By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟಿ.ಬಿ.ಜಯಚಂದ್ರ ಅವರಿಗೆ 2024ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಟಿ.ಬಿ.ಜಯಚಂದ್ರ ಅವರಿಗೆ 2024ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

BlogLatestMain Postರಾಜ್ಯ-Karnataka

ಟಿ.ಬಿ.ಜಯಚಂದ್ರ ಅವರಿಗೆ 2024ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

T.B. Jayachandra awarded Best MLA of 2024

Published December 18, 2024
Share
1 Min Read
T.B. Jayachandra awarded Best MLA of 2024
T.B. Jayachandra awarded Best MLA of 2024
SHARE

ಬೆಳಗಾವಿ: ರಾಜ್ಯ ಸರ್ಕಾರ ದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಸುವರ್ಣಸೌಧದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ವಿವಿಧ ಗಣ್ಯರು ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು.

ಶಾಸಕ ಜಯಚಂದ್ರ ಅವರ ಸಮಯಪಾಲನೆ ಹಾಗೂ ಶಿಸ್ತುಬದ್ದ ಕಾರ್ಯ ನಿರ್ವಹಣೆ, ಕಲಾಪದಲ್ಲಿ ಅವರು ತೊಡಗಿಸಿಕೊಳ್ಳುವ ರೀತಿಯ ಬಗ್ಗೆ ಕೊಂಡಾಡಿದರು. ಸದನದಲ್ಲಿ ಹಾಜರಿದ್ದು ಸಭೆಯ ಗಾಂಭೀರ್ಯತೆ ಕಾಪಾಡುವುದರ ಮೂಲಕ ಕಿರಿಯ ಶಾಸಕರಿಗೆ ತೋರಿದ ಮಾರ್ಗದರ್ಶನ ಮೆಚ್ಚುವಂಥದ್ದು ಎಂದು ಸ್ಪೀಕರ್ ಅಭಿಪ್ರಾಯಪಟ್ಟರು.

ಟಿ.ಬಿ.ಜಯಚಂದ್ರ ಅವರು ಕಳ್ಳಂಬೆಳ್ಳ ಮತ್ತು ಶಿರಾದಿಂದ ಒಟ್ಟು 7 ಬಾರಿ ಶಾಸಕರಾಗಿದ್ದು, ಅವರು ರಾಜ್ಯದಲ್ಲಿ ಸಚಿವರಾಗಿ ಕೃಷಿ, ಸಂಸದೀಯ ವ್ಯವಹಾರ ಖಾತೆಗಳನ್ನು ನಿರ್ವಹಿಸಿದ್ಧಾರೆ. ವಿವಿಧ ನಿಗಮ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಸದನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಇದಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ್​, ಉಪಸಭಾಪತಿ ರುದ್ರಮಪ್ಪ ಲಮಾಣಿ ಸಾಕ್ಷಿಯಾದರು. ಸದನದಲ್ಲಿ ಉಪಸ್ಥಿತರಿದ್ದ ಸರ್ವ ಸದಸ್ಯರು ಮೇಜುಕುಟ್ಟಿ ಅಭಿನಂದಿಸಿದರು.

You Might Also Like

ವಕ್ಫ್ ಮಸೂದೆ ಹಿಂಪಡೆಯುವಂತೆ ಹೆಗ್ಗಡೆಯವರ ಮೊರೆಹೋದ ಮುಸ್ಲಿಂ ಲೀಗ್

3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಯೋಗಿ ಪೊಲೀಸರ ಎನ್​ಕೌಂಟರ್​ನಲ್ಲಿ ಫಿನಿಷ್

‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್

ಶಾಸಕ ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡಿದ ಡಿಕೆಶಿ

ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ, ಸಿಬ್ಬಂದಿಗೆ ತರಾಟೆ

TAGGED:Best MLA AwardTB Jayachandra
Share This Article
Facebook Copy Link Print
Previous Article Darshan 49 ದಿನಗಳ ನಂತರ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್
Next Article Amit Shah And Mamata Banarjee ಅಂಬೇಡ್ಕರ್ ಕುರಿತ ಅಮಿತ್​ ಶಾ ಹೇಳಿಕೆ ಖಂಡಿಸಿದ ಮಮತಾ ಬ್ಯಾನರ್ಜಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up