By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಚ್‌ಎಂಟಿ ಸ್ವಾಧಿನದಲ್ಲಿರುವ 14300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಹಿಂಪಡೆಯಲು ಕ್ರಮ : ಸಚಿವ ಹೆಚ್.ಕೆ.ಪಾಟೀಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಎಚ್‌ಎಂಟಿ ಸ್ವಾಧಿನದಲ್ಲಿರುವ 14300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಹಿಂಪಡೆಯಲು ಕ್ರಮ : ಸಚಿವ ಹೆಚ್.ಕೆ.ಪಾಟೀಲ್

LatestMain PostTop Storiesರಾಜ್ಯ-Karnataka

ಎಚ್‌ಎಂಟಿ ಸ್ವಾಧಿನದಲ್ಲಿರುವ 14300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಹಿಂಪಡೆಯಲು ಕ್ರಮ : ಸಚಿವ ಹೆಚ್.ಕೆ.ಪಾಟೀಲ್

take back forest land worth Rs 14,300 crores owned by HMT: Minister H.K. Patil

Published January 16, 2025
Share
2 Min Read
HK Patil
SHARE

ಬೆಂಗಳೂರು: ಎಚ್‌ಎಂಟಿ ಲಿಮಿಟೆಡ್‌ನ ಸ್ವಾಧಿನದಲ್ಲಿರುವ 14300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಇಂದಿಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟ ಸಭೆಯ ನಿರ್ಣಯದ ಕುರಿತು ವಿವರಿಸಿದ ಅವರು, ಎಚ್‌ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರ್ಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

ಸಚಿವ ಸಂಪುಟದ ಪೂರ್ವಾನುಮತಿ ಅಥವಾ ಉನ್ನತ ಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆಯದೇ ಸುಪ್ರಿಂ ಕೋರ್ಟ್ಗೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಸಲ್ಲಿಸಲಾಗಿರುವ ರಾಜ್ಯ ಸರ್ಕಾರದ ಅರ್ಜಿ ಸಲ್ಲಿಕೆಗೆ ಅರಣ್ಯ ಸಚಿವರು ತೆಗೆದುಕೊಂಡಿರುವ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಘಟನೋತ್ತರ ಮಂಜೂರಾತಿ ನೀಡಿದೆ ಎಂದು ಅವರು ತಿಳಿಸಿದರು.

2015ರಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿಯಲ್ಲಿ ಹಲವು ಬಾರಿ ಸಭೆಗಳಲ್ಲಿ ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಯ ಕುರಿತು ಚರ್ಚೆ ನಡೆಸಲಾಗಿತ್ತು. 2018ರ ಜುಲೈ 17 ರಂದು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಇನ್ನೂ ಹಸಿರು ಹೊದಿಕೆಯನ್ನು ಹೊಂದಿದ್ದ ಅರಣ್ಯ ಭೂಮಿಯನ್ನು ಎಚ್‌ಎಂಟಿ ಸಂಸ್ಥೆಯು ಮಾರಾಟ ಮತ್ತು ಹರಾಜು ಮಾಡುತ್ತಿದ್ದು, ಇದು ಬೆಂಗಳೂರಿಗೆ ಜೀವ ಉಳಿಸುವ ಮತ್ತು ಅತ್ಯಗತ್ಯವಾದ ಉಸಿರಾಟಕಾರಕವಾಗಿದೆ (ಬೆಂಗಳೂರಿನಲ್ಲಿ ಹೆಚ್ಚು ಅಗತ್ಯವಿರುವ ಶ್ವಾಸಕೋಶದ ಸ್ಥಳ) ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದರು.
2020 ರ ಜುಲೈ‌ 15ರಂದು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಸ್ಪಷ್ಟವಾಗಿ ದಾಖಲಿಸಲಾಗಿದೆ.

ಆದರೆ ಅಧಿಕಾರಿಗಳು ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. 2020 ರಲ್ಲಿ ವಿವಾದಿತ ಭೂಮಿಯ ಡಿನೊಟಿಫಿಕೇಶನ್ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಕೋರಿದೆ. ಅಧಿಕಾರಿಗಳು 14,300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಕಾಯ್ದಿರಿಸಿದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಿರುವುದು ಕರ್ತವ್ಯ ಲೋಪವಾಗಿರುತ್ತದೆ ಎಂದು ಅವರು ವಿವರಿಸಿದರು.

ಎಚ್‌ಎಂಟಿ ಸಂಸ್ಥೆಯು ಈ ಎಲ್ಲಾ ಭೂಮಿಯನ್ನು ಇತರೆ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿರುವುದರಿಂದ ರಾಜ್ಯಕ್ಕೆ ಭಾರೀ ಆರ್ಥಿಕ ನಷ್ಟವನ್ನು ಉಂಟಾಗುತ್ತದೆ ಮತ್ತು ಬೆಂಗಳೂರಿಗರ ಶ್ವಾಸಕೋಶದ ಸ್ಥಳವನ್ನು ಕಳೆದುಕೊಳ್ಳುತ್ತದೆ ಎಂಬುದು ಕಾನೂನು ಇಲಾಖೆಯ ಅಭಿಪ್ರಾಯವಾಗಿದೆ ಎಂದು ಸಚಿವರು ತಿಳಿಸಿದರು.

You Might Also Like

ರೈತರಿಗೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ

ಗ್ರಾಮೀಣ ರಸ್ತೆ ಅವ್ಯವಸ್ಥೆ ಬೇಕಿದೆ ತುರ್ತು ಸ್ಪಂದನೆ

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಜಿನ್‌ಗಳಿಗೆ ಇಂಧನ ಪೂರೈಕೆ ಸ್ಥಗಿತವಾಗಿದ್ದೆ ಕಾರಣ : ಪ್ರಾಥಮಿಕ ತನಿಖಾ ವರದಿ

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ : ಐವರು ಅಪರಾಪ್ತರ ಬಂಧನ

ಆರ್ಮಿ ಆಫೀಸ್ ಎಂದು ನಂಬಿಸಿ , ಹಣ ಕೇಳಿದ್ರೆ ಫೇಕ್ ಪೇಮೆಂಟ್

TAGGED:HK Patil
Share This Article
Facebook Copy Link Print
Previous Article MC Sudhakar ಒಮ್ಮೆಗೇ ಐದು ವಿವಿಧ ಪರೀಕ್ಷೆಗಳ ದಿನಾಂಕ ಘೋಷಣೆ
Next Article Mysuru ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ವಿಕೃತಿ ಮೆರೆದ ಪ್ರಕರಣ ಬಯಲಿಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up