By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಳೆಗಾಲದಲ್ಲಿ ಹೆಲ್ತ್ ಬಗ್ಗೆ ಜಾಗ್ರತೆ ವಹಿಸಿ..
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಳೆಗಾಲದಲ್ಲಿ ಹೆಲ್ತ್ ಬಗ್ಗೆ ಜಾಗ್ರತೆ ವಹಿಸಿ..

LatestWeatherಆರೋಗ್ಯರಾಜ್ಯ-Karnataka

ಮಳೆಗಾಲದಲ್ಲಿ ಹೆಲ್ತ್ ಬಗ್ಗೆ ಜಾಗ್ರತೆ ವಹಿಸಿ..

Published July 5, 2024
Share
2 Min Read
health health health
SHARE

ಬೇಸಿಗೆ ಸುಡು ಬಿಸಿಲಿನಿಂದ ಬೆವರಿದ್ದ ಜನರಿಗೆ ವರುಣರಾಯ ಸದ್ಯ ಕೂಲ್ ಕೂಲ್ ಮಾಡಿದ್ದಾನೆ. ಸೆಕೆಯಿಂದ ಬೇಸತ್ತಿದ್ದ ಜನರಿಗೆ ಮಳೆ ಹನಿಗಳು ಏನೋ ಒಂದು ರೀತಿ ಖುಷಿ ನೀಡಿವೆ. ಆಹ್ಹಾ.. ವಾತಾವರಣ ಎಂದರೆ ಹೀಗೆ ಇರಬೇಕು. ಬಿಸಿಲು ಬೇಡವೇ ಬೇಡಪ್ಪಾ ಎಂದು ಎಷ್ಟೋ ಜನರು ಮನದಲ್ಲೇ ಪಿಸುಗುಟ್ಟಿದ್ದಾರೆ. ಸದ್ಯ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದರಿಂದ ನಮ್ಮ.. ನಮ್ಮ ಆರೋಗ್ಯ ಕಡೆ ಗಮನ ಹರಿಸಬೇಕು. ಏಕೆಂದರೆ ಮಳೆಯಿಂದಲೂ ನಮಗೆ ಹಲವು ರೋಗ-ರುಜಿನುಗಳು ಬರುವ ಸಾಧ್ಯತೆ ಇದೆ.

rain rain rain

ಮಳೆಗಾಲದಲ್ಲಿ ಮಳೆ ನೀರು ನಿಂತು ಅಲ್ಲಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಸೊಳ್ಳೆಗಳು ನಮಗೆ ಕಚ್ಚುವುದರಿಂದ ಡೆಂಘೀ, ಮಲೇರಿಯಾದಂತಹ ಜ್ವರಗಳು ನಮ್ಮನ್ನ ಕಾಡಲಿತ್ತಾವೆ. ಹೀಗಾಗಿ, ಮನೆಯ ಸುತ್ತಮುತ್ತ ಮಳೆನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯೊಳಗೆ ಸೊಳ್ಳೆ ಪರದೆಗಳನ್ನು ಬಳಸುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮತ್ತು ಪ್ರತಿ ವರ್ಷವು ಇದರಿಂದ ಪಾರಾಗಲು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಮುಖ್ಯ.

dengue dengue dengue

ಸದ್ಯ ಎಲ್ಲೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರಿಂದ ರಸ್ತೆ ಬದಿ, ಹೋಟೆಲ್ ಅಥವಾ ಹೊರಗಿನ ಆಹಾರವನ್ನು ತಿನ್ನುವುದು ನಿಲ್ಲಿಸಿಬಿಡಿ. ಮಳೆಗಾಲದಲ್ಲಿ ಹೊರಗಿನ ಆಹಾರ-ತಿಂಡಿ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಅಲ್ಲದೇ ಪ್ರಕೃತಿಗೆ ಹೊಸದಾಗಿ ನೀರು ಸೇರಿಕೊಳ್ಳುವುದರಿಂದ ಕೆಮ್ಮು, ನೆಗಡಿ, ಶೀತದಂತ ಕಾಯಿಲೆಗಳು ಬೇಗ ಬಂದು ಬಿಡ್ತಾವೆ. ಹೊರಗಿನ ಆಹಾರ ಪದಾರ್ಥಗಳು ನಮಗೆ ರೋಗನಿರೋಧಕವಾಗಿ ವರ್ತಿಸುವುದಕ್ಕಿಂತ ಹೆಚ್ಚಿನ ಬ್ಯಾಕ್ಟೀರಿಯಾ ಉತ್ಪತ್ತಿ ಮಾಡಿ ಅನಾರೋಗ್ಯಕ್ಕೆ ಕಾರಣವಾಗ್ತಾವೆ.

spl article street food 01 spl article street food 01 spl article street food 01

ಮಳೆಗಾಲದಲ್ಲಿ ಮನೆಗೆ ತರುವಂತ ಹಣ್ಣು, ತರಕಾರಿಗಳನ್ನು ಚೆನ್ನಾಗಿ ತೊಳೆಯಬೇಕು. ಹೊರಗೆ ತಂಪಾದ ವಾತಾವರಣ ಇರುವುದರಿಂದ ಬ್ಯಾಕ್ಟೀರಿಯಾಗಳು ಬೇಗ ನಾಶವಾಗುವುದಿಲ್ಲ. ಹೀಗಾಗಿ ಹಣ್ಣು, ತರಕಾರಿಗಳನ್ನ ತೊಳೆದು ತಿನ್ನುವುದು ಉತ್ತಮ. ಇದರಿಂದ ಬರುವ ತ್ಯಾಜ್ಯವನ್ನು ಬೇಗ ಎಸೆದುಬಿಡಿ. ಏಕೆಂದರೆ ಸೊಳ್ಳೆಯಂತಹ ಸೂಕ್ಷ್ಮ ಕೀಟಗಳು ಉತ್ಪಾತ್ತಿ ಆಗಿ ಮನೆಯಲ್ಲಿಟ್ಟಿರುವ ಆಹಾರದ ಮೇಲೆ ಕುಳಿತು ಬಿಡುತ್ತಾವೆ. ಅಡುಗೆಗೆ ತರುವ ಸೊಪ್ಪನ್ನು ಸರಿಯಾಗಿ ತೊಳೆದು ಬೇಯಿಸಿ ತಿನ್ನುವುದು ಉತ್ತಮ.

fruits and vegetables fruits and vegetables fruits and vegetables


ಯಾವುದೇ ನಗರ ಬಹುತೇಕ ಮಾಲಿನ್ಯಕಾರಕ ಕಣಗಳಿಂದ ತುಂಬಿವೆ. ಹೀಗಾಗಿ ಮಳೆಯಲ್ಲಿ ನೆನೆದು ಬಂದಾಗ ಮನೆಯಲ್ಲಿನ ನೀರಿನಿಂದ ಸ್ನಾನ ಮಾಡಿ. ನೆನೆದು ಬಂದ ಬಟ್ಟೆಯಲ್ಲೇ ಇರಬೇಡಿ. ಒದ್ದೆ ಬಟ್ಟೆಯಲ್ಲೇ ಇದ್ದರೇ ಸೋಂಕು ತಗುಲಬಹುದು. ಕೂದಲಗಳನ್ನು ಒಣಗಿಸಿ ಕೊಠಡಿಯ ಬೆಚ್ಚಗಿನ ಸ್ಥಳದಲ್ಲಿ ಕುಳಿತು ಬಿಸಿಯಾದ ಪಾನೀಯಾ, ತಿಂಡಿಯಂತಹದ್ದನ್ನ ಏನಾದರೂ ಸೇವಿಸಿ.

rain 01 rain 01 rain 01


ಮಳೆಗಾಲ ಆಗಿದ್ದರಿಂದ ಜನರು ನೀರು ಕುಡಿಯುವುದು ತುಂಬಾ ಕಡಿಮೆ ಮಾಡುತ್ತಾರೆ. ಇದು ಆನಾರೋಗ್ಯಕ್ಕೆ ಕಾರಣವಾಗುತ್ತದೆ. ಹೀಗಾಗಿ ಮಳೆಗಾಲವಾದರೂ ಈ ಹಿಂದಿನಂತೆ ಹೆಚ್ಚಿನ ಮಟ್ಟದಲ್ಲಿ ನೀರನ್ನು ಕುಡಿಯುವುದನ್ನ ಮುಂದುವರೆಸಿ. ಇದು ದೇಹವನ್ನು ಸಮತೋಲನದಲ್ಲಿ ಇಡಲು ಸಹಕಾರಿ ಆಗುತ್ತದೆ. ವಿಟಮಿನ್‌ ಸಿ ಅಂಶವಿರುವ ಆಹಾರಗಳನ್ನ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ನಿಂಬೆಹಣ್ಣಿನ ಶರಬತ್ತು, ಬಾಳೆಹಣ್ಣು, ಬಿಟ್ರೂಟ್ನಂತ ಹಣ್ಣು, ತರಕಾರಿ ಸೇವಿಸಿ. ಹೆಚ್ಚು ಕೊಬ್ಬಿನಾಂಶವಿರುವ ಜಂಕ್‌ ಫುಡ್‌ಗಳನ್ನ ತೆಗೆದುಕೊಳ್ಳಬೇಡಿ.

drinking water drinking water drinking water

ಶೀತ, ನೆಗಡಿ, ಕೆಮ್ಮು ಅಂತ ವೈರಲ್ ಫೀವರ್ ಕಾಣಿಸಿಕೊಂಡರೇ ತಕ್ಷಣ ಆಸ್ಪತ್ರೆಗೆ ತೆರಳಿ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಿ. ಇವು ದೀರ್ಘವಾಗಿ ಇದ್ದರೇ ಒಬ್ಬರಿಂದ ಮತ್ತೊಬ್ಬರಿಗೆ ಬೇಗ ಬೇಗ ಹರಡಿ ಅನಾರೋಗ್ಯಕ್ಕೆ ಕಾರಣವಾಗುತ್ತಾವೆ. ಮಳೆ ಎಂದರೆ ಖುಷಿ ಪಡೋ ವಿಚಾರವೇ ಆಗಿದೆ. ಇದರ ಜೊತೆಗೆ ನಮ್ಮ ಆರೋಗ್ಯವೂ ಮುಖ್ಯ ಎನ್ನುವುದು ಮರೆಯಬೇಡಿ.

You Might Also Like

ಮಂಗಾರು ಮಳೆಯಿಂದಾಗಿ ಕೆಆರ್‌ಎಸ್‌ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

ಇಂದು ಮಾರುಕಟ್ಟೆ ಪ್ರವೇಶಿಸಿದ ಐಫೋನ್ 17 ಕೊಳ್ಳಲು ಬೆಂಗಳೂರಿನಲ್ಲಿ ಮುಗಿಬಿದ್ದ ಗ್ರಾಹಕರು

ಮೂಡಾ ಹಗರಣದಲ್ಲಿ ಹೆಸರು ತಮ್ಮ ತಳುಕು ಹಾಕಿದ ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಡಿಎಂಕೆ ಕಾರ್ಯಕರ್ತರಿಂದ ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಾಚರಣೆ

Share This Article
Facebook Copy Link Print
Previous Article prajwal revamnna arrest 1 prajwal revamnna arrest 1 prajwal revamnna arrest 1 ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಜೈಲೇ ಗತಿ: ಜಾಮೀನು ಅರ್ಜಿ ​ ಮುಂದೂಡಿಕೆ
Next Article thumbnail 06 thumbnail 06 thumbnail 06 ರಾಜಧಾನಿಯಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಳ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up