By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಜೊತೆ ಮಾತುಕತೆ ವಿಫಲ, ನಾಳೆಯಿಂದ ಅನಿರ್ಧಿಷ್ಟಾವಧಿ ಸಾರಿಗೆ ಮುಷ್ಕರ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಿಎಂ ಜೊತೆ ಮಾತುಕತೆ ವಿಫಲ, ನಾಳೆಯಿಂದ ಅನಿರ್ಧಿಷ್ಟಾವಧಿ ಸಾರಿಗೆ ಮುಷ್ಕರ..?

ರಾಜ್ಯ-KarnatakaLatest

ಸಿಎಂ ಜೊತೆ ಮಾತುಕತೆ ವಿಫಲ, ನಾಳೆಯಿಂದ ಅನಿರ್ಧಿಷ್ಟಾವಧಿ ಸಾರಿಗೆ ಮುಷ್ಕರ..?

Talks with CM fail, indefinite transport strike from tomorrow..?

Published August 4, 2025
Share
1 Min Read
KSRTC KSRTC KSRTC
SHARE

ಬೆಂಗಳೂರು : ಸಾರಿಗೆ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಇಂದು ಸಾರಿಗೆ ನೌಕರರ 38 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಸಿಬ್ಬಂದಿ ಮುಂದಾಗಿದ್ದರು.

ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿ ಮುಷ್ಕರ ಹಿಂಪಡೆಯಲು ಮನವಿ ಮಾಡಿದರು. 38 ತಿಂಗಳ ಅರಿಯರ್ಸ್ ನೀಡಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದು ಸಭೆಯಿಂದ ಸಾರಿಗೆ ಮುಖಂಡರು ಹೊರ ನಡೆದರು.

ಹೀಗಾಗಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ಕಾರ್ಮಿಕ ಮುಖಂಡ ಅನಂತ ಸುಬ್ಬುರಾವ್, ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಿಲ್ಲ. ವೇತನದ ಹೆಚ್ಚಳದ ಬಗ್ಗೆಯೂ ಭರವಸೆ ಕೊಟ್ಟಿಲ್ಲ. ಹೀಗಾಗಿ ನಾಳೆಯಿಂದ ಮುಷ್ಕರ ಇರುತ್ತದೆ ಎಂದಿದ್ದಾರೆ.

ಮುಷ್ಕರ ನಡೆಸದಂತೆ ಸಾರಿಗೆ ನೌಕರಿಗೆ ಹೈಕೋರ್ಟ್‌ ಸೂಚನೆ :
ಯಾವುದೇ ಕಾರಣಕ್ಕೂ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸಬಾರದೆಂದು ಹೈಕೋರ್ಟ್‌ ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನಲೆಯಲ್ಲಿ ಸಾರಿಗೆ ನೌಕರರು ಕರೆ ಕೊಟ್ಟಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಡೋಲಾಯಮಾನವಾಗಿದೆ.ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಾರಿಗೆ ನಿಗಮಗಳು ಮಂಗಳವಾರದಿಂದ ಕರೆ ಕೊಟ್ಟಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಗೈರು ಹಾಜರಾದ ಹಿನ್ನಲೆಯಲ್ಲಿ ಹೈಕೋರ್ಟ್‌ ಕೆ.ಎಸ್‌‍.ಮುದ್ಗಲ್ ಎಂ.ಜಿ.ಎಸ್‌‍.ಕಮಲ್‌ ಅವರಿದ್ದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರು ಮನವರಿಕೆ ಮಾಡುವ ಪ್ರಯತ್ನ ಮಾಡಿದರು. ಇದಕ್ಕೆ ಆಕ್ಷೇಪಿಸಿದ ಸಾರಿಗೆ ನಿಗಮಗಳ ಪರ ವಕೀಲರು, ನಾವು ಒಂದು ತಿಂಗಳ ಹಿಂದೆಯೇ ಆ.5ರಂದು ಮುಷ್ಕರ ನಡೆಸುವುದಾಗಿ ಮಾಹಿತಿ ನೀಡಿದ್ದೇವೆ. ಸರ್ಕಾರ ಈಗ ಶಿಸ್ತುಕ್ರಮದ ಬೆದರಿಕೆ ಹಾಕುತ್ತಿದೆ ಎಂದು ಹೇಳಿದರು.

You Might Also Like

ಅ.22 ರಂದು ಮತ್ತೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಅಸ್ಸಾಂನ ಕಲ್ಲಿದ್ದಲು ಗಣಿ ದುರಂತ : ನಾಲ್ವರು ಕಾರ್ಮಿಕರ ಶವ ಪತ್ತೆ, ಮುಂದುವರೆದ ರಕ್ಷಣಾ ಕಾರ್ಯ

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಮೂವರು ಅಪ್ರಾಪ್ತರು ಸೇರಿ 6 ಮಂದಿ ಬಂಧನ

ಚಿಕ್ಕೋಡಿಯಲ್ಲೊಬ್ಬ ಕಾಮುಕ ಸ್ವಾಮೀಜಿ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು

Share This Article
Facebook Copy Link Print
Previous Article KSRTC Strike KSRTC Strike KSRTC Strike ನೌಕರರ ರಜೆ ರದ್ದುಗೊಳಿಸಿ ಸಾರಿಗೆ ಸಾರಿಗೆ ಇಲಾಖೆ ಆದೇಶ
Next Article Panty Zyp Panty Zyp Panty Zyp Bengaluru : ಮಹಿಳೆಯ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿ ವಿಕೃತಿ ಮೆರೆದ ವ್ಯಕ್ತಿ..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up