By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

Latestರಾಷ್ಟ್ರೀಯ-National

ಕೇಜ್ರಿವಾಲ್‌ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್‌ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್‌ ಆರೋಪ

Published May 18, 2024
Share
2 Min Read
swati maliwal copy swati maliwal copy swati maliwal copy
SHARE

ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್‌ (Aravind kerziwal) ನಿವಾಸದ ಸಿಸಿಟಿವಿಯನ್ನು CCTV ಟ್ಯಾಂಪರಿಂಗ್‌ ಮಾಡುತ್ತಿದ್ದಾರೆ ಎಂದು ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ (Swati Maliwal) ಗಂಭೀರ ಆರೋಪ ಮಾಡಿದ್ದಾರೆ.

ಈಗ ಈ ವ್ಯಕ್ತಿಗಳು ಮನೆಯ ಸಿಸಿಟಿವಿಯನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ನಲ್ಲಿ ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು RCB vs CSK ನಡುವೆ ಹೈವೋಲ್ಟೇಜ್‌ ಪಂದ್ಯ – ಪೊಲೀಸರಿಂದ ಬಿಗಿ ಭದ್ರತೆ

मुझे सूचना मिली है कि अब ये लोग घर के CCTV से छेड़छाड़ करवा रहा है.. @DelhiPolice

— Swati Maliwal (@SwatiJaiHind) May 17, 2024

ಶುಕ್ರವಾರದವರೆಗೆ ಸ್ವಾತಿ ಮಲಿವಾಲ್‌ ಅವರ ಡಿಪಿಯಲ್ಲಿ ಬಂಧನಕ್ಕೆ ಒಳಗಾದ ಕೇಜ್ರಿವಾಲ್‌ ಅವರ ಚಿತ್ರವಿತ್ತು. ಆದರೆ ಈಗ ಕಪ್ಪು ಬಣ್ಣದ ಚಿತ್ರವನ್ನು ಹಾಕಿದ್ದಾರೆ .ಇದನ್ನೂ ಓದಿ: ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!

ಸ್ವಾತಿ ಮಲಿವಾಲ್‌ ದೂರಿನ ಬೆನ್ನಲ್ಲೇ ವಿಧಿವಿಜ್ಞಾನ ತಜ್ಞರು, ಪೊಲೀಸರ ತಂಡ ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿತು. ತನಿಖೆಯ ಭಾಗವಾಗಿ ವಿಡಿಯೋ ಸೆರೆ ಹಿಡಿದ ನಂತರ ಶನಿವಾರ ನಸುಕಿನ ಜಾವ 2:15ಕ್ಕೆ ತಂಡ ಸಿಎಂ ನಿವಾಸದಿಂದ ಹೊರಟಿತು. ಇದನ್ನೂ ಓದಿ: “ಕಣ್ಣಪ್ಪ” ಚಿತ್ರಕ್ಕೆ ಕಾಜಲ್ ಎಂಟ್ರಿ

ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಸಿಸಿಟಿವಿ ಪೊಲೀಸರು ಸೀಲ್ ಮಾಡಿದ್ದಾರೆ. ತನಿಖೆಯ ದೃಷ್ಟಿಯಿಂದ ತಾಂತ್ರಿಕ ಸಾಕ್ಷಿಯಾಗಿ ಪರಿಗಣನೆ ಮಾಡಲು ಡಿವಿಆರ್‌ ಸಹಿತ ದತ್ತಾಂಶವನ್ನು ದೆಹಲಿ ಪೊಲೀಸ್ ಸೀಲ್ ಮಾಡಿದ್ದಾರೆ. ಇದನ್ನೂ ಓದಿ: ಆಸ್ತಿ ಮಾರಿದ ಹಣಕ್ಕಾಗಿ ಹೆತ್ತ ತಂದೆಯಿಂದ ಮಗನ ಕೊಲೆ

ಪ್ರತಿ ಬಾರಿಯಂತೆ ಈ ಬಾರಿಯೂ ಈ ರಾಜಕೀಯ ಹಿಟ್‌ಮ್ಯಾನ್ ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾನೆ. ತನ್ನ ಜನರ ಮೂಲಕ ಸರಿಯಾದ ವಿವರ ಇಲ್ಲದ ವೀಡಿಯೋವನ್ನು ಟ್ವೀಟ್‌ ಮಾಡಿ ತಪ್ಪು ಮಾಡಿಯೂ ತಾನು ಪಾರಾಗಬಹುದು ಎಂದು ಭಾವಿಸಿದ್ದಾನೆ. ಮನೆಯಲ್ಲಿ ಥಳಿಸುವ ವಿಡಿಯೋವನ್ನು ಯಾರಾದರೂ ಮಾಡುತ್ತಾರಾ? ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗಲೇ ಸತ್ಯಾಂಶ ಎಲ್ಲರಿಗೂ ಬಹಿರಂಗವಾಗುವುದು. ನೀವು ಯಾವ ಮಟ್ಟಕ್ಕೆ ಇಳಿಯುತ್ತಿದ್ದೀರಿ. ದೇವರು ಎಲ್ಲವನ್ನೂ ನೋಡುತ್ತಿದ್ದಾನೆ. ಮುಂದೊಂದು ದಿನ ಪ್ರತಿಯೊಬ್ಬರ ಸತ್ಯವೂ ಜಗತ್ತಿನ ಮುಂದೆ ಅನಾವರಣವಾಗಲಿದೆ ಎಂದು ಸ್ವಾತಿ ಮಲಿವಾಲ್‌ ಶುಕ್ರವಾರ ಹೇಳಿದ್ದರು. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

You Might Also Like

ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್

ದೇಶದಿಂದ ಮಾವೋವಾದಿ ನಿರ್ಮೂಲನೆ ಮಾಡುತ್ತೇವೆ : ಪ್ರಧಾನಿ ನರೇಂದ್ರ ಮೋದಿ

ಮತ್ತಷ್ಟು ದುಬಾರಿಯಾಗಲಿದೆ ನಮ್ಮ ಮೆಟ್ರೋ ಪ್ರಯಾಣ

ಜಾರ್ಖಂಡ್‌ನಲ್ಲಿ ಸಿಲಿಂಡರ್ ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿಯಾಗಿ 18 ಕನ್ವಾರಿಯಾಗಳ ಸಾವು

ಭಾರತಕ್ಕೆ ಬರುತ್ತಿದ್ದಾರೆ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ

TAGGED:#aap#Arvind Kejriwal#cctv#social media#Swati Maliwal#ಅರವಿಂದ್ ಕೇಜ್ರಿವಾಲ್#ಆಪ್#ಸಿಸಿಟಿವಿ
Share This Article
Facebook Copy Link Print
Previous Article bus fire accident copy bus fire accident copy bus fire accident copy ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!
Next Article swati malaik copy swati malaik copy swati malaik copy ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಪೊಲೀಸರ ವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up