By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

LatestMain Postಕ್ರೀಡೆ-Sports

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

Published July 4, 2024
Share
1 Min Read
team india.jpg modi team india.jpg modi team india.jpg modi
SHARE

ಬಾರ್ಬಡೋಸ್​ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ (Team India) ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು ತವರಿಗೆ ಬಂದಿದ್ದು, ಮೋದಿಯವರನ್ನ ಭೇಟಿಯಾಗಿದ್ದಾರೆ. ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್​ ಶಾ ಕೂಡ ಹಾಜರಿದ್ದರು.

team india team india team india

ಬರೋಬ್ಬರಿ 17 ವರ್ಷಗಳ ಬಳಿಕ ಭಾರತ ವಿಶ್ವಕಪ್‌ ಗೆದ್ದು ಆಗಮಿಸಿದ ಟೀಮ್ ಇಂಡಿಯಾವನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ಭಾರತ ತಂಡದ ಆಟಗಾರರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

#WATCH | Indian Cricket team meets Prime Minister Narendra Modi at 7, Lok Kalyan Marg.

Team India arrived at Delhi airport today morning after winning the T20 World Cup in Barbados on 29th June. pic.twitter.com/840otjWkic

— ANI (@ANI) July 4, 2024

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಟೀಮ್ ಇಂಡಿಯಾ ಆಟಗಾರರು ಮುಂಬೈಗೆ ತೆರಳಿದ್ದಾರೆ. ಇಂದು ಸಂಜೆ ಭಾರತ ತಂಡ ವಿಜಯಯಾತ್ರೆ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ದೆಹಲಿಯಿಂದ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ಏರ್ ಇಂಡಿಯಾ ಕಟ್ಟಡದಿಂದ ಪ್ರಾರಂಭವಾಗಲಿರುವ ಈ ವಿಜಯಯಾತ್ರೆಯು ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಗೊಳ್ಳಲಿದೆ.

ಇದಾದ ಬಳಿಕ ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾದ ವಿಜಯೋತ್ಸವ ಜರುಗಲಿದೆ. ಇದೇ ವೇಳೆ ಭಾರತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಬಿಸಿಸಿಐ ಹಸ್ತಾಂತರಿಸಲಿದೆ.

You Might Also Like

ತಿರುಪತಿಯಲ್ಲಿ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ..!

ಧರೆಗುರುಳಿದ ಬೃಹದಾಕಾರದ ಮರ, ಕಾರು,ಆಟೋ, ಬೈಕ್ ಜಖಂ

“ಮೆಜೆಸ್ಟಿಕ್-2” ಚಿತ್ರದಲ್ಲಿ ‘ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ’ ಐಟಂ ಸಾಂಗ್

ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಜ್ವಲ್‍ಗೆ ಮೆಡಿಕಲ್ ಟೆಸ್ಟ್

ಚಿನ್ನ–ಬೆಳ್ಳಿ ಬೆಲೆಯಲ್ಲಿ ಸತತ ಏರಿಕೆ, ಹೊಸ ಮೈಲಿಗಲ್ಲು ತಲುಪಿದ ದುಬಾರಿ ಲೋಹಗಳು

TAGGED:#narendra modi#T20 World Cup
Share This Article
Facebook Copy Link Print
Previous Article security guard muder bglore security guard muder bglore security guard muder bglore ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ
Next Article g parameshwara g parameshwara g parameshwara ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up