By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್​ಗೆ ಸಾಮ್ರಾಟ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್​ಗೆ ಸಾಮ್ರಾಟ
Latestಕ್ರೀಡೆ-Sports

2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್​ಗೆ ಸಾಮ್ರಾಟ

Published June 30, 2024
Share
3 Min Read
SHARE

ಬರೋಬ್ಬರಿ 11 ವರ್ಷಗಳ ನಂತರ 140 ಕೋಟಿ ಭಾರತೀಯರ ಕನಸು ನನಸಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್​​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ.

ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್​ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಜೇಯ ತಂಡವಾಗಿ ಫೈನಲ್​ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.

ಟಿ20 ಗೆ ಕೊಹ್ಲಿ – ರೋಹಿತ್ ಶರ್ಮಾ ವಿದಾಯ
ಭಾರತ ಈ ಹಿಂದೆ 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಅದೇ ಸಮಯದಲ್ಲಿ ಭಾರತ 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಆದರೆ ಗೆಲುವಿನ ಖುಷಿಯಲ್ಲಿ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ, ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.‘ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದ್ದು, ಇದನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಲು ಬಯಸಿದ್ದೇನೆ ಎಂದರು. ಆ ನಂತರ ಕೊಹ್ಲಿ ಇದೇ ಫೈನಲ್ ತನ್ನ ಕೊನೆಯ ಟಿ20 ಅಂತರಾಷ್ಟ್ರೀಯ ಪಂದ್ಯ ಎಂಬುದನ್ನು ಖಚಿತಪಡಿಸಿದರು.

ಇದು ತನ್ನ ಕೊನೆಯ ಟಿ20 ವಿಶ್ವಕಪ್ ಎಂಬುದು ಬಹಿರಂಗ ರಹಸ್ಯ ಎಂದ ಕೊಹ್ಲಿ, ಇದೀಗ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ ಎಂದು ಹೇಳಿದರು. ಬಳಿಕ ಈ ಯಶಸ್ಸಿಗೆ ದೇವರಿಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಅವರನ್ನು ಹೊಗಳಿದರು ಮತ್ತು ಇದು ಅವರ 9 ನೇ ಟಿ20 ವಿಶ್ವಕಪ್ ಮತ್ತು ಅವರು ಅದಕ್ಕೆ ಅರ್ಹರು ಎಂದು ಹೇಳಿದರು.

ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ. ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದಿಲ್ಲ.

ಅದು 10 ವರ್ಷದ ಕನಸು. ಈ ಹತ್ತು ವರ್ಷಗಳಲ್ಲಿ ಐಸಿಸಿ ನಡೆಸುವ ಟೂರ್ನಿಯ ಬರೋಬ್ಬರಿ ಐದು ಫೈನಲ್​ನಲ್ಲಿ ಭಾರತ ಸೋತಿತ್ತು. ಆದ್ರೆ ಈ ಬಾರಿ ಛಲ ಬಿಡದೇ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನ ಭಾರತ ಬಗ್ಗು ಬಡಿದಿದೆ. ಸತತವಾಗಿ ಎದುರಾಗುತ್ತಿರುವ ಸೋಲನ್ನು ಅರಗಿಸಿಕೊಂಡಿದ್ದ ಅಭಿಮಾನಿಗಳು ನಿನ್ನೆ ಬ್ಲ್ಯೂ ಬಾಯ್ಸ್ ಟ್ರೋಫಿ ಎತ್ತಿ ಹಿಡಿಯುತ್ತಿದ್ದಂತೆ ಬೀದಿಗೆ ಬಂದು ಮುಗಿಲು ಕಿತ್ತಿಹೋಗುವಂತೆ ಸಂಭ್ರಮಾಚರಿಸಿದ್ರು.

ಬೆಂಗಳೂರಿನಲ್ಲಂತೂ ಬೀದಿ ಬೀದಿಯಲ್ಲೂ ಗೆಲುವಿನ ಸಂಭ್ರಮ ಮುಗಿಲುಮುಟ್ಟಿತ್ತು. ಪ್ರಮುಖ ಏರಿಯಾಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಭಾರತ, ಕೊಹ್ಲಿ, ರೋಹಿತ್‌ ಪರ ಘೋಷಣೆ ಕೂಗಿದ್ರು. ಕೋರಮಂಗಲದಲ್ಲಿ ರಸ್ತೆಯನ್ನೇ ಬಂದ್ ಮಾಡಿ ಸಂಭ್ರಮಾಚರಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಇಂಡಿಯಾ. ಇಂಡಿಯಾ ಅಂತಾ ಘೋಷಣೆ ಕೂಗಿ ಡ್ಯಾನ್ಸ್ ಮಾಡಿದ್ರು. ಕೋರಮಂಗಲದ ಪಬ್​ ಒಂದರಲ್ಲಿ ಕೊನೆಯ ಓವರ್​ನ ರೋಚಕತೆ ಸವಿದ ಅಭಿಮಾನಿಗಳು ಭಾರತ ಗೆಲುವಿನ ನಗಾರಿ ಬಾರಿಸುತ್ತಿದ್ದಂತೆ ಚಾವಣಿ ಕಿತ್ತೋಗುವಂತೆ ಜೈಕಾರ ಕೂಗಿದ್ರು. ಬಳಿಕ ಡಿಜೆ ಹಾಡಿಗೆ ಭರ್ಜರಿ ಡ್ಯಾನ್ಸ್​ ಮಾಡಿ ಗೆಲುವಿನ ಸಂಭ್ರಮವನ್ನ ಪರಸ್ಪರ ಹಂಚಿಕೊಂಡ್ರು.

ಇದಲ್ಲದೆ ರಾಜ್ಯದಲ್ಲಿ ಸಂತೋಷ ಮನೆ ಮಾಡಿದ್ದು, ಎಲ್ಲೆಡೆ ಪಟಾಕಿ ಸಿಡಿಸಿ ಜೈಕಾರ ಕೂಗಿ ಸಂಭ್ರಮಿಸಿದ್ದಾರೆ. ಜೊತೆಗೆ ಸಿಹಿ ಹಂಚಿ, ಭಾರತ, ಕೊಹ್ಲಿ, ರೋಹಿತ್‌ ಪರ ಘೋಷಣೆ ಕೂಗಿದ್ರು. ಈ ರೀತಿ ರಾಜ್ಯದಲ್ಲಿ ವಿವಿಧ ಜೆಲ್ಲೆಗಳಲ್ಲಿ ಭಾರತದ ಗೆಲ್ಲುವನ್ನ ಆಚರಿಸಲಾಯಿತು.

You Might Also Like

ಮೊದಲ ದಿನವೇ ಬರೋಬ್ಬರಿ 1.24 ಲಕ್ಷ ಮಂದಿಯನ್ನು ವಾರ್ಷಿಕ FasTag ಪಾಸ್ ಖರೀದಿ

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟವರಿಗೆ ಬಿಗ್ ಶಾಕ್..!

ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು; ಕಾರಣವೇನು ?

ಡಿಕೆ ಶಿವಕುಮಾರ್‌ ಅವರೇ ರೈತರ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ : ಆರ್‌.ಅಶೋಕ್‌ ವಾರ್ನಿಂಗ್

ಮೊದಲ ಬಾರಿಗೆ ಮಗನನ್ನು ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

TAGGED:#Fans#Faņs #celebration#Rohitsharma#T20 World Cup#virat kohli#ಟಿ20 ವಿಶ್ವಕಪ್#ವಿರಾಟ್ ಕೊಹ್ಲಿ
Share This Article
Facebook Copy Link Print
Previous Article ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ
Next Article ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up