ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು
ಹೈದರಾಬಾದ್ : ಆಂಧ್ರಪ್ರದೇಶ ಮತ್ತು ತೆಲಂಗಾಣ ಭಾರಿ ಮಳೆಗೆ ಜನರು ತತ್ತರಿಸಿದ್ದು, ಉಭಯ ರಾಜ್ಯಗಳಲ್ಲಿ ಒಟ್ಟು 29 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತಪಟ್ಟ 19 ಜನರಲ್ಲಿ ಒಂಬತ್ತು ಮಂದಿ ಆಂಧ್ರಪ್ರದೇಶದವರಾಗಿದ್ದರೆ, ತೆಲಂಗಾಣದಲ್ಲಿ 10 ಸಾವುಗಳು ಸಂಭವಿಸಿವೆ. ಭಾರಿ ಮಳೆಯಿಂದ ಲಕ್ಷಾಂತರ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದು, ಮಳೆಯಿಂದಾಗಿ ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಇನ್ನು ನದಿಗಳು ಉಕ್ಕಿ ಹರಿಯುತ್ತಿದ್ದು, ಸಾವಿರಾರು ಜನರನ್ನು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳು … Continue reading ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed