By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಸಾವು

ರಾಷ್ಟ್ರೀಯ-NationalLatest

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಸಾವು

Telangana bus accident: Death toll rises to 20 after truck rams into RTC bus in Rangareddy

Published November 3, 2025
Share
1 Min Read
Tlanga Tlanga Tlanga
SHARE

ಹೈದರಾಬಾದ್ : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ, ಬಸ್​ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 24 ಜನ ಗಾಯಗೊಂಡಿದ್ದಾರೆ.

ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂಬುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಅಪಘಾತ ನಡೆದ ಸ್ಥಳದ ಬಳಿ ಅಪಾಯಕಾರಿ ತಿರುವೊಂದು ಇದೆ. ಈ ಜಾಗದಲ್ಲಿ ಅತಿ ವೇಗದಲ್ಲಿ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಲಾರಿಯಲ್ಲಿದ್ದ ಜಲ್ಲಿಕಲ್ಲು ಹೆಚ್ಚಿನ ಜೀವಹಾನಿಗೆ ಕಾರಣ ಎನ್ನಲಾಗಿದೆ. ಜಲ್ಲಿಕಲ್ಲುಗಳು ಏಕಾಏಕಿ ಬಸ್​​ನಲ್ಲಿದ್ದ ಪ್ರಯಾಣಿಕರ ಮೇಲೆ ಬಿದ್ದ ಕಾರಣ, ಹೆಚ್ಚಿನ ಪ್ರಯಾಣಿಕರು ಸಾವನ್ನಪ್ಪಿದರು. ಹತ್ತುಕ್ಕೂ ಹೆಚ್ಚು ಜನರು ಜಲ್ಲಿಕಲ್ಲುಗಳ ಅಡಿಯಲ್ಲಿ ಸಮಾಧಿಯಾದರು.

ಘಟನಾ ಸ್ಥಳಕ್ಕೆ ಧಾವಿಸಿದ ತುರ್ತು ಸೇವಾ ಸಿಬ್ಬಂದಿ ಮೂರು ಜೆಸಿಬಿ ಯಂತ್ರಗಳ ಸಹಾಯದಿಂದ ಅವಶೇಷಗಳ ತೆರವು ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಚೆವೆಲ್ಲಾ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹೈದರಾಬಾದ್‌ನ ವಿವಿಧ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಮತ್ತು ನೌಕರರು. ವಾರಾಂತ್ಯದ ರಜೆಯ ಬಳಿಕ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

You Might Also Like

ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ನಾಳೆ ಮಾಂಸ ಮಾರಾಟಕ್ಕೆ ನಿಷೇಧ!

ಮೆಕ್ಸಿಕೊದಲ್ಲಿ ಬಂದೂಕುಧಾರಿಯಾ ಅಟ್ಟಹಾಸ, 12 ಮಂದಿ ಹತ್ಯೆ

ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ – ಆಟೋಗೆ ಡಿಕ್ಕಿ ಹೊಡೆದ ಕಾರು

Bihar : ಮಾಟಮಂತ್ರ ಶಂಕೆ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರನ್ನು ಕೊಂದು, ಸುಟ್ಟು ಹಾಕಿದ ಗ್ರಾಮಸ್ಥರು

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಅಪಹರಣ- ಬಸವನಗುಡಿ ನಿವಾಸದಲ್ಲಿ ಎಸ್‍ಐಟಿ ಮಹಜರು

TAGGED:#TelanganaRangareddy
Share This Article
Facebook Copy Link Print
Previous Article Ramalinga Reddy ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
Next Article Darshan 01 Darshan 01 Darshan 01 ರೇಣುಕಾಸ್ವಾಮಿ ಕೊಲೆ ಪ್ರಕರಣ : ದೋಷಾರೋಪಣೆ ನಿಗದಿ ಪ್ರಕ್ರಿಯೆ, ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up