By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಹಲೋಕ ತ್ಯಜಿಸಿದ ಟಾಲಿವುಡ್ ಹಾಸ್ಯ ನಟ ಫಿಶ್ ವೆಂಕಟ್ (Fish Venkat)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಇಹಲೋಕ ತ್ಯಜಿಸಿದ ಟಾಲಿವುಡ್ ಹಾಸ್ಯ ನಟ ಫಿಶ್ ವೆಂಕಟ್ (Fish Venkat)

EntertainmentLatest

ಇಹಲೋಕ ತ್ಯಜಿಸಿದ ಟಾಲಿವುಡ್ ಹಾಸ್ಯ ನಟ ಫಿಶ್ ವೆಂಕಟ್ (Fish Venkat)

Telugu Actor Venkat Raj Dies At 53 Due To Kidney Failure

Published July 19, 2025
Share
1 Min Read
Venkat Raj Venkat Raj Venkat Raj
SHARE

Fish Venkat Passed Away : ಟಾಲಿವುಡ್ ಚಿತ್ರರಂಗ ಮತ್ತೋರ್ವ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದೆ. ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಅವರ ನಿಧನರಾಗಿ ವಾರ ಕಳೆಯುವ ಮುನ್ನವೇ ಮತ್ತೊಬ್ಬ ಹಿರಿಯ ನಟ ಇಹಲೋಕ ತ್ಯಜಿಸಿದ್ದಾರೆ.

ಹಾಸ್ಯನಟನಾಗಿ ಟಾಲಿವುಡ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಫಿಶ್ ವೆಂಕಟ್ ಅನಾರೋಗ್ಯದ ಕಾರಣದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಟಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ಖಳನಟನಾಗಿ, ಹಾಸ್ಯ ಖಳನಟನಾಗಿ, ಹಾಸ್ಯನಟನಾಗಿ ನಟಿಸಿ ನಗೆಯ ಹೊಳೆಯನ್ನೇ ಹರಿಸಿದ್ದ ಫಿಶ್ ವೆಂಕಟ್, ಕಳೆದ ಕೆಲವು ಕಾಲದಿಂದ ಚಿತ್ರಗಳಿಂದ ದೂರ ಉಳಿದಿದ್ದರು.

ಫಿಶ್ ವೆಂಕಟ್ ಅವರ ಆರೋಗ್ಯ ಹದಗೆಟ್ಟ ಕಾರಣ ಚಿತ್ರಗಳಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಫಿಶ್ ವೆಂಕಟ್, ಕಾಯಿಲೆ ಉಲ್ಬಣಗೊಂಡು ಎರಡೂ ಮೂತ್ರಪಿಂಡಗಳು ಹಾಳಾದ ಕಾರಣ ಕಳೆದ ಕೆಲವು ಕಾಲದಿಂದ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದರು.

54 ವರ್ಷದ ಫಿಶ್ ವೆಂಕಟ್ ಉತ್ತಮ ವೃತ್ತಿಜೀವನ ಹೊಂದಿದ್ದರು. ಖಳನಟನೆ ಮತ್ತು ಹಾಸ್ಯವನ್ನು ಅದ್ಭುತವಾಗಿ ಪ್ರಸ್ತುತಪಡಿಸುತ್ತಿದ್ದ ವೆಂಕಟ್ ಅವರ ನಿಧನದಿಂದ ಚಿತ್ರರಂಗದಲ್ಲಿ ದುಃಖ ಆವರಿಸಿದೆ. ಫಿಶ್ ವೆಂಕಟ್ ಅವರ ಮೂಲ ಹೆಸರು ಮಂಗಳಂಪಲ್ಲಿ ವೆಂಕಟೇಶ್. ಆದರೆ ಮುಷೀರಾಬಾದ್‌ನ ಮೀನು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಕಾರಣ ಅವರು ಫಿಶ್ ವೆಂಕಟ್ ಎಂದೇ ಪ್ರಸಿದ್ಧರಾದರು. ನಿರ್ದೇಶಕ ವಿ.ವಿ. ವಿನಾಯಕ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ರು. ಆದಿ ಚಿತ್ರದಲ್ಲಿ ‘ತೊಡಗೊಟ್ಟು ಚಿನ್ನ’ ಎಂಬ ವೆಂಕಟ್ ಅವರ ಸಂಭಾಷಣೆ ಸೂಪರ್ ಹಿಟ್ ಆಗಿತ್ತು. ಫಿಶ್ ವೆಂಕಟ್ ನಿಧನಕ್ಕೆ ಟಾಲಿವುಡ್ ಅಂಗಳದ ಗಣ್ಯರು ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

No foreign wife : ಬಾಂಗ್ಲಾದೇಶದ ಮಹಿಳೆಯರನ್ನು ಮದುವೆಯಾಗದಂತೆ ತನ್ನ ಪ್ರಜೆಗಳಿಗೆ ಚೀನಾ ಎಚ್ಚರಿಕೆ

ದೇಶದಲ್ಲಿ ಬಡ ಮತ್ತು ಶ್ರೀಮಂತ ಮುಖ್ಯಮಂತ್ರಿಗಳು ಯಾರು..?

ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣ: ಬಿಜೆಪಿ ಸತ್ಯಶೋಧನಾ ತಂಡದಿಂದ ವರದಿ ಸಲ್ಲಿಕೆ

ಇನ್ನುಮುಂದೆ 33% ಅಂಕ ಸಾಕು, ಪರೀಕ್ಷೆಯಲ್ಲಿ ಪಾಸ್

TAGGED:Fish VenkatTelugu ActorTollywoodVenkat Raj
Share This Article
Facebook Copy Link Print
Previous Article Rain Alert Rain Alert : ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ
Next Article Jail Jail Jail Kalaburagi : ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರವೆಸಗಿದ್ದವನಿಗೆ 10 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up