By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ತಾಪಮಾನ, ಮೈಕೊರೆಯುತ್ತಿದೆ ಚಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ತಾಪಮಾನ, ಮೈಕೊರೆಯುತ್ತಿದೆ ಚಳಿ

ರಾಜ್ಯ-KarnatakaLatest

ರಾಜ್ಯದಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದ ತಾಪಮಾನ, ಮೈಕೊರೆಯುತ್ತಿದೆ ಚಳಿ

Temperature drops to minimum in the state, chilling cold

Published December 24, 2025
Share
1 Min Read
Temperature Temperature Temperature
SHARE

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈ ನಡುಗಿಸುವ ಚಳಿ ಆವರಿಸಿದ್ದು, ಕನಿಷ್ಠ ತಾಪಮಾನ ನಿರೀಕ್ಷೆಗೂ ಮೀರಿ ಕುಸಿದಿದೆ. ಹಾಸನ, ಬೀದರ್ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಒಂದಂಕಿಗೆ ಇಳಿಕೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತೀವ್ರ ಚಳಿಯಿಂದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿರುವ ಸ್ಥಿತಿ ನಿರ್ಮಾಣವಾಗಿದೆ.

ಚಳಿಯನ್ನು ತಾಳಲಾರದೇ ಜನರು ಕದ ಹಾಕಿಕೊಂಡು ಮನೆಯೊಳಗೇ ಕುಳಿತಿರುವ ಪರಿಸ್ಥಿತಿ ಕಂಡುಬಂದಿದೆ. ಇನ್ನೂ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಚಳಿ, ಶೀತ ಅಲೆ ವಾತಾವರಣ ಹಾಗೂ ದಟ್ಟ ಮಂಜು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಅತ್ಯಧಿಕ ಚಳಿ ಹಾಸನ ಜಿಲ್ಲೆಯಲ್ಲಿ ದಾಖಲಾಗಿದ್ದು, ಅಲ್ಲಿ ಕನಿಷ್ಠ ತಾಪಮಾನ 7.9 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಮೈಕೊರೆವ ಚಳಿ ಜನರನ್ನು ನಡುಗಿಸಿದೆ. ಅದೇ ರೀತಿ ಉತ್ತರ ಕರ್ನಾಟಕದ ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಡಿಸೆಂಬರ್ ತಿಂಗಳಲ್ಲಿ ತೀವ್ರ ಚಳಿ ಹಾಗೂ ದಟ್ಟ ಮಂಜಿನ ವಾತಾವರಣ ಅನಾರೋಗ್ಯದ ಭೀತಿಯನ್ನು ಹೆಚ್ಚಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

You Might Also Like

ಜಮ್ಮು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಮೇಘಸ್ಪೋಟ, 11 ಮಂದಿ ಸಾವು

ಮತಗಳ್ಳತನದ ವಿರುದ್ಧ ಪ್ರತಿಭಟನೆ ರ‍್ಯಾಲಿ : ರಾಹುಲ್‌, ಪ್ರಿಯಾಂಕಾ ಸಂಸದರು ಪೊಲೀಸರ ವಶಕ್ಕೆ

ಭಾರತ-ಪಾಕ್​ ಸಂಘರ್ಷದಲ್ಲಿ 8 ವಿಮಾನಗಳನ್ನು ಹೊಡೆದುರುಳಿಸಲಾಗಿದೆ : ಟ್ರಂಪ್

ಉತ್ತರಾಖಂಡದಲ್ಲಿ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆ 15ಕ್ಕೆ ಏರಿಕೆ

ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಯರ ಬಂಧನ

TAGGED:Temperature
Share This Article
Facebook Copy Link Print
Previous Article agdgdg agdgdg agdgdg ಶ್ರೀಲಂಕಾಗೆ 450 ಮಿಲಿಯನ್ ಡಾಲರ್ ನೆರವು ಪ್ಯಾಕೇಜ್ ಘೋಷಿಸಿದ ಭಾರತ
Next Article ISR ISR ISR ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ : ಬಾಹುಬಲಿ ರಾಕೆಟ್ LVM3-M6 ಯಶಸ್ವಿ ಉಡಾವಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
dsbsfhxfhxfh dsbsfhxfhxfh dsbsfhxfhxfh
ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Latest
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up