By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಸಿದ್ದು-ಡಿಕೆಶಿ ನಡುವಿನ ಪವರ್‌ ಶೇರಿಂಗ್‌ ಜಟಾಪಟಿಗೆ ತಾತ್ಕಾಲಿಕ ಬ್ರೇಕ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಸಿಎಂ ಸಿದ್ದು-ಡಿಕೆಶಿ ನಡುವಿನ ಪವರ್‌ ಶೇರಿಂಗ್‌ ಜಟಾಪಟಿಗೆ ತಾತ್ಕಾಲಿಕ ಬ್ರೇಕ್‌

ರಾಜಕೀಯ | PoliticsLatest

ಸಿಎಂ ಸಿದ್ದು-ಡಿಕೆಶಿ ನಡುವಿನ ಪವರ್‌ ಶೇರಿಂಗ್‌ ಜಟಾಪಟಿಗೆ ತಾತ್ಕಾಲಿಕ ಬ್ರೇಕ್‌

Temporary break in power sharing tussle between CM Sidhu-DKshi

Published February 3, 2026
Share
1 Min Read
DK Shivakumar And Siddarama DK Shivakumar And Siddarama DK Shivakumar And Siddarama
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ರಾಜಕೀಯದಲ್ಲಿ ಪವರ್‌ ಶೇರಿಂಗ್‌ ವಿಚಾರವಾಗಿ ನಡೆಯುತ್ತಿದ್ದ ಒಳಜಗಳಕ್ಕೆ ತಾತ್ಕಾಲಿಕ ಬ್ರೇಕ್‌ ಬಿದ್ದಿರುವ ಲಕ್ಷಣಗಳು ಗೋಚರಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಸ್ಟರ್‌ ಪ್ಲ್ಯಾನ್‌ ಮೂಲಕ ಅಧಿಕಾರ ಹಂಚಿಕೆ ವಿಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ (D.K. Shivakumar) ಅವರನ್ನು ದೂರವಿಡುವ ರಣತಂತ್ರ ಅನುಸರಿಸಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿಯತ್ತ ವೇಗವಾಗಿ ಸಾಗುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ನಡೆಗೆ ಸಿಎಂ ಸಿದ್ದು ತಡೆ ಹಾಕಿದಂತೆ ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡುವತ್ತ ಮುಂದಾಗುತ್ತಿದ್ದ ವೇಳೆ, ರಾಜ್ಯದಲ್ಲೇ ಸಿಎಂ ಸಿದ್ದು ತಮ್ಮ ರಾಜಕೀಯ ಸ್ಕೆಚ್‌ ರೂಪಿಸಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಜಿ ರಾಮ್‌ ಜಿ ವಿಚಾರವಾಗಿ ಸಿದ್ದು ಬೆಂಬಲಿಗರು ಹೋರಾಟ ಆರಂಭಿಸಿದ್ದು, ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತಂದಿದೆ. ಮನರೇಗಾ ಯೋಜನೆ ವಿಚಾರವಾಗಿ ವಿಶೇಷ ಅಧಿವೇಶನ ಕರೆದ ಸಿಎಂ ಸಿದ್ದು, ಡಿಸಿಎಂ ಡಿ.ಕೆ. ಅವರ ವೇಗವನ್ನು ಕುಗ್ಗಿಸುವ ಪ್ರಯತ್ನ ನಡೆಸಿದರೆಂಬ ಚರ್ಚೆ ನಡೆಯುತ್ತಿದೆ.

ರಾಜ್ಯಪಾಲರ ಭಾಷಣದಲ್ಲಿ ಮನರೇಗಾ ವಿಚಾರವನ್ನು ಸೇರಿಸಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ನಡೆಸಿದ ರಾಜ್ಯ ಸರ್ಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಗೆ ವೇದಿಕೆ ಸೃಷ್ಟಿಸಿದೆ. ಇದರಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ಅಡ್ಡಿಯಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಈ ಬೆಳವಣಿಗೆಗಳ ನಡುವೆ ಬೇಸರಗೊಂಡ ಡಿಸಿಎಂ ಡಿ.ಕೆ. ಶಿವಕುಮಾರ್‌ ದಾವೋಸ್‌ ಪ್ರವಾಸ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಧಿವೇಶನದ ವೇಳೆ ಕಾಣಿಸಿಕೊಳ್ಳದೇ ಕನಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ, ವಿಪಕ್ಷಗಳ ಟೀಕೆಯ ಬಳಿಕ ದಿಢೀರ್‌ವಾಗಿ ಅಧಿವೇಶನದಲ್ಲಿ ಭಾಗವಹಿಸಿದ್ದಾರೆ.

ಒಟ್ಟಾರೆ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ರಣತಂತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಶಾಕ್‌ ಎದುರಿಸಿದಂತಾಗಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ. ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ವಿಚಾರ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕಾದು ನೋಡಬೇಕಾಗಿದೆ.

You Might Also Like

ಮ್ಯಾಂಗೋ ಸೀಸನ್ ಬಂತು, ಮಾವಿನಕಾಯಿ ಪುಳಿಯೊಗರೆ ಸವಿಯಿರಿ

ದುಬೈನಲ್ಲಿ 35 ಕೋಟಿ ರೂ. ಬಂಪರ್ ಲಾಟರಿ ಗೆದ್ದ ಭಾರತೀಯ!

ಚಿರತೆಯ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅಚ್ಚರಿಗೊಳಗಾದ ಗ್ರಾಮಸ್ಥರು

ಮತಗಳ್ಳತನದ ವಿರುದ್ಧ ಪ್ರತಿಭಟನೆ ರ‍್ಯಾಲಿ : ರಾಹುಲ್‌, ಪ್ರಿಯಾಂಕಾ ಸಂಸದರು ಪೊಲೀಸರ ವಶಕ್ಕೆ

ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ

TAGGED:DK ShivakumarSiddaramaiah
Share This Article
Facebook Copy Link Print
Previous Article Kagodu Timmappa Kagodu Timmappa Kagodu Timmappa ಸಾಗರ ಮಾರಿಕಾಂಬಾ ಜಾತ್ರೆ ವೇಳೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article indian stock market indian stock market indian stock market ಟ್ರಂಪ್‌-ಮೋದಿ ಟ್ರೇಡ್ ಡೀಲ್‌.. ಷೇರು ಮಾರುಕಟ್ಟೆಯಲ್ಲಿ ಸಂಚಲನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up