By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಮೇನಿ ಹಿತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಉದ್ವಿಗ್ನತೆ : ಕರಾಚಿಯಲ್ಲಿ ಅಮೆರಿಕ ಕಾನ್ಸುಲೇಟ್ ಮೇಲೆ ದಾಳಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಖಮೇನಿ ಹಿತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಉದ್ವಿಗ್ನತೆ : ಕರಾಚಿಯಲ್ಲಿ ಅಮೆರಿಕ ಕಾನ್ಸುಲೇಟ್ ಮೇಲೆ ದಾಳಿ
ವಿದೇಶ-InternationalLatest

ಖಮೇನಿ ಹಿತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಉದ್ವಿಗ್ನತೆ : ಕರಾಚಿಯಲ್ಲಿ ಅಮೆರಿಕ ಕಾನ್ಸುಲೇಟ್ ಮೇಲೆ ದಾಳಿ

Tensions in Pakistan over Khamenei's remarks: US consulate attacked in Karachi

Published March 1, 2026
Share
1 Min Read
US US US
SHARE

ಇಸ್ಲಾಮಾಬಾದ್‌: ಇರಾನ್ ವಿರುದ್ಧ ಅಮೆರಿಕ–ಇಸ್ರೇಲಿ ಸಂಘಟಿತ ದಾಳಿಗಳ ಹಿನ್ನೆಲೆ ಹಾಗೂ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸಾವಿನ ವರದಿಗಳ ನಡುವೆಯೇ ಪಾಕಿಸ್ತಾನದಲ್ಲಿ ಉದ್ವಿಗ್ನತೆ ತಾರಕ್ಕೇರಿದೆ. ಪಾಕಿಸ್ತಾನದ ಕರಾಚಿಯಲ್ಲಿ ಪ್ರತಿಭಟನಾಕಾರರು ಅಮೆರಿಕದ ಕಾನ್ಸುಲೇಟ್ ಮೇಲೆ ದಾಳಿ ನಡೆಸಿ ಆವರಣವನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ದೃಶ್ಯಗಳಲ್ಲಿ, ಜನಸಮೂಹವು ಕಾನ್ಸುಲೇಟ್ ಪ್ರವೇಶ ಪ್ರದೇಶವನ್ನು ಹಾನಿಗೊಳಿಸಿ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚುತ್ತಿರುವುದು ಕಾಣಿಸಿದೆ. ಘಟನೆ ಹಿನ್ನೆಲೆಯಲ್ಲಿ ಕರಾಚಿಯ ಎಂ.ಟಿ. ಖಾನ್ ರಸ್ತೆಯಲ್ಲಿ ಭಾರೀ ಗೊಂದಲದ ವಾತಾವರಣ ನಿರ್ಮಾಣವಾಯಿತು.

Locals protesting stikes on Iran have stormed the entrance area of the US Consulate in Karachi, Pakistan. pic.twitter.com/fiqSoRRpPt

— OSINTtechnical (@Osinttechnical) March 1, 2026

ಪ್ರತಿಭಟನಾಕಾರರನ್ನು ಚದುರಿಸಲು ಸ್ಥಳೀಯ ಪೊಲೀಸರು ಹಾಗೂ ಅರೆಸೈನಿಕ ಪಡೆಗಳು ಅಶ್ರುವಾಯು, ಲಾಠಿ ಪ್ರಹಾರ ಹಾಗೂ ಭಾರೀ ಶೆಲ್‌ಗಳನ್ನು ಬಳಸಿದರು. ಆರಂಭಿಕ ಘರ್ಷಣೆಯಲ್ಲಿ ಕನಿಷ್ಠ ಐದು ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ, ಕಾನ್ಸುಲೇಟ್ ಭದ್ರತಾ ಸಿಬ್ಬಂದಿ ಹಾಗೂ ಪಾಕಿಸ್ತಾನಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದರೆಂಬ ವರದಿಗಳು ಕೇಳಿಬಂದಿದ್ದು, ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ. ಸ್ಥಳೀಯ ಮೂಲಗಳ ಪ್ರಕಾರ, ಗುಂಡಿನ ಚಕಮಕಿಯಲ್ಲಿ ಸುಮಾರು 10 ನಾಗರಿಕರು ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ. అయితే, ಈ ಕುರಿತು ಇನ್ನೂ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಗುಂಡಿನ ದಾಳಿ ಪಾಕಿಸ್ತಾನಿ ಭದ್ರತಾ ಸಿಬ್ಬಂದಿಯಿಂದ ನಡೆದಿತ್ತೋ ಅಥವಾ ಅಮೆರಿಕದ ಕಾನ್ಸುಲೇಟ್ ಭದ್ರತಾ ಸಿಬ್ಬಂದಿಯಿಂದ ನಡೆದಿತ್ತೋ ಎಂಬುದು ಸ್ಪಷ್ಟವಾಗಿಲ್ಲ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಕರಾಚಿ ನಗರದಲ್ಲಿ ಭದ್ರತೆಯನ್ನು ಕಟ್ಟು ನಿಟ್ಟಾಗಿಸಲಾಗಿದೆ.

You Might Also Like

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರದಲ್ಲಿ ಗೆಲ್ಲಲಿದೆ : ಡಿಕೆಶಿ ಭವಿಷ್ಯ

Dharma Dhwaja : ಅಯೋಧ್ಯೆಯ ರಾಮ ಮಂದಿರದಲ್ಲಿ ವೈಭವದಿಂದ ನೆರವೇರಿದ ಧರ್ಮ ಧ್ವಜಾರೋಹಣ

ಚೀನಾದಲ್ಲಿ ಮತ್ತೆ ವೈರಸ್‌ ಕಾಟ, ಆತಂಕ ಮೂಡಿಸಿದೆ ಕೋವಿಡ್ ಮಾದರಿ ವೈರಸ್, ಭಾರತ ಸರ್ಕಾರ ಅಲರ್ಟ್

ಹರಕೆ ತೀರಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಜೋಡಿ

TAGGED:Karachi
Share This Article
Facebook Copy Link Print
Previous Article Alipura 01 Alipura 01 Alipura 01 ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ : ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದಲ್ಲಿ ನೀರವ ಮೌನ
Next Article Iran Supreme Leadr Iran Supreme Leadr Iran Supreme Leadr ಖಮೇನಿ ಖತಂ : ಯಾರಾಗಲಿದ್ದಾರೆ ಇರಾನ್‌ನ ಸರ್ವೋಚ್ಚ ನಾಯಕ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Gold And Silver Price Gold And Silver Price Gold And Silver Price
ಅಮೆರಿಕಾ–ಇರಾನ್ ಯುದ್ಧದ ಎಫೆಕ್ಟ್ : ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ
ರಾಷ್ಟ್ರೀಯ-National
March 4, 2026
Toxic Toxic Toxic
ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ರಿಲೀಸ್ ಮುಂದೂಡಿಕೆ
ಸ್ಯಾಂಡಲ್​ವುಡ್-Sandalwood
March 4, 2026
Teacher Teacher Teacher
ಪಾಠ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಮುಖ್ಯ ಶಿಕ್ಷಕರ ಸಾವು
ಹಾಸನ-Hassan
March 4, 2026
Iran Supreme Leadr Iran Supreme Leadr Iran Supreme Leadr
ಖಮೇನಿ ಖತಂ : ಯಾರಾಗಲಿದ್ದಾರೆ ಇರಾನ್‌ನ ಸರ್ವೋಚ್ಚ ನಾಯಕ..?
ವಿದೇಶ-International
March 1, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up