ಭೀಕರ ಅಪಘಾತ : ಗರ್ಭಿಣಿ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದು ಒದ್ದಾಡಿ ಸಾವನ್ನಪ್ಪಿದ ಶಿಶು

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಟಿಪ್ಪರ್ ಲಾರಿ ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ (30) ಕೂಡಾ ಸಾವನ್ನಪ್ಪಿದ್ದಾರೆ. ಸಿಂಚನಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಒದ್ದಾಡಿ ಸಾವನ್ನಪ್ಪಿದೆ. ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ ನಲ್ಲಿ​​ ದಾಬಸ್​ ಪೇಟೆಯಲ್ಲಿರುವ … Continue reading ಭೀಕರ ಅಪಘಾತ : ಗರ್ಭಿಣಿ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದು ಒದ್ದಾಡಿ ಸಾವನ್ನಪ್ಪಿದ ಶಿಶು