By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

CrimeLatestಅಪರಾಧಬೀದರ್​-Bidarರಾಜ್ಯ-Karnataka

ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

Published May 2, 2024
Share
1 Min Read
crusor copy crusor copy crusor copy
SHARE

ಬೀದರ್: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ (Crusor) ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನ ತಾಲೂಕಿನ ಚಟ್ನಳ್ಳಿ (Chattihalli) ಗ್ರಾಮದ ಬಳಿ ಬೆಳಗಿನ ಜಾವ ನಡೆದಿದೆ.

ಪ್ರದೀಪ್ (25), ವಿನೋದ್ (26), ವರ್ದೀಶ್ (25) ಮೃತ ಪಟ್ಟ ದುರ್ದೈವಿಗಳು. ಕ್ರೂಸರ್ ವಾಹನದಲ್ಲಿದ್ದ ಐವರ ಫೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲ ಬೀದರ್ ತಾಲೂಕಿನ ಚಾಂಗಲೇರಾ ಯಾಕತಪುರ ಗ್ರಾಮದವರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ: ಮೋದಿ

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಇಂದು ಬೆಳಗ್ಗೆ ಡಿಕ್ಕಿಯಾಗಿದೆ. ಹೀಗಾಗಿ ವಾಹನದ ಒಳಗಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೇ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತವಾಗುತ್ತಿದ್ದಂತೆ ರಕ್ಷಣೆಗೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ಕೊಡುತ್ತೇವೆ: ಅಣ್ಣಾಮಲೈ

You Might Also Like

ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಮಗನ ಜೊತೆ ಬಂದ ವಿಜಯಲಕ್ಷ್ಮಿ

ಬಾಂಗ್ಲಾದೇಶ : ಪದ್ಮಾ ನದಿಗೆ ಬಸ್ ಉರುಳಿ ಬಿದ್ದು 24 ಮಂದಿ ಸಾವು, ಹಲವರು ನಾಪತ್ತೆ

ರಾಮನಗರದ YG Gudda ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರಂತ ಸಾವು

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಇ-ಮೇಲ್..!

ಪಾನ್-ಆಧಾರ್ ಲಿಂಕ್ ಮಾಡಲು ಇಂದೇ ಕೊನೆ ದಿನ

TAGGED:#Accident#BIdar#Crime#Death#POlice
Share This Article
Facebook Copy Link Print
Previous Article modi modi modi ರಾಹುಲ್ ಗಾಂಧಿ ಪ್ರಧಾನಿಯಾಗಲು ಪಾಕ್ ಪ್ರಾರ್ಥನೆ: ಮೋದಿ
Next Article nikhil poojari copy nikhil poojari copy nikhil poojari copy ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up