By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ

ರಾಜ್ಯ-KarnatakaLatest

ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ

Terrible road accident: Bengaluru couple and child on their way to Tirupati die

Published March 28, 2026
Share
1 Min Read
road accident
SHARE

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂಗಾರುಪಾಳ್ಯಂ ಸಮೀಪದ ಪಲಮಕುಲಪಲ್ಲಿ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಲಮನೇರ್‌ನಿಂದ ಚಿತ್ತೂರಿಗೆ ಸಾಗುತ್ತಿದ್ದ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ದಂಪತಿ ಹಾಗೂ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ತೀವ್ರತೆಗೆ ಮೃತದೇಹಗಳು ಕಾರಿನಲ್ಲೇ ಸಿಲುಕಿಕೊಂಡಿದ್ದವು.

ಅಪಘಾತದ ನಂತರ ಪೊಲೀಸರು ಹಾಗೂ ರಕ್ಷಣೆ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಜೆಸಿಬಿ ಯಂತ್ರದ ಸಹಾಯದಿಂದ ಬಸ್‌ನ ಹಿಂಭಾಗಕ್ಕೆ ಸಿಲುಕಿಕೊಂಡಿದ್ದ ಕಾರನ್ನು ಹೊರತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಕುಟುಂಬವು ಇಂದು ಮಧ್ಯಾಹ್ನ 12 ಗಂಟೆಗೆ ತಿರುಪತಿ ದರ್ಶನಕ್ಕಾಗಿ ಟಿಕೆಟ್ ಪಡೆದುಕೊಂಡಿದ್ದು, ದೇವರ ದರ್ಶನಕ್ಕಿಂತ ಮುನ್ನವೇ ದುರಂತ ಸಂಭವಿಸಿರುವುದು ಮನಕಲುಕುವಂತಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

You Might Also Like

30ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ “ಜನರೊಂದಿಗೆ ಜನತಾದಳ” 2ನೇ ಹಂತದ ಪ್ರವಾಸ : ನಿಖಿಲ್ ಕುಮಾರಸ್ವಾಮಿ

VIDEO : ಹಾಸ್ಟೆಲ್‌ ಊಟದಲ್ಲಿ ಜಿರಳೆ, ವಾರ್ಡನ್‌ ಅಮಾನತು ಮಾಡಿದ ಆಂಧ್ರ ಗೃಹ ಸಚಿವೆ

ಮಂಗಳೂರಿನಲ್ಲಿ ದೇವರ ಮೊರೆ ಹೋದ ಶಿಲ್ಪಾ ಶೆಟ್ಟಿ

“ಪಾಪ ನನ್ನ ಮಗ ಪ್ರಜ್ವಲ್‌ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ” : ಎಚ್.ಡಿ.ರೇವಣ್ಣ

ಐತಿಹಾಸಿಕ ಮಸೂದೆಗಳು ಸದನದಲ್ಲಿ ಚರ್ಚೆಯಾಗಲಿವೆ : ಬಜೆಟ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

TAGGED:Terrible road accident
Share This Article
Facebook Copy Link Print
Previous Article IPL 2026 IPL 2026 IPL 2026 ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up