By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವೇಗಸ್‌ನಲ್ಲಿ ಟ್ರಂಪ್‌ ಹೋಟೆಲ್‌ ಎದುರು ಹೊತ್ತಿ ಉರಿದ ಟೆಸ್ಲಾ ಸೈಬರ್‌ಟ್ರಕ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವೇಗಸ್‌ನಲ್ಲಿ ಟ್ರಂಪ್‌ ಹೋಟೆಲ್‌ ಎದುರು ಹೊತ್ತಿ ಉರಿದ ಟೆಸ್ಲಾ ಸೈಬರ್‌ಟ್ರಕ್

BlogLatestMain PostTop Storiesವಿದೇಶ-International

ವೇಗಸ್‌ನಲ್ಲಿ ಟ್ರಂಪ್‌ ಹೋಟೆಲ್‌ ಎದುರು ಹೊತ್ತಿ ಉರಿದ ಟೆಸ್ಲಾ ಸೈಬರ್‌ಟ್ರಕ್

Tesla Cybertruck bursts into flames outside Trump Hotel in Las Vegas, killing one

Published January 2, 2025
Share
1 Min Read
Tesla Cybertruck
SHARE

ನ್ಯೂಯಾರ್ಕ್‌: ಲಾಸ್ ವೇಗಾಸ್‌ನಲ್ಲಿ ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸೇರಿದ ಹೋಟೆಲ್‌ನ ಹೊರಗೆ ಟೆಸ್ಲಾ ಸೈಬರ್‌ಟ್ರಕ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಏಳು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಲಾಸ್ ವೇಗಾಸ್ ಶೆರಿಫ್ ಕೆವಿನ್ ಮೆಕ್‌ಮಹಿಲ್ ಸುದ್ದಿ ಸಂಸ್ಥೆ ಎಎಫ್‌ಪಿ ಪ್ರಕಾರ, ಟೆಸ್ಲಾ ಸೈಬರ್‌ ಟ್ರಕ್ ಸ್ಫೋಟಕ್ಕೂ ಮೊದಲು ಟ್ರಂಪ್ ಅವರ ಇಂಟರ್ನ್ಯಾಷನಲ್ ಹೋಟೆಲ್ ಗೇಟ್​​ ಬಳಿ ಬಂದಿದೆ. ಹೋಟೆಲ್​ ಗೇಟ್​ ಮುಂದೆಯೇ ಸೈಬರ್​ ಟ್ರಕ್​ ನಿಲ್ಲಿಸಲಾಗಿತ್ತು. ಈ ಟ್ರಕ್​ಗೆ ಮೊದಲು ಬೆಂಕಿ ಹೊತ್ತಿಕೊಂಡು ನಂತರ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಹೋಟೆಲ್ ಪ್ರವೇಶದ್ವಾರದಲ್ಲಿ ನಿಲ್ಲಿಸಿದ ಸ್ಟೇನ್‌ಲೆಸ್ ಸ್ಟೀಲ್ ಟ್ರಕ್‌ಗೆ ಬೆಂಕಿ ಹೊತ್ತಿ ಉರಿಯುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಮೊದಲು ಬೆಂಕಿ ಹೊತ್ತಿಕೊಂಡು ನಂತರ ಸ್ಫೋಟ ಸಂಭವಿಸಿದೆ.

ಸೈಬರ್‌ಟ್ರಕ್‌ನೊಳಗಿದ್ದ ಮ್ಯಾಕ್‌ಮಹಿಲ್‌ ಹೆಸರಿನ ವ್ಯಕ್ತಿ ಮೃತಪಟ್ಟಿದ್ದಾನೆ. ಇನ್ನೂ 7 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. . ಈ ಸ್ಫೋಟವು ಭಯೋತ್ಪಾದಕ ಕೃತ್ಯವೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ತಿಳಿಸಿದೆ.

ಮಸ್ಕ್ ಸ್ಪಷ್ಟನೆ :
ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್, ದೊಡ್ಡ ಪಟಾಕಿಗಳನ್ನು ಟ್ರಕ್‌ನಲ್ಲಿ ಸಾಗಿಸುವಾಗ ಸ್ಫೋಟ ಸಂಭವಿಸಿದೆ. ಟ್ರಕ್‌ನಿಂದ ಉಂಟಾದ ಸಮಸ್ಯೆ ಇದಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಸ್ಪಷ್ಟಪಡಿಸಿದ್ದಾರೆ. ವಾಹನದ ಹಿಂಭಾಗದಲ್ಲಿ ತುಂಬಿದ್ದ ಪಟಾಕಿ ಬಾಕ್ಸ್‌ಗಳು ಮತ್ತು ಇಂಧನ ಡಬ್ಬಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಜೋ ಬಿಡೆನ್ ಪ್ರತಿಕ್ರಿಯೆ :
ನ್ಯೂ ಓರ್ಲಿಯನ್ಸ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಜನಸಂದಣಿಯ ಮೇಲೆ ವ್ಯಕ್ತಿಯೊಬ್ಬ ಟ್ರಕ್ ಅನ್ನು ಚಲಾಯಿಸಿ, ಗುಂಡು ಹಾರಿಸಿ 15 ಜನರನ್ನು ಕೊಂದ ಕೆಲವೇ ಗಂಟೆಗಳ ನಂತರ ಈ ಘಟನೆ ಸಂಭವಿಸಿದೆ, ಇದನ್ನು ಕೂಡ ಭಯೋತ್ಪಾದಕ ಕೃತ್ಯ ಎಂದು ಶಂಕಿಸಲಾಗಿದ್ದು, ಎರಡು ಘಟನೆಗಳ ನಡುವಿನ ಯಾವುದೇ ಸಂಭವನೀಯ ಸಂಪರ್ಕವನ್ನು ಎಫ್‌ಬಿಐ ತನಿಖೆ ನಡೆಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ.

You Might Also Like

ಏರ್ ಇಂಡಿಯಾದ 300 ಉದ್ಯೋಗಿಗಳ ಮೊಬೈಲ್ ಸ್ವಿಚ್ ಆಫ್; ಗಗನಸಖಿಯರು ಸೇರಿ 30 ಮಂದಿ ಲೇ ಆಫ್

ತಿಥಿ ಚಿತ್ರದ ಹಿರಿಯ ನಟ ಸೆಂಚುರಿಗೌಡ ನಿಧನ

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಶೂ ಭಾಗ್ಯ : ಸಚಿವ ಮಧು ಬಂಗಾರಪ್ಪ

ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ

ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜನ್ಮ ದಿನಾಚರಣೆ

TAGGED:CybertruckLas VegasTesla CybertruckTrump Hotel
Share This Article
Facebook Copy Link Print
Previous Article Shivamoga ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ
Next Article Kollegala 2 ಸವತೇಕಾಯಿ ತಿನ್ನುವ ವಿಚಾರಕ್ಕೆ ತಂಗಿಯನ್ನೇ ಕೊಂದ ಅಣ್ಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up