By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮುಂಬೈನಲ್ಲಿ ಮೊದಲ ಶೋ ರೂಮ್ ಆರಂಭಿಸಿದ ಟೆಸ್ಲಾ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಮುಂಬೈನಲ್ಲಿ ಮೊದಲ ಶೋ ರೂಮ್ ಆರಂಭಿಸಿದ ಟೆಸ್ಲಾ
ರಾಷ್ಟ್ರೀಯ-NationalLatest

ಮುಂಬೈನಲ್ಲಿ ಮೊದಲ ಶೋ ರೂಮ್ ಆರಂಭಿಸಿದ ಟೆಸ್ಲಾ

Tesla opens first showroom in India, Mumbai

Published July 15, 2025
Share
2 Min Read
SHARE

ಮುಂಬೈ : ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಒಡೆತನದ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿ ಟೆಸ್ಲಾ ಕೊನೆಗೂ ಭಾರತದಲ್ಲಿ ತನ್ನ ಶೋರೂಂ ಆರಂಭಿಸಿದೆ. ಮುಂಬೈನ ಐಷಾರಾಮಿ ಪ್ರದೇಶ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ 4,000 ಚದರ ಅಡಿ ಜಾಗದಲ್ಲಿ ಈ ಶೋರೂಂ ಮಂಗಳವಾರ ಆರಂಭವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಟೆಸ್ಲಾ ಕಾರು ಶೋ ರೂಮ್‌ ಅನ್ನು ಉದ್ಘಾಟಿಸಿದರು.

ಜುಲೈ ಅಂತ್ಯದ ವೇಳೆಗೆ ಹೊಸದಿಲ್ಲಿಯಲ್ಲಿ ಎರಡನೇ ಶೋರೂಂ ತೆರೆಯುವ ನಿರೀಕ್ಷೆಯಿದೆ. ಈಗಾಗಲೇ ಟೆಸ್ಲಾ ಸ್ಥಳೀಯ ನೇಮಕಾತಿ ಹೆಚ್ಚಿಸಿದ್ದು, ಗೋದಾಮಿನ ಜಾಗಕ್ಕೂ ಹುಡುಕಾಟ ನಡೆಸುತ್ತಿದೆ. ಆದರೆ ವಿಶ್ವದ ಮೂರನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆಯಾದ ಭಾರತದ ಉತ್ಪಾದನಾ ಘಟಕವನ್ನು ಸ್ಥಾಪಿಸುವ ಯಾವುದೇ ಯೋಜನೆಗಳನ್ನು ಟೆಸ್ಲಾ ಹೊಂದಿಲ್ಲ.

ಈಗಾಗಲೇ ಜಾಗತಿಕ ಮಟ್ಟದಲ್ಲಿ ಟೆಸ್ಲಾದ ಮಾರಾಟ ಕುಸಿತ ಕಂಡಿದ್ದು, ನಿಧಾನಗತಿಯ ಮಾರಾಟವನ್ನು ಸರಿದೂಗಿಸಲು ಭಾರತಕ್ಕೆ ಕಾಲಿಟ್ಟಿದೆ. ಆದರೆ ತಕ್ಷಣದ ಮಾರಾಟಕ್ಕಿಂತ ಹೆಚ್ಚಾಗಿ, ಇಲ್ಲಿ ತನ್ನ ಕಾರುಗಳಿಗೆ ಇರುವ ಬೇಡಿಕೆ, ಬ್ರ್ಯಾಂಡ್‌ನ ಬಗ್ಗೆ ಇರುವ ಜನರ ಒಲವನ್ನು ಪರಿಶೀಲಿಸಲು ಮುಂದಾಗಿದೆ.

ಟೆಸ್ಲಾ ಕಾರಿನ ವಿಶೇಷತೆ ಏನು..? ಎಷ್ಟಿದೆ ದರ?
ಕಾರು ಬುಕ್ಕಿಂಗ್‌ ಮಾಡುವ ಗ್ರಾಹಕರು ಮುಂಗಡವಾಗಿ 22,220 ರೂ. ಹಣವನ್ನು ಪಾವತಿಸಬೇಕಾಗುತ್ತದೆ. ಕಾರುಗಳನ್ನು ಈ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ವಿತರಣೆ ಮಾಡಲಾಗುತ್ತದೆ.

ಶೋರೂಂ ಆರಂಭಿಸುತ್ತಿರುವ ಹೊತ್ತಲ್ಲೇ ಟೆಸ್ಲಾ ತನ್ನ ಕಾರಿನ ದರವನ್ನೂ ರಿವೀಲ್‌ ಮಾಡಿದೆ. ಟೆಸ್ಲಾ ಮಾಡೆಲ್ ವೈ 59.89 ಲಕ್ಷ ರೂ. (ಎಕ್ಸ್-ಶೋರೂಂ) ಆರಂಭಿಕ ಬೆಲೆಗೆ ಲಭ್ಯವಿದೆ. ಇದು ರಿಯರ್ ವೀಲ್ ಡ್ರೈವ್ (ಆರ್‌ಡಬ್ಲ್ಯೂಡಿ) ಆವೃತ್ತಿಯಲ್ಲಿ ಮಾತ್ರ ಲಭ್ಯವಿದ್ದು, ಟೆಸ್ಲಾ ಮಾಡೆಲ್ ವೈ ಲಾಂಗ್ ರೇಂಜ್ ಆರ್‌ಡಬ್ಲ್ಯೂಡಿ ಕಾರಿಗೆ 67.89 ಲಕ್ಷ ರೂ. ದರ ಇದೆ.

ಮಾಡೆಲ್‌ ವೈ ರಿಯರ್‌ ವೀಲ್‌ ಡ್ರೈವ್‌ ಕಾರನ್ನು ಒಂದು ಬಾರಿ ಫುಲ್‌ ಚಾರ್ಜ್‌ ಮಾಡಿದರೆ 500 ಕಿ.ಮೀ ಪ್ರಯಾಣಿಸಬಹುದು. 201 ಕಿಮೀ/ಗಂ ಟಾಪ್‌ ಸ್ಫೀಡ್‌ ಆಗಿದ್ದು 5.9 ಸೆಕೆಂಡಿನಲ್ಲಿ 0 ಯಿಂದ 100 ಕಿ.ಮೀ ವೇಗವನ್ನು ತಲುಪುವ ಸಾಮರ್ಥ್ಯ ಹೊಂದಿದೆ.

ಲಾಂಗ್‌ ರೇಂಜ್‌ ರಿಯರ್‌ ವೀಲ್‌ ಡ್ರೈವ್‌ ಕಾರನ್ನು ಒಂದು ಬಾರಿ ಫುಲ್‌ ಚಾರ್ಜ್‌ ಮಾಡಿದರೆ 622 ಕಿ.ಮೀ ಪ್ರಯಾಣಿಸಬಹುದು. 201 ಕಿಮೀ/ಗಂ ಟಾಪ್‌ ಸ್ಫೀಡ್‌ ಆಗಿದ್ದು 5.6 ಸೆಕೆಂಡಿನಲ್ಲಿ 0 ಯಿಂದ 100 ಕಿ.ಮೀ ವೇಗವನ್ನು ತಲುಪುವ ಸಾಮರ್ಥ್ಯ ಹೊಂದಿದೆ.

ಆರ್‌ಡಬ್ಲ್ಯೂ ಡಿ ಆವೃತ್ತಿಯ ಟೆಸ್ಲಾ ಮಾಡೆಲ್ ವೈ ಕಾರು ಒಂದು ಬಾರಿ ಚಾರ್ಜ್‌ ಮಾಡಿದರೆ 500 ಕಿಮೀ ದೂರ ಕ್ರಮಿಸುತ್ತದೆ. ಲಾಂಗ್ ರೇಂಜ್ ಆರ್‌ಡಬ್ಲ್ಯೂಡಿ ಆವೃತ್ತಿಯು 622 ಕಿಮೀ ವ್ಯಾಪ್ತಿಯನ್ನು ಹೊಂದಿದೆ.

ಮಾಡೆಲ್ ವೈ ಆರು ಬಣ್ಣಗಳಲ್ಲಿ ಲಭ್ಯವಿದ್ದು, ಸ್ಟೆಲ್ತ್ ಗ್ರೇ, ಪರ್ಲ್ ವೈಟ್ ಮಲ್ಟಿ-ಕೋಟ್, ಡೈಮಂಡ್ ಬ್ಲ್ಯಾಕ್, ಗ್ಲೇಸಿಯರ್ ಬ್ಲೂ, ಕ್ವಿಕ್‌ಸಿಲ್ವರ್ ಮತ್ತು ಅಲ್ಟ್ರಾ ರೆಡ್. ಇದರಲ್ಲಿ ಸ್ಟೆಲ್ತ್ ಗ್ರೇ ಮಾತ್ರ ಮೇಲೆ ಉಲ್ಲೇಖಿಸಿದ ದರಕ್ಕೆ ಲಭ್ಯವಿದ್ದು, ಖರೀದಿದಾರರು ಇತರ ಬಣ್ಣಗಳಿಗೆ ಹೆಚ್ಚು ಪಾವತಿಸಬೇಕಾಗುತ್ತದೆ. ಗರಿಷ್ಠ 1,85,000 ರೂ.ವರೆಗೆ ನೀಡಬೇಕಾಗುತ್ತದೆ.

You Might Also Like

ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ

ಪ್ರವಾಹದಲ್ಲಿ ಜನರನ್ನು ರಕ್ಷಿಸಲು ವಿಫಲರಾದ 30 ಅಧಿಕಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಿದ ಕಿಮ್

ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ಸಿದ್ಧಾಂತ್ ಚತುರ್ವೇದಿ ಜೊತೆ ತೃಪ್ತಿ ದಿಮ್ರಿ ರೊಮ್ಯಾನ್ಸ್

ಮಲೆಯಾಳಂ ನಟ ಮೋಹನ್ ಲಾಲ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

TAGGED:#TeslaTesla Cybertruck
Share This Article
Facebook Copy Link Print
Previous Article ಜಿಂಕೆಮರಿ ಖ್ಯಾತಿಯ ನಂದಿತಾ ಶ್ವೇತಾ ಕನ್ನಡ ಚಿತ್ರರಂಗಕ್ಕೆ ರೀಎಂಟ್ರಿ
Next Article ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up