ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾ ಹಬ್ಬಕ್ಕೆ ಇಂದು ಅದ್ಧೂರಿ ತೆರೆ

ಪ್ಯಾರಿಸ್‌ : ಜುಲೈ26ರಂದು ಆರಂಭಗೊಂಡ 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ ಕ್ರೀಡಾ ಹಬ್ಬ ಇಂದು ಮುಕ್ತಾಯಗೊಳ್ಳಲಿದೆ. ಈ ಮೂಲಕ 17 ದಿನಗಳ ಕ್ರೀಡಾ ಮಹಾ ಸಂಗಮಕ್ಕೆ ತೆರೆ ಬೀಳಲಿದೆ.ಕಳೆದ ಜುಲೈ 26ರಂದು ಪ್ಯಾರಿಸ್‌ನ ಸೆನ್‌ ನದಿ ದಡದಲ್ಲಿ ಅದ್ಧೂರಿಯಾಗಿ ಆರಂಭವಾಗಿದ್ದ ಕ್ರೀಡಾಕೂಟಕ್ಕೆ ಸ್ಟೇಡ್‌ ಡೆ ಫ್ರಾನ್ಸ್‌ ಕ್ರೀಡಾಂಗಣದಲ್ಲಿ ತೆರೆ ಎಳೆಯಲಾಗುತ್ತದೆ. ಸಮಾರೋಪದಲ್ಲಿ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಪ್ಯಾರಿಸ್ ಒಲಿಂಪಿಕ್ಸ್ 2024ರ ಸಮಾರೋಪ ಸಮಾರಂಭದಲ್ಲಿ ಪಿ.ಆರ್ ಶ್ರೀಜೇಶ್ ಮತ್ತು ಶೂಟರ್ ಮನು ಭಾಕರ್ ಅವರು ಭಾರತದ ಧ್ವಜಧಾರಿಯಾಗಲಿದ್ದಾರೆ. … Continue reading ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾ ಹಬ್ಬಕ್ಕೆ ಇಂದು ಅದ್ಧೂರಿ ತೆರೆ