By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

BlogLatestMain PostTop Storiesಮಂಡ್ಯ-Mandyaರಾಜ್ಯ-Karnataka

ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

Published August 16, 2024
Share
1 Min Read
mandya
SHARE

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವ ಸಂದರ್ಭದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುರುವಾರ ತಡ‌ರಾತ್ರಿ ಡಿಹೆಚ್​ಒ ಡಾ. ಮೋಹನ್ ‌ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದಾಗ ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷೀನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ‌ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್​ಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆಯ ಗ್ರೂಪ್​ ಡಿ ಸಿಬ್ಬಂದಿ ಎನ್ನಲಾಗಿದೆ.

‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಕಳೆದ 2023ರ ನವೆಂಬರ್‌ನಲ್ಲಿ ಮಂಡ್ಯ ತಾಲೂಕು ಹಾಡ್ಯ-ಹುಳ್ಳೇನಹಳ್ಳಿ ನಡುವಿನ ಆಲೆಮನೆಯೊಂದರ ಕೊಠಡಿಯಲ್ಲಿ ಅಕ್ರಮವಾಗಿ ಹೆಣ್ಣು ಭ್ರೂಣ ಲಿಂಗ ಪತ್ತೆ ಕಾರ್ಯ ನಡೆಯುತ್ತಿದ್ದುದು ಬೆಳಕಿಗೆ ಬಂದಿತ್ತು. ಇಲ್ಲಿ ಭ್ರೂಣ ಲಿಂಗ ಪತ್ತೆ ಕಾರ್ಯದ ವೇಳೆ ಮಗು ಹೆಣ್ಣು ಎಂದು ಗೊತ್ತಾದ ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಕಾನೂನುಬಾಹಿರವಾಗಿ ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಈ ಪ್ರಕರಣ ಬೆನ್ನು ಹತ್ತಿದ ಬೆಂಗಳೂರು ಪೊಲೀಸರು ಹತ್ತು ಜನರನ್ನು ಬಂಧಿಸಿದ್ದರು. ಜತೆಗೆ, ಒಬ್ಬ ಆಯುರ್ವೇದ ವೈದ್ಯ ಆತ್ಮಹತ್ಯೆಗೆ ಶರಣಾಗಿದ್ದ. ಈ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

You Might Also Like

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿದ ನಾಲ್ಕು ಚೀತಾಗಳು

ಹಂಪಿಯ ಆಟೋ ಚಾಲಕನ ಜೊತೆ ಬೆಲ್ಜಿಯಂ ಸುಂದರಿಯ ಮದುವೆ! – News18 ಕನ್ನಡ

ಸೆ.26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ, ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ

ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು

ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಪೋಸ್ಟ್

TAGGED:Female Fetus
Share This Article
Facebook Copy Link Print
Previous Article Digital Arrest ‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್
Next Article Tungabhadra Dam ತುಂಗಭದ್ರಾ ಅಣೆಕಟ್ಟೆಗೆ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up