By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಪ್ರಕರಣ: ಕೈ ಕೋಯ್ದು ಕೊಲೆಗೈದ ಅಪ್ರಾಪ್ತ ಬಾಲಕ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಪ್ರಕರಣ: ಕೈ ಕೋಯ್ದು ಕೊಲೆಗೈದ ಅಪ್ರಾಪ್ತ ಬಾಲಕ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ಬಾತ್​​ ರೂಮ್​ನ​ಲ್ಲಿ ಯುವತಿ ಶವ ಪತ್ತೆ ಪ್ರಕರಣ: ಕೈ ಕೋಯ್ದು ಕೊಲೆಗೈದ ಅಪ್ರಾಪ್ತ ಬಾಲಕ

Published May 25, 2024
Share
2 Min Read
prabhuda 1 copy prabhuda 1 copy prabhuda 1 copy
SHARE

ಬೆಂಗಳೂರು: ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ (Student) ಪ್ರಬುದ್ಧ ಕೊಲೆ (Prabudhya Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು (Police) ಬಂಧಿಸಿದ್ದಾರೆ.

ಮೇ 15 ರಂದು ಸಂಜೆ ಬೃಂದಾವನ ಲೇಟೌಟ್​ ನಿವಾಸಿ ಪ್ರಬುದ್ಧ (20) ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಳು. ಮೊದಲಿಗೆ ಆತ್ಮಹತ್ಯೆ ಎಂದು ಪೊಲೀಸರು ತಿಳಿಸಿದ್ದರು. ನಂತರ ಪ್ರಬುದ್ಧಾಳ ತಾಯಿ ನೀಡಿದ ದೂರು ಆಧರಿಸಿ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸಿದರು. ಇದೀಗ ಶಾಕಿಂಗ್‌ ಆಂಶವೊಂದು ಪತ್ತೆಯಾಗಿದ್ದು, ಪ್ರಬುದ್ಧಳಾದು ಆತ್ಮಹತ್ಯೆ ಅಲ್ಲ ಕೊಲೆ ಎಂಬುದು ಸಾಬೀತಾಗಿದೆ. ಇದನ್ನೂ ಓದಿ: ಇಂದು ಆರನೇ ಹಂತದ ಚುನಾವಣೆ- 58 ಕ್ಷೇತ್ರಗಳಿಗೆ ಮತದಾನ

prabhuda mother copy prabhuda mother copy prabhuda mother copy

ತನ್ನ ತಾಯಿ ಹಾಗೋ ಸಹೋದರನ ಜೊತೆ ವಿದ್ಯಾರ್ಥಿನಿ ಪ್ರಬುದ್ಧ ನೆಲೆಸಿದ್ದಳು. ಮನೆಗೆ ಬರುತ್ತಿದ್ದ ತನ್ನ ಸ್ನೇಹಿತರಿಗೆ ಪರಿಚಯವಾಗಿದ್ದಳು. ಈ ಗೆಳೆತನದಲ್ಲಿ ಸ್ನೇಹಿತರು ಆಗಾಗ ಮನೆಗೆ ಬರುತ್ತಿದ್ದರು. ಕೆಲ ದಿನಗಳ ಹಿಂದೆ ಸೋದರನ ಗೆಳೆಯರು ಆಟವಾಡುವಾಗ ಒಬ್ಬಾತನ ಕನ್ನಡಕ ಮುರಿದಿತ್ತು. ಕನ್ನಡಕ ಮುರಿದಿದ್ದರಿಂದ ಆರೋಪಿ ಬಾಲಕನಿಗೆ ರಿಪೇರಿ ಮಾಡಿಸಿ ಕೊಡುವಂತೆ ಮತ್ತೊಬ್ಬ ಸ್ನೇಹಿತ ಹಠ ಹಿಡಿದಿದ್ದ. ಇದಕ್ಕೆ ವೆಚ್ಚವಾಗುವ 2 ಸಾವಿರವನ್ನ ಪ್ರಬುದ್ಧಳ ಮನೆಯಲ್ಲಿ ಕಳ್ಳತನ ಮಾಡಿದ್ದಾನೆ. ಇದನ್ನೂ ಓದಿ: ಇಂದು ಭಾರೀ ಮಳೆ ಸಾಧ್ಯತೆ- ಕೇರಳದಲ್ಲಿ 11 ಮಂದಿ ಸಾವು

ಈ ಕಳ್ಳತನ ಸಂಗತಿ ತಿಳಿದ ಪ್ರಬುದ್ಧ, ಹಣ ಮರಳಿಸುವಂತೆ ಬಾಲಕನಿಗೆ ತಾಕೀತು ಮಾಡಿದ್ದಳು. ಮೇ 15ರಂದು ಮಧ್ಯಾಹ್ನ ರಸ್ತೆಯಲ್ಲಿನ ಸಿಸಿಟಿವಿಗಳಲ್ಲಿ ಕಾಣದಂತೆ ಅಕ್ಕಪಕ್ಕದ ಮನೆಯ ಟೆರೇಸ್ ಮೇಲಿಂದ ಆರೋಪಿ ಮನೆಗೆ ಹಿಂದಿನ ಬಾಗಿಲಿನ ಮೂಲಕ ಬಂದು ಪ್ರಬುದ್ಧ ಬಳಿ ತಾನು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡು ಕ್ಷಮೆ ಕೋರಿದ್ದಾನೆ. ಈ ಮಾತಿಗೆ ಪ್ರಬುದ್ಧ ಒಪ್ಪದೆ ಇದ್ದಾಗ ಆಕೆಯ ಕಾಲು ಹಿಡಿಯಲು ಆತ ಮುಂದಾಗಿದ್ದಾನೆ. ಈ ವೇಳೆ ತಳ್ಳಾಟದಲ್ಲಿ ಪ್ರಬುದ್ಧ ಕೆಳಗೆ ಬಿದ್ದು ಪ್ರಜ್ಞಾಹೀನಾಳಾಗಿದ್ದಾಳೆ. ಈ ಅವಕಾಶವನ್ನು ಬಳಸಿಕೊಂಡ ಆತ, ಪ್ರಬುದ್ಧಳ ಕುತ್ತಿಗೆ ಹಾಗೂ ಕೈಯನ್ನು ಚಾಕುವಿನಿಂದ ಕುಯ್ದು ಮನೆಯಿಂದ ಓಡಿ ಹೋಗಿದ್ದಾನೆ. ಇದನ್ನೂ ಓದಿ: ಇಂದು ಆರನೇ ಹಂತದ ಚುನಾವಣೆ- 58 ಕ್ಷೇತ್ರಗಳಿಗೆ ಮತದಾನ

prabhuda 2 copy prabhuda 2 copy prabhuda 2 copy

ವೈಯಕ್ತಿಕ ಕಾರಣ ಹಿನ್ನೆಲೆಯಲ್ಲಿ ಈ ಹಿಂದೆ ಮೂರು ಬಾರಿ ಚಾಕುವಿನಿಂದ ಕೈ ಕುಯ್ದುಕೊಂಡು ಪ್ರಬುದ್ಧ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಸಂಗತಿಯನ್ನು ತನ್ನ ಗೆಳೆಯನಮುಂದೆ ಆಕೆಯ ಸೋದರ ಹೇಳಿಕೊಂಡಿದ್ದ. ಹೀಗಾಗಿಯೇ ಪ್ರಬುದ್ಧಳಿಗೆ ಕೈ ಮತ್ತು ಕುತ್ತಿಗೆ ಚಾಕುವಿನಿಂದ ಇರಿದು ಆತ್ಮಹತ್ಯೆ ಎಂದು ಬಿಂಬಿಸಲು ಆತ ಯತ್ನಿಸಿದ್ದ. ಅಂತೆಯೇ ಸಂಚು ರೂಪಿಸಿ ಆತ ಕಾರ್ಯಗತಗೊಳಿಸಿದ್ದ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ರೇವ್ ಪಾರ್ಟಿ ಪ್ರಕರಣ- ಐವರ ಬ್ಯಾಂಕ್ ಅಕೌಂಟ್ ಸೀಜ್

ಸದ್ಯ ಈ ಕುರಿತು ಸುಬ್ರಹ್ಮಣ್ಯ ಪೊಲೀಸರು ವಿಚಾರಣೇ ನಡೆಸುತ್ತಿದ್ದಾರೆ.

You Might Also Like

ರೀಲ್ಸ್‌ಗಾಗಿ ಕಾರು ರಿವರ್ಸ್‌ ತೆಗೆಯಲು ಹೋಗಿ 300 ಅಡಿ ಆಳಕ್ಕೆ ಬಿದ್ದು ಯುವತಿ ಸಾವು

ಪಾಕಿಸ್ತಾನದಲ್ಲಿ ಭಾರತೀಯ ಹಾಡುಗಳಿಗೆ ಬ್ರೇಕ್

ಸ್ಮಾರ್ಟ್‌ಫೋನ್ ರಪ್ತಿನಲ್ಲಿ ಭಾರತ ದಾಖಲೆ, 2 ಲಕ್ಷ ಕೋಟಿ ರೂ.ತಲುಪಿದ ರಫ್ತು

ಕೇರಳಕ್ಕೆ ಚಿಕಿತ್ಸೆಗೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ನಿಧನ

ಟಿ.ಬಿ.ಜಯಚಂದ್ರ ಅವರಿಗೆ 2024ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

TAGGED:#Bengaluŗu #ಬೆಂಗಳೂರು#prabhudaMurdercase#Studeņt #Murder#ಪೊಲೀಸ್police
Share This Article
Facebook Copy Link Print
Previous Article rain 2 copy rain 2 copy rain 2 copy ಇಂದು ಭಾರೀ ಮಳೆ ಸಾಧ್ಯತೆ- ಕೇರಳದಲ್ಲಿ 11 ಮಂದಿ ಸಾವು
Next Article krs dam krs dam krs dam ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up