By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೂರಜ್‌ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ‌!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಸೂರಜ್‌ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ‌!

CrimeLatestಅಪರಾಧರಾಜ್ಯ-Karnatakaಹಾಸನ-Hassan

ಸೂರಜ್‌ ವಿರುದ್ಧ ದೂರು ನೀಡಿದ್ದ ದೂರುದಾರ ನಾಪತ್ತೆ‌!

Published June 24, 2024
Share
2 Min Read
suraj revanna suraj revanna suraj revanna
SHARE

ಹಾಸನ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣ (Suraj Revanna) ವಿರುದ್ಧ ದೂರು ನೀಡಿದ ದೂರುದಾರನೇ ನಾಪತ್ತೆಯಾಗಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

ಹೊಳೆನರಸೀಪುರ ನಗರ ಠಾಣೆಯಲ್ಲಿ (Holenarasipura City Police) ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ಜೂನ್‌ 21ರಂದು ದೂರು ನೀಡಿದ್ದರು. ಶಿವಕುಮಾರ್‌ ದೂರಿನ ಆಧಾರದ ಮೇಲೆಯೇ ಪೊಲೀಸರು ಸಂತ್ರಸ್ತನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಆದರೀಗ ದೂರು ನೀಡಿರುವ ಸಂತ್ರಸ್ತ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶಿವಕುಮಾರ್‌ (Shivakumar) ಫೋನ್‌ ಸಹ ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರುದಾರನ ನಡೆ ಬಗ್ಗೆಯೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಇಂದು ಸೂರಜ್‌ ಪರ ಜಾಮೀನು ಅರ್ಜಿ ಸಲ್ಲಿಕೆ- ವಕೀಲ ನಿಖಿಲ್‌ ಕಾಮತ್‌

ಶಿವಕುಮಾರ್‌ ನೀಡಿದ ದೂರಿನಲ್ಲಿ ಏನಿತ್ತು?
ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್‌ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ.

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್‌ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್‌ ರೇವಣ್ಣ ಕೇಳಿದ್ದರು. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ 7 ದಿನ ಮಳೆ ಮೂನ್ಸೂಚನೆ

ಜೂನ್‌ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.

ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು. ಇದನ್ನೂ ಓದಿ:  ಜು 4 ರವರೆಗೆ ನಟ ದರ್ಶನ್ ಸೇರಿ ನಾಲ್ವರಿಗೆ ಜೈಲು

You Might Also Like

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಕಾಣದ ಕೈಗಳ ಕೈವಾಡ

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ, ಇಲ್ಲಿದೆ ಈ ಬಾರಿಯ ದಸರಾ ಕಾರ್ಯಕ್ರಮಗಳ ವಿವರ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ಮಂದಿ ಸಾವು

ವಿದೇಶಕ್ಕೆ ಹೋಗುವಾಗ ನಿಮ್ಮ ಮಗ ನಿಮ್ಮ ಅನುಮತಿ ಪಡೆದಿದ್ದರೇ – ಸಿಎಂಗೆ ಹೆಚ್‍ಡಿಕೆ ಪ್ರಶ್ನೆ

ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ : ಕಣ್ಣೀರಿಟ್ಟಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

TAGGED:#Hassan#Holenarasipura Police#Holenarsupra#JDS#shivakumar#Suraj Revanna#ಲೈಂಗಿಕ ದೌರ್ಜನ್ಯ#ಸೂರಜ್ ರೇವಣ್ಣ#ಹಾಸನ
Share This Article
Facebook Copy Link Print
Previous Article suraj revanna suraj revanna suraj revanna ಇಂದು ಸೂರಜ್‌ ಪರ ಜಾಮೀನು ಅರ್ಜಿ ಸಲ್ಲಿಕೆ- ವಕೀಲ ನಿಖಿಲ್‌ ಕಾಮತ್‌
Next Article russia attack russia attack russia attack ರಷ್ಯಾದ ಚರ್ಚ್​ಗಳ ಮೇಲೆ ಭಯೋತ್ಪಾದಕ ದಾಳಿ- 15 ಮಂದಿ ಪೊಲೀಸರು ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up