By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೋವಿನ ರೋಧನೆ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುತ್ತದೆ : ಮಾಜಿ ಸಚಿವ ಪ್ರಭು ಚವ್ಹಾಣ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಗೋವಿನ ರೋಧನೆ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುತ್ತದೆ : ಮಾಜಿ ಸಚಿವ ಪ್ರಭು ಚವ್ಹಾಣ್

LatestMain PostTop Storiesರಾಜ್ಯ-Karnataka

ಗೋವಿನ ರೋಧನೆ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟುತ್ತದೆ : ಮಾಜಿ ಸಚಿವ ಪ್ರಭು ಚವ್ಹಾಣ್

The curse of the cow will hit the Congress government: Former Minister Prabhu Chauhan

Published January 13, 2025
Share
2 Min Read
Prabhu Chauhan
SHARE

ಬೆಂಗಳೂರು : ಭಾರತೀಯರಿಗೆ ಗೋವು ತಾಯಿ ಸಮಾನ. ಗೋವು ನಮಗೆ ಅನ್ನ ಹಾಕುತ್ತೆ, ಗೊಬ್ಬರ ಕೊಡುತ್ತೆ, ಔಷಧಿ ಕೊಡುತ್ತದೆ. ರೈತರ ಬೆನ್ನೆಲುಬು ಅದು. ಅದರ ಕೆಚ್ಚಲು ಕೊಯ್ದ ನೀಚರೇ ಮೂಖ ಪ್ರಾಣಿಯ ಆ ರೋಧನೆ ಖಂಡಿತ ರಾಜ್ಯ ಸರ್ಕಾರಕ್ಕೆ ತಟ್ಟದೇ ಬಿಡುವುದಿಲ್ಲ ಎಂದು ಮಾಜಿ ಪಶು ಸಂಗೋಪನಾ ಸಚಿವ ಔರಾದ್ ಶಾಸಕ ಪ್ರಭು ಚವ್ಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮನುಷ್ಯರನ್ನು ಕೊಲ್ಲುವುದನ್ನು ನೋಡಿದ್ದೇವೆ. ಕಾಮಧೇನು, ಮಹಾಲಕ್ಷ್ಮೀ ಎಂದು ಪೂಜಿಸುಜಿವ ಗೋವುಗಳ ಕೆಚ್ಚಲು ಕೊಯ್ದಿರುವುದು ಹೇಯ ಕೃತ್ಯ ಎಂದು ಖಂಡಿಸಿದ್ದಾರೆ.

ರಾಜ್ಯದಲ್ಲಿ ಹಿಂದೂಗಳಿಗೆ ಮೊದಲೇ ಸುರಕ್ಷತೆ ಇಲ್ಲ. ಇದೀಗ ಗೋವುಗಳಿಗೂ ಕೂಡ ಸುರಕ್ಷತೆ ಇಲ್ಲದಂತಾಗಿದೆ. ಗೋವುಗಳ ರಕ್ಷಣೆಗಾಗಿ ದೇಶದಾದ್ಯಂತ ಸಂಚರಿಸಿ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ತಿರುಚಿ, ಗೋಹತ್ಯೆ ಕಾಯ್ದೆಯನ್ನು ಜಾರಿಗೆ ತಂದಿರುವುದೇ ಕಾಂಗ್ರೆಸ್ ಸಾಧನೆ ಎಂದು ಪ್ರಭು ಚವ್ಹಾಣ್ ಲೇವಡಿ ಮಾಡಿದ್ದಾರೆ.

ಗೋಮಾತೆಯ ಕೆಚ್ಚಲು ಕೊಯ್ಯುವ ಕೆಲಸ ಮಾಡಿರುವುದು ನೀಚತನದ ಪರಮಾವಧಿ. ಇದು ಅವರ ಮನಸ್ಥಿತಿಯನ್ನು ತೋರ್ಪಡಿಸುತ್ತದೆ. ಗೋವಿನ ಮೇಲೆ ಸಿಟ್ಟು ತೀರಿಸಿಕೊಳ್ಳುವ ಮಟ್ಟಿಗೆ ಹೋಗಿದ್ದಾರೆ ಎಂದರೆ ಅವರಲ್ಲಿ ಎಷ್ಟು ಅಸಹಿಷ್ಣುತೆ ಇದೆ ಎಂದು ಗೊತ್ತಾಗುತ್ತದೆ ಎಂದು ಪ್ರಭು ಚವ್ಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂಗಳ ಪಾಲಿನ ಪವಿತ್ರ ಹಬ್ಬ ಸಂಕ್ರಾಂತಿ. ಈ ಹಬ್ಬದಲ್ಲಿ ಗೋವುಗಳನ್ನು ಪೂಜಿಸುತ್ತೇವೆ. ಆದರೆ ಸಂಕ್ರಾಂತಿ ಹಬ್ಬ ಆಚರಣೆಗೂ ಮುನ್ನವೇ ಗೋವುಗಳ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ರಾಜ್ಯ ಸರಕಾರ ಈ ಕೂಡಲೇ ಗಲ್ಲಿಗೇರಿಸಬೇಕು. ಗೋವುಗಳ ಕೆಚ್ಚಲು ಕತ್ತರಿಸಿರುವುದರ ಹಿಂದೆ ಮತಾಂಧ ಶಕ್ತಿಗಳು ಕೆಲಸ ಮಾಡಿವೆ. ಈ ಹಿಂದೆ ಗೋವುಗಳನ್ನು ಕಡಿದು ಅದರ ಬಿಡಿಭಾಗಗಳನ್ನು ಧರ್ಮಸ್ಥಳದ ಶ್ರೀ ಮಂಜನಾಥಸ್ವಾಮಿ ಅಭಿಷೇಕಕ್ಕೆ ಬಳಸುವ ನೇತ್ರಾವತಿ ನದಿ ನೀರಿಗೆ ಹಾಕುವ ಮೂಲಕ ಹಿಂಧೂಗಳಿಗೆ ಸವಾಲಾಗುತ್ತಿದ್ದಾರೆ. ಇಂತವರನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ ಪ್ರಭು ಚವ್ಹಾಣ್.

ಚಾಮರಾಜಪೇಟೆ ಪಶು ಆಸ್ಪತ್ರೆ ಜಾಗವನ್ನು ವಕ್ಫ್‌ಗೆ ಸೇರಿಸಲು ಹೊರಟಿದ್ದರ ವಿರುದ್ಧ ಹಸುವಿನ ಮಾಲೀಕರು ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಸುಗಳನ್ನೇ ಗುರಿ ಮಾಡಿ ಈ ಕೃತ್ಯ ಎಸಗಿದ್ದಾರೆ. ಗೋವುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು ಎಂಬುದಕ್ಕೆ ಕಾಲು ಕಟ್ ಮಾಡಿದ್ದಾರೆ. ಕೆಚ್ಚಲಿಗೆ ಹಾನಿ ಮಾಡಿದ್ದಾರೆ. ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಇದೇ ವೇಳೆ ಆಗ್ರಹಿಸಿದ್ದಾರೆ.

ಹಸುಗಳ ಕೆಚ್ಚಲು ಕೊಯ್ದ ಘಟನೆ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಇದು ರಾಕ್ಷಸಿ ಕೃತ್ಯ. ಕಾಂಗ್ರೆಸ್‌ ಆಡಳಿತ ಎಷ್ಟರ ಮಟ್ಟಿಗಿದೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಶಾಸಕ ಪ್ರಭು ಬಿ.ಚವ್ಹಾಣ್ ಕಿಡಿ ಕಾರಿದ್ದಾರೆ.

You Might Also Like

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದೀರ್ಘ ಭೇಟಿ

ರೇಣುಕಾಸ್ವಾಮಿ ಕೊಲೆ ಕೇಸ್‌ : ಜು 4 ರವರೆಗೆ ನಟ ದರ್ಶನ್ ಸೇರಿ ನಾಲ್ವರಿಗೆ ಜೈಲು

ಬೆಂಗಳೂರಲ್ಲಿ ಅಕ್ರಮ ಮನೆಗಳ ತೆರವು ಮುಂದುವರಿಕೆ, ಥಣಿಸಂದ್ರದದಲ್ಲಿ 60 ಮನೆಗಳ ತೆರವು

ಗೃಹಬಳಕೆಯ ಎಲ್‌ಪಿಜಿ ದರ ಏರಿಕೆ, ಸಿಲಿಂಡರ್‌ಗೆ 50 ರೂ. ಹೆಚ್ಚಳ..!

ಭಾರತ ಅಪಮಾನ ಸಹಿಸಲ್ಲ, ಮೋದಿ ಒಬ್ಬ ಸಮತೋಲಿತ ಮತ್ತು ಬುದ್ಧಿವಂತ ನಾಯಕ : ಪುಟಿನ್‌

TAGGED:Prabhu Chauhan
Share This Article
Facebook Copy Link Print
Previous Article Maha Kumbha ಶತಮಾನದ ಮಹಾ ಕುಂಭಮೇಳ ಆರಂಭ, ಮೊದಲನೇ ದಿನವೇ 1 ಕೋಟಿಗೂ ಹೆಚ್ಚು ಜನರಿಂದ ಪವಿತ್ರ ಸ್ನಾನ
Next Article Lakshmi Hebbalkar 02 Lakshmi Hebbalkar 02 Lakshmi Hebbalkar 02 ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up