By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಲ್ಲಿಕಾರ್ಜುನ ಖರ್ಗೆಗೆ ಕ್ಲಾಸ್ ತೆಗೆದುಕೊಂಡ ಚುನಾವಣಾ ಆಯೋಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಲ್ಲಿಕಾರ್ಜುನ ಖರ್ಗೆಗೆ ಕ್ಲಾಸ್ ತೆಗೆದುಕೊಂಡ ಚುನಾವಣಾ ಆಯೋಗ

Latestರಾಜಕೀಯ | Politicsರಾಷ್ಟ್ರೀಯ-National

ಮಲ್ಲಿಕಾರ್ಜುನ ಖರ್ಗೆಗೆ ಕ್ಲಾಸ್ ತೆಗೆದುಕೊಂಡ ಚುನಾವಣಾ ಆಯೋಗ

Published May 10, 2024
Share
1 Min Read
malikarjuna kharge copy malikarjuna kharge copy malikarjuna kharge copy
SHARE

ನವದೆಹಲಿ: ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Malikarjuna Kharge) ಅವರು ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗ (Election Commision) ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು ಅಧಾರರಹಿತವಾಗಿದ್ದು, ಗೊಂದಲ ಸೃಷ್ಟಿಸುತ್ತದೆ. ನ್ಯಾಯಸಮ್ಮತ ಚುನಾವಣೆಗೆ ಅಡ್ಡಿಪಡಿಸುವಂತಿದೆ. ಆರೋಪಗಳು ಅಸಮರ್ಥನೀಯವಾಗಿದೆ, ಸತ್ಯಗಳಿಲ್ಲದ ಗೊಂದಲವನ್ನು ಹರಡುವ ಪಕ್ಷಪಾತ ಮತ್ತು ಉದ್ದೇಶಪೂರ್ವಕ ಪ್ರಯತ್ನವಾಗಿದೆ ಎಂದು ಆಯೋಗ ಖರ್ಗೆ ಹೇಳಿಕೆಯನ್ನು ಖಂಡಿಸಿದೆ.ಇದನ್ನೂ ಓದಿ: 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷರು ಇಂಡಿಯಾ(INDIA) ಬ್ಲಾಕ್ ನಾಯಕರಿಗೆ ಪತ್ರ ಬರೆದಿದ್ದರು. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲಿಯೂ ಹಂಚಿಕೊಂಡಿದ್ದರು. ಚುನಾವಣಾ ಆಯೋಗವು ನಿಜವಾದ ಮತದಾನದ ಅಂಕಿ-ಅಂಶಗಳನ್ನು ಪ್ರಕಟಿಸಲು ನಿರಾಕರಿಸುವುದು, ಮತದಾನದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡುವುದು ಮತ್ತು ಮುಂದಿನ ಹಂತಗಳಿಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸದಿರುವುದು ಲೋಕಸಭೆ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಬಹುದು ಎಂದಿದ್ದರು. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ, ದಾಖಲಾಯ್ತು ಮತ್ತೊಂದು ಅತ್ಯಾಚಾರ ಕೇಸ್‌

You Might Also Like

ಶಿವಣ್ಣ – ಬಾಲಯ್ಯ ಸಮ್ಮುಖದಲ್ಲಿ ‘ಅಖಂಡ 2’ ಟ್ರೇಲರ್ ಲಾಂಚ್‌ಗೆ ಸ್ಟಾರ್‌ಗಳ ಜೋಡಿ

ಸುಪ್ರೀಂ ಕೋರ್ಟ್‌ ನೂತನ ನ್ಯಾಯಾಧೀಶರಾಗಿ ಕೆ.ವಿನೋದರ್‌ ಚಂದ್ರನ್ ಪ್ರಮಾಣವಚನ

‘ಬಾಹುಬಲಿ’ ಎರಡೂ ಭಾಗಗಳನ್ನು ಒಟ್ಟಿಗೆ ನೋಡೋ ಭಾಗ್ಯ, ಪ್ರಭಾಸ್ ಜನ್ಮದಿನದಂದು ರೀ-ರಿಲೀಸ್

ಇಂದು ವರ್ಷದ ಮೊದಲ ಸೂರ್ಯಗ್ರಹಣ

ಛತ್ತೀಸ್​ಗಢದಲ್ಲಿ ಟ್ರಕ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು

TAGGED:#Congress#election commission#mallikarjun kharge#Newdelhi#ಕಾಂಗ್ರೆಸ್#ಚುನಾವಣಾ ಆಯೋಗ#ನವದೆಹಲಿ
Share This Article
Facebook Copy Link Print
Previous Article revanna copy revanna copy revanna copy 3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ
Next Article rain 2 rain 2 rain 2 ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up