By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!

Latestಆರೋಗ್ಯಬೆಂಗಳೂರು-Bengaluruರಾಜ್ಯ-Karnataka

ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!

Published June 26, 2024
Share
1 Min Read
dengue fever dengue fever dengue fever
SHARE

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗ್ಯೂ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಲು ಸಿಎಂ ಸೂಚನೆ ನೀಡಿದ್ದಾರೆ.

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿ ರಾಜ್ಯದ ಪ್ರತ್ಯೇಕ ಜೆಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ನಿಯಂತ್ರಣದ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೋಂವಾರ ಆರೋಗ್ಯ ಸಚಿವ ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: ರೈತರಿಂದ ಹಾಲು ತಗೋಬೇಕು ಅಲ್ವಾ, ನಾವು ಬೇಡ ಅನ್ನೋಕಾಗಲ್ಲ

ರಾಜಧಾನಿ ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲದ ಹಿನ್ನಲೆ ಆ ಭಾಗಗಳಲ್ಲಿ ಆದಷ್ಟೂ ಮುನ್ನೆಚ್ಚರಿಕೆ ವಹಿಸುವಂತೆ ಆದೇಶಿಸಿದ್ದಾರೆ.

dengue dengue dengue

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ರಣಕೇಕೆ ಹಾಕುತ್ತಿದ್ದು, ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂಗೆ ಕಡಿವಾಣ ಹಾಕಲು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯತೆ ಬಗ್ಗೆ ಪರೀಶಿಲಿಸಲು ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳ ನೆರವಿನಿಂದ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸುವಂತೆ ಮತ್ತು ಪ್ರತಿ ಶುಕ್ರವಾರ ರೋಗ ಹರಡುವ ಮೂಲ ಪತ್ತೆ ಮತ್ತು ನಾಶದ ವಿಶೇಷ ಅಭಿಯಾನ ಮಾಡುವಂತೆ ಸೂಚನೆ ನೀಡಿದ್ದಾರೆ.

ಜೊತೆಗೆ ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲುವಂತೆ ಸಹ ಸಿಎಂ ಸೂಚಿಸಿದ್ದಾರೆ. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನ – ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ

You Might Also Like

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ‘ಕರ್ನಾಟಕ ರತ್ನ’ ನೀಡುವಂತೆ ನಟಿ ತಾರಾ ಮನವಿ

ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ

ಮಾನನಷ್ಟ ಪ್ರಕರಣದಲ್ಲಿ ಶಿವಸೇನೆ ನಾಯಕ ಸಂಜಯ್​ ರಾವತ್​ಗೆ 15 ದಿನ ಜೈಲು ಶಿಕ್ಷೆ

ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

ಭಾರತ ಮಹಿಳಾ ಕ್ರಿಕೆಟ್ ಏಕದಿನ ತಂಡಕ್ಕೆ ಸ್ಮೃತಿ ಮಂಧಾನ ಕ್ಯಾಪ್ಟನ್

TAGGED:#Bengaluru#Dengue#Health#siddaramaiah#ಆರೋಗ್ಯ#ಡೆಂಗ್ಯೂ#ಬೆಂಗಳೂರು
Share This Article
Facebook Copy Link Print
Previous Article siddu copy siddu copy siddu copy ರೈತರಿಂದ ಹಾಲು ತಗೋಬೇಕು ಅಲ್ವಾ, ನಾವು ಬೇಡ ಅನ್ನೋಕಾಗಲ್ಲ
Next Article rain 1 copy rain 1 copy rain 1 copy ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up