By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮನೆ ಉಟಕ್ಕೆ ಅವಕಾಶ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದುಡಿಕೆ- ಜುಲೈ 18ರವರೆಗೆ ದರ್ಶನ್​ಗೆ ಜೈಲೂಟವೇ ಗತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - court - ಮನೆ ಉಟಕ್ಕೆ ಅವಕಾಶ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದುಡಿಕೆ- ಜುಲೈ 18ರವರೆಗೆ ದರ್ಶನ್​ಗೆ ಜೈಲೂಟವೇ ಗತಿ

courtCrimeEntertainmentLatestಸ್ಯಾಂಡಲ್​ವುಡ್-Sandalwood

ಮನೆ ಉಟಕ್ಕೆ ಅವಕಾಶ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದುಡಿಕೆ- ಜುಲೈ 18ರವರೆಗೆ ದರ್ಶನ್​ಗೆ ಜೈಲೂಟವೇ ಗತಿ

Published July 10, 2024
Share
2 Min Read
darshan jail 1 darshan jail 1 darshan jail 1
SHARE

ನಟ ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಅದರಿಂದ ಫುಡ್‌ ಪಾಯಿಸನ್‌ (Food Poision) ಆಗುತ್ತಿದೆ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ ಎನ್ನಲಾಗಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್​ನಲ್ಲಿ (High Court) ನಟ ದರ್ಶನ್ ರಿಟ್ ಅರ್ಜಿಯನ್ನ ಸಲ್ಲಿಕೆ ಮಾಡಲಾಗಿತ್ತು.

ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಮಾಡುವಂತೆ ಕೋರಲಾಗಿತ್ತು. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಸಿದೆ. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆ ಪರಿಗಣಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

jail uta darshan jail uta darshan jail uta darshan

ದಾಸನ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ‘ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್​ಗೆ ಮನೆ ಊಟದ ಅವಕಾಶ ನೀಡಿಲ್ಲ’ ಎಂದು ವಾದ ಮಾಡಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಊಟದಲ್ಲಿ ಹಲ್ಲಿ ಪತ್ತೆ – 35 ವಿದ್ಯಾರ್ಥಿಗಳು ಅಸ್ವಸ್ಥ

ಈ ವಾದದ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು, ‘ಮನೆಯಿಂದ ಊಟ, ಹಾಸಿಗೆ, ಪುಸ್ತಕ ಪಡೆಯಲು ಕೋರಿದ್ದೀರಿ. ಈ ಬಗ್ಗೆ ಈ ಹಿಂದಿನ ಕೋರ್ಟ್ ತೀರ್ಪುಗಳಿವೆಯೇ? ಜೈಲು ಕೈಪಿಡಿಯಲ್ಲಿ ಮನೆ ಊಟದ ಬಗ್ಗೆ ನಿಯಮವಿದೆಯೇ? ಜೈಲು ಅಧಿಕಾರಿಗಳಿಗೆ ನೀವು ಮನವಿ ಮಾಡಿದ್ದೀರಿ. ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸದೇ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಬಹುದೇ? ಕೈದಿಗಳಿಗಿರುವ ಕಾನೂನು ಈ ಬಗ್ಗೆ ಏನು ಹೇಳುತ್ತದೆ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಇದನ್ನು ಬೇರೆ ಪ್ರಕರಣಗಳಂತೆ ಪರಿಗಣಿಸಲಾಗುವುದು. ಕಾನೂನಿನ ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ನ್ಯಾಯಮೂರ್ತಿ ಕೃಷ್ಣಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ತನಿಖಾಧಿಕಾರಿಗಳು, ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

ರಿಟ್ ಅರ್ಜಿಯಲ್ಲೇನಿತ್ತು?
ಊಟ, ಹಾಸಿಗೆ, ಪುಸ್ತಕ, ಬಟ್ಟೆ, ಚಮಚವನ್ನು ಮನೆಯಿಂದ ನೀಡಬೇಕು ಎಂದು ದರ್ಶನ್ ಕೋರ್ಟ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇವುಗಳನ್ನೆಲ್ಲಾ ಮನೆಯಿಂದ ಪಡೆಯಲು ಜೈಲು ಅಧಿಕಾರಿಗಳು ಅನುಮತಿಸಿಲ್ಲ. ಈ ಕಾರಣದಿಂದಲೇ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ. ಅವರಿಗೆ ದೇಹದ ತೂಕ ಕಡಿಮೆ ಆಗುತ್ತಿರೋ ಭಯ ಕಾಡಿದೆ.

You Might Also Like

ವಿವಾಹ ವಾರ್ಷಿಕೋತ್ಸವದಂದೇ ಗಂಡು ಮಗುವಿಗೆ ಜನ್ಮ ನೀಡಿದ ನಟಿ ಹರಿಪ್ರಿಯಾ

ನನ್ನ ನಾಯಕತ್ವ ಕೊಹ್ಲಿ ಕ್ರಿಕೆಟ್ ಆಡಿದ್ದಾರೆ ಎಂದ ತೇಜಸ್ವಿ ಯಾದವ್ ಹೇಳಿಕೆ ವೈರಲ್

ಉತ್ತರ ಪ್ರದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ

ಮುಡಾ ಹಗರಣ: ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಲವ್ ಮಾಡಿ ಕೈಕೊಟ್ಟ ಆರೋಪ : ಮದುವೆ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ

TAGGED:#HighCourt#Renukaswamy murder casebengalurucourtDarshan
Share This Article
Facebook Copy Link Print
Previous Article telangana students telangana students telangana students ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಊಟದಲ್ಲಿ ಹಲ್ಲಿ ಪತ್ತೆ – 35 ವಿದ್ಯಾರ್ಥಿಗಳು ಅಸ್ವಸ್ಥ
Next Article rajkumar anand rajkumar anand rajkumar anand AAP ಪಕ್ಷದ ಮಾಜಿ ಸಚಿವ ರಾಜ್​ಕುಮಾರ್ ಆನಂದ್ ಕಮಲ ಸೇರ್ಪಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Karnataka Lokayukta
ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಭ್ರಷ್ಟರ ಆಸ್ತಿ ಬಯಲು
ರಾಜ್ಯ-Karnataka
April 7, 2026
Trump Trump Trump
ಒಂದೇ ರಾತ್ರಿಯಲ್ಲಿ ಸರ್ವನಾಶವಾಗುತ್ತಾ ಇರಾನ್..? ಟ್ರಂಪ್ ಪ್ಲಾನ್ ಏನು..?
ವಿದೇಶ-International
April 7, 2026
express way toll copy express way toll copy express way toll copy
ಏ.10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್
ರಾಷ್ಟ್ರೀಯ-National
April 7, 2026
sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up