By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ

CrimeLatestಅಪರಾಧಕಲಬುರಗಿ-Kalaburagiರಾಜ್ಯ-Karnataka

ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ

Published May 27, 2024
Share
1 Min Read
murder copy 1 murder copy 1 murder copy 1
SHARE

ಕಲಬುರಗಿ: ಅತ್ತಿಗೆಯಿಂದ (Sister- in- Law) ದೂರ ಇರುವುದಕ್ಕೆ ಹೇಳಿದಕ್ಕೆ ಮೈದುನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಮುನ್ನೊಳ್ಳಿ ಗ್ರಾಮದಲ್ಲಿ ನಡೆದಿದೆ.

ಹೀರಾಲಾಲ್ ಲದಾಫ್ (35) ಕೊಲೆಯಾದವ. ರವಿ ಎಂಬಾತ ಕೊಲೆಯಾದ ಹೀರಾಲಾಲ್ ಅತ್ತಿಗೆ ಜೊತೆ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರವನ್ನು ಹೀರಾಲಾಲ್ ತನ್ನ ಅಣ್ಣ ಬಾಬು ಲದಾಫ್ಗೆ ತಿಳಿಸಿದ್ದಾನೆ. ಇತ್ತ ಅನೈತಿಕ ಸಂಬಂಧ ತಿಳಿದ ಕೂಡಲೇ ರವಿಯಿಂದ ದೂರ ಇರುವಂತೆ ಬಾಬು ತನ್ನ ಪತ್ನಿಗೆ ಹೇಳಿದ್ದರು. ಆದರೆ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ಪತಿ ಬಾಬು ಲದಾಫ್ ಮೇಲೆಯೇ ಹಲ್ಲೆ ಮಾಡಿದ್ದಾಳೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ರಸ್ತೆ ಅಪಘಾತಗಳು, ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ

ಪತ್ನಿಯ ಅನೈತಿಕ ಸಂಬಂಧದಿಂದ ಮಾನಸಿಕವಾಗಿ ನೊಂದು ಬಾಬು ಲದಾಫ್ ಊರನ್ನೇ ಬಿಟ್ಟಿದ್ದರು. ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿ ಅನೈತಿಕ ಸಂಬಂಧ ಬಿಟ್ಟು ಬಿಡುವಂತೆ ರವಿಗೆ ಹಿರಾಲಾಲ್ ಹೇಳಿದ್ದರು. ಇದೇ ವಿಚಾರವಾಗಿ ಹೀರಾಲಾಲ್ ರವಿ ಮಧ್ಯೆ ಆಗಾಗ ಗಲಾಟೆ ಕೂಡ ಆಗಿತ್ತು. ಮೊನ್ನೆ ಕುಡಿದ ನಶೆಯಲ್ಲಿ ಗಲಾಟೆ ಮಾಡಿಕೊಂಡ ಬಳಿಕ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ರು. ಭಾನುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಹೀರಾಲಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: IPL 2024: KKRಗೆ ಸೋತ ಹೈದರಾಬಾದ್‌, 2024 ರ ಐಪಿಲ್‌ ಪಟ್ಟ ಗಿಟ್ಟಿಸಿಕೊಂಡ ಕೆಕೆಆರ್‌

ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 2 ವರ್ಷದ ಮಗು ಆಟವಾಡುತ್ತಾ ಸಂಪ್‍ಗೆ ಬಿದ್ದು ದುರ್ಮರಣ

You Might Also Like

ನಡು ರಸ್ತೆಯಲ್ಲಿ ರಕ್ತಬರುವಂತೆ ಹೊಡೆದಾರಿಕೊಂಡ ಆಟೋ ಚಾಲಕರು

ಮತಗಳ್ಳತನ ಆರೋಪ ಮಾಡಿದ ರಾಹುಲ್​ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್

ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ

ಬಾತ್ ರೂಮ್‌ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯುರಿಟಿ ಗಾರ್ಡ್- ಕಂಬಕ್ಕೆ ಕಟ್ಟಿ ಥಳಿಸಿದ ಜನರು

ಮಂಗಳೂರಿನಲ್ಲಿ ಎಸಿಪಿ ನಜ್ಮಾ ಫಾರೂಕಿ ದರ್ಬಾರ್

TAGGED:#Brother#Kalaburgi#ಕಲಬುರಗಿ#ಹತ್ಯೆhusband-wifeMurder
Share This Article
Facebook Copy Link Print
Previous Article alok kumar traffic rules copy alok kumar traffic rules copy alok kumar traffic rules copy ರಾಜ್ಯದಲ್ಲಿ ಮುಂದುವರಿದ ರಸ್ತೆ ಅಪಘಾತಗಳು, ಒಂದೇ ದಿನ 51 ಬಲಿ- ಸಂಚಾರಿ ನಿಯಮ ಪಾಲನೆಗೆ ಅಲೋಕ್ ಕುಮಾರ್ ಮನವಿ
Next Article cyclone remal 1 copy cyclone remal 1 copy cyclone remal 1 copy ಬಂಗಾಳ ಕೊಲಿಯಲ್ಲಿ ಅಪ್ಪಳಿಸಿದ ರೆಮಲ್ ಸೈಕ್ಲೋನ್- ರೈಲು, ವಿಮಾನ ಹಾರಾಟ ಸ್ಥಗಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up