By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

Latestಮೈಸೂರು-Mysuruರಾಜಕೀಯ | Politicsರಾಜ್ಯ-Karnataka

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

Published July 5, 2024
Share
1 Min Read
hd kumaraswamy hd kumaraswamy hd kumaraswamy
SHARE

ಮೈಸೂರು: ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD. Kumaraswamy) ಡಿಸಿಎಂ ಡಿಕೆ. ಶಿವಕುಮಾರ್‌ (DK.Shivakumar) ಬುಡಕ್ಕೆ ತಂದಿಟ್ಟದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಫ್ಯಾಕ್ಟರಿ ಈಗ ಬಂದ್ ಆಗಿದೆ. ಮುಡಾ ಫ್ಯಾಕ್ಟರಿ ಶುರುವಾಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ ಎಂದು ಅವರು ಟೀಕೆ ಮಾಡಿದ್ದಾರೆ. ಇದನ್ನೂ ಓದಿ: ಡೇಂಜರ್‌ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ- ಸಾವಿನ ಸಂಖ್ಯೆ 4 ಕ್ಕೆ ಏರಿಕೆ

ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕರ್ನಾಟಕ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆ-ಜನ ಜೀವನ ಅಸ್ತವ್ಯಸ್ಥ

ಕೇಂದ್ರ ಸಚಿವರಾದ ಬಳಿಕ ಮೊಲದ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂಡ್ಯಕ್ಕೆ ತೆರಳಿ ಕಾಳಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ‌ಗೆಲವು ಸಾಧಿಸಲಿ‌ ಎಂದು ಬಿಲ್ವ ಪತ್ರೆ ಮರಕ್ಕೆ ಹರಕೆ ಗಂಟು ಕಟ್ಟಲಾಗಿತ್ತು. ಇದೀಗ ಅದನ್ನು ಇಂದು ಗಂಟನ್ನ ಕುಮಾರಸ್ವಾಮಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಬಿಚ್ಚಲಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

You Might Also Like

ಕಲಬುರಗಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರ ಸಾವು

ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಏನಿದು ಅಪ್ಪು ದೇವರ ಮಾಲೆ ವೃತ? ಹೇಗೆ ಆಚರಿಸಬೇಕಂತೆ? – News18 ಕನ್ನಡ

ಜೆಡಿಎಸ್‌ ಎಂಎಲ್‌ಸಿ ಟಿಕೆಟ್‌ ಜವರಾಯಿಗೌಡರಿಗೆ

ನಟ ವಿನೋದ್ ರಾಜ್ ಗೆ ಅನಾರೋಗ್ಯ

TAGGED:#DKShivakumar#h d kumaraswamy#Mysuru#ಡಿಕೆಶವಕುಮಾರ್‌#ಹೆಚ್‌ಡಿ ಕುಮಾರಸ್ವಾಮಿ
Share This Article
Facebook Copy Link Print
Previous Article dengue death dengue death dengue death ಡೇಂಜರ್‌ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ- ಸಾವಿನ ಸಂಖ್ಯೆ 4 ಕ್ಕೆ ಏರಿಕೆ
Next Article raichur mata raichur mata raichur mata ಮಠಕ್ಕೆ ನುಗ್ಗಿ ಶ್ರೀಗಳಿಗೆ ಬೆದರಿಕೆ ಹಾಕಿ ದರೋಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
Mangaluru Murder Arif Mangaluru Murder Arif Mangaluru Murder Arif
ಕರಾವಳಿಯಲ್ಲಿ ರೌಡಿಶೀಟರ್ ಕಗ್ಗೊಲೆ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆ
ದಕ್ಷಿಣ ಕನ್ನಡ-Dakshina Kannada
March 27, 2026
Bank Holidays Bank Holidays Bank Holidays
ಏಪ್ರಿಲ್‌ನಲ್ಲಿ 11 ದಿನ ಬ್ಯಾಂಕ್ ರಜೆ ಬಂದ್
ರಾಜ್ಯ-Karnataka
March 27, 2026
Ticket 01 Ticket 01 Ticket 01
ಶಾಸಕರಿಗೆ 1+1 ಐಪಿಎಲ್ ಟಿಕೆಟ್ ನೀಡಲು KSCA ಒಪ್ಪಿಗೆ
ಕ್ರೀಡೆ-Sports
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up