By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Election Results – ತಡವಾಗಲಿದೆ ಅಧಿಕೃತ ಫಲಿತಾಂಶ ಪ್ರಕಟ ಆದರೆ ಟ್ರೆಂಡ್‌ ಮಾತ್ರ ಬೇಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - Election Results – ತಡವಾಗಲಿದೆ ಅಧಿಕೃತ ಫಲಿತಾಂಶ ಪ್ರಕಟ ಆದರೆ ಟ್ರೆಂಡ್‌ ಮಾತ್ರ ಬೇಗ

Latestಚುನಾವಣೆ-Electionರಾಷ್ಟ್ರೀಯ-National

Election Results – ತಡವಾಗಲಿದೆ ಅಧಿಕೃತ ಫಲಿತಾಂಶ ಪ್ರಕಟ ಆದರೆ ಟ್ರೆಂಡ್‌ ಮಾತ್ರ ಬೇಗ

Published June 3, 2024
Share
1 Min Read
exit polls copy exit polls copy exit polls copy
SHARE

ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯ (Lok Sabha Election) ಫಲಿತಾಂಶದ ಟ್ರೆಂಡ್‌ (Trend) ಬೇಗನೇ ಗೊತ್ತಾದರೂ ಅಧಿಕೃತ ಫಲಿತಾಂಶ ತಡವಾಗಿ ಪ್ರಕಟವಾಗಲಿದೆ.

ಸುಪ್ರೀಂ ಕೋರ್ಟ್‌ (Supreme Court) ನಿರ್ದೇಶನದಿಂದ ಅಧಿಕೃತ ಫಲಿತಾಂಶ ತಡವಾಗಿದೆ. ಈ ಬಾರಿ ಪ್ರತಿ ವಿಧಾನಸಭಾ ಕ್ಷೇತ್ರದ (Vidhana Sabha) 5 ವಿವಿಪ್ಯಾಟ್‌ (VV PAT) ಮತ ಎಣಿಕೆ ನಡೆಸಬೇಕೆಂದು ಸುಪ್ರೀಂ ಕೋರ್ಟ್‌ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮುಂದುವರಿದ ಮಳೆ ಅಬ್ಬರ – ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯ ಎಚ್ಚರಿಕೆ

ಈ ಆದೇಶವನ್ನು ಚುನಾವಣಾಧಿಕಾರಿಗಳು ಪಾಲಿಸಬೇಕಾದ ಕಾರಣ ಪೋಸ್ಟಲ್‌, ಇವಿಎಂ ಮತ ಎಣಿಕೆ ಮುಗಿದ ಬಳಿಕ ವಿವಿಪ್ಯಾಟ್‌ ಮತ ಮತಗಳನ್ನು ತಾಳೆ ಹಾಕಲಾಗುತ್ತದೆ.

ಫಲಿತಾಂಶ ಟ್ರೆಂಡ್‌ ಬೆಳಗ್ಗೆ 11 ಗಂಟೆಯ ಒಳಗಡೆ ಗೊತ್ತಾದರೂ ಅಧಿಕೃತ ಫಲಿತಾಂಶ ಸಂಜೆ ಪ್ರಕಟವಾಗಬಹುದು. ಒಂದು ಲೋಕಸಭಾ ಚುನಾವಣಾ ವ್ಯಾಪ್ತಿಯಲ್ಲಿ 10 ವಿಧಾನಸಭಾ ಕ್ಷೇತ್ರಗಳು ಇದ್ದರೆ 10 ಕ್ಷೇತ್ರಗಳ 5 ಮತ ಕೇಂದ್ರ ಅಂದರೆ ಒಟ್ಟು 50 ಮತ ಕೇಂದ್ರಗಳ ವಿವಿಪ್ಯಾಟ್‌ನಲ್ಲಿ ಬಿದ್ದ ಮತಗಳನ್ನು ಲೆಕ್ಕ ಹಾಕಬೇಕಾಗುತ್ತದೆ. ಇದನ್ನೂ ಓದಿ: ಖಾಸಗಿ ಬಸ್ ಪಲ್ಟಿ – 7 ಮಂದಿ ಗಂಭೀರ, ಸ್ಥಳದಲ್ಲೇ ಇಬ್ಬರು ಸಾವು

ಎಲ್ಲಾ ವಿವಿಪ್ಯಾಟ್‌ಗಳ ಮತ ಎಣಿಕೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಆದರೆ ಸುಪ್ರೀಂ ಕೋರ್ಟ್‌ ಈ ಅರ್ಜಿಯನ್ನು ವಜಾಗೊಳಿಸಿ ವಿಧಾನಸಭಾ ಕ್ಷೇತ್ರದ 5 ವಿವಿಪ್ಯಾಟ್‌ ಸ್ಲಿಪ್‌ಗಳ ಮತಗಳನ್ನು ಎಣಿಕೆ ಮಾಡುವಂತೆ ಆದೇಶಿಸಿತ್ತು.

You Might Also Like

ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರಿಬ್ಬರ ಸಾವು

ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 69.50 ರೂ. ಇಳಿಕೆ

ಬೆಂಗಳೂರಲ್ಲಿ ವಂದೇ ಭಾರತ್‌ ಹಾಗೂ ಹಳದಿ ಮೆಟ್ರೋ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು

TAGGED:#India#Lok Sabha election#VV Pat#ಲೋಕಸಭಾ ಚುನಾವಣೆ#ವಿವಿ ಪ್ಯಾಟ್
Share This Article
Facebook Copy Link Print
Previous Article yadagiri accident yadagiri accident yadagiri accident ಖಾಸಗಿ ಬಸ್ ಪಲ್ಟಿ – 7 ಮಂದಿ ಗಂಭೀರ, ಸ್ಥಳದಲ್ಲೇ ಇಬ್ಬರು ಸಾವು
Next Article Abortion copy Abortion copy Abortion copy ಬಾಗಲಕೋಟೆ ಅಕ್ರಮ ಗರ್ಭಪಾತ ಪ್ರಕರಣ: ಕಂದಾಯ ಇಲಾಖೆಯ ಅಧಿಕಾರಿಯಿಂದ ಪ್ರತಿ ತಿಂಗಳು ಆರೋಪಿ ಖಾತೆಗೆ ಹಣ ವರ್ಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up