By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಾಂಡೇಲಿಯ ಈ ಕಳ್ಳರ ಹಿನ್ನಲೆ ಕೇಳಿ ಪೊಲೀಸರೇ ಸುಸ್ತು- ಒಂದು ಪ್ರಕರಣ ಬೇಧಿಸಿದ ಪೊಲೀಸರಿಗೆ ಸಿಕ್ಕಿದ್ದು 28 ಪ್ರಕರಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ದಾಂಡೇಲಿಯ ಈ ಕಳ್ಳರ ಹಿನ್ನಲೆ ಕೇಳಿ ಪೊಲೀಸರೇ ಸುಸ್ತು- ಒಂದು ಪ್ರಕರಣ ಬೇಧಿಸಿದ ಪೊಲೀಸರಿಗೆ ಸಿಕ್ಕಿದ್ದು 28 ಪ್ರಕರಣ

CrimeEntertainmentLatestಅಪರಾಧಉತ್ತರ ಕನ್ನಡ-Uttara Kannadaರಾಜ್ಯ-Karnataka

ದಾಂಡೇಲಿಯ ಈ ಕಳ್ಳರ ಹಿನ್ನಲೆ ಕೇಳಿ ಪೊಲೀಸರೇ ಸುಸ್ತು- ಒಂದು ಪ್ರಕರಣ ಬೇಧಿಸಿದ ಪೊಲೀಸರಿಗೆ ಸಿಕ್ಕಿದ್ದು 28 ಪ್ರಕರಣ

Published June 11, 2024
Share
2 Min Read
police arrest copy police arrest copy police arrest copy
SHARE

ಕಾರವಾರ: ಪೊಲೀಸರು (police) ಕೆಲವೊಮ್ಮೆ ಕಳ್ಳರನ್ನು ಹಿಡಿದರೇ ಅವರನ್ನು ತನಿಖೆ ಮಾಡುವಾಗ ಸಿಗುವ ಮಾಹಿತಿ ,ಕೆಲವು ಪ್ರಕರಣಗಳು ಹೊರಬರುತ್ತದೆ. ಹೌದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ (Dandeli) ನಗರದ ವನಶ್ರೀ ನಗರದ ಮನೆ ಕಳ್ಳತನದಲ್ಲಿ (Robbery) ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ದಾಂಡೇಲಿ ನಗರದ ಮಾರುತಿ ನಗರದ ನಿವಾಸಿಗಳಾದ ಅಶೋಕ ಗುರವ, ಫೈರೋಜ್ ಅಬ್ದುಲ್ ಸತ್ತಾರ್ ದೌಲತ್ತಿ ಹಾಗೂ ಗಾಂಧಿನಗರದ ನಿವಾಸಿ ಮೈಕಲ್ ಬನ್ನಿ ಅಪ್ಪು ಕಕ್ಕೇರಿ ಎನ್ನುವವರನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ತನಿಖೆ ಕೈಗೊಂಡಾಗ
ಮೈಕಲ್ ಬನ್ನಿ ಎಂಬಾತ ಕಳ್ಳತನ,ಹೊಡೆದಾಟ , ದರೋಡೆ ಸೇರಿದಂತೆ 13 ಪ್ರಕರಣಗಳು ಈತನ ಮೇಲಿದ್ದು ಜಿಲ್ಲೆಯಲ್ಲಿ ಅಲ್ಲದೇ ಇತರೆ ಭಾಗದಲ್ಲಿ ಸಹ ಕಳ್ಳತನ ಮಾಡಿದ ಪ್ರಕರಣ ಈತನ ಮೇಲಿರುವುದು ಬೆಳಕಿಗೆ ಬಂದರೇ ,ಫೈರೋಜ್ ಮೇಲೆ ಕಳ್ಳತನ ,ದರೋಡೆಯ 10 ಪ್ರಕರಣ, ಅಶೋಕ್ ಗುರುವ ಮೇಲೆ 5 ಕಳ್ಳತನದ ಪ್ರಕರಣಗಳಿದ್ದು ಜಿಲ್ಲೆಯ ವಿವಿಧ ಕಡೆ ಕಳ್ಳತನ ನಡೆಸಿದ್ದು ಹೊರ ಭಾಗದಲ್ಲಿ ಸಹ ಕಳ್ಳತನ ನಡೆಸಿರುವ ಪ್ರಕರಣದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಎಂಜಿನಿಯರ್‌ಗೆ ₹41 ಲಕ್ಷ ವಂಚನೆ

ಇನ್ನು ಬಂಧಿತ ಆರೋಪಿಗಳಿಂದ ಬಂಗಾರದ ಉಂಗುರ -2, ಬೆಳ್ಳಿಯ ಕಾಲು ಚೈನ್ -6 ಜೊತೆ, ಬೆಳ್ಳಿಯ ಕೈಬಳೆ- 4, ವಾಚ್- 3, ಬೆಳ್ಳಿಯ ದೀಪ ಹಚ್ಚುವ ಹಣತೆ -1, ಸಣ್ಣ ಡಬ್ಬಾ-1 ಮತ್ತು ನಗದು ₹3,650 ಹಾಗೂ ಕಳ್ಳತನಕ್ಕೆ ಬಳಸಲಾದ ದ್ವಿಚಕ್ರ ವಾಹನ ಕೆಎ:65, ಕೆ: 2945 ನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

ಪ್ರಕರಣ ಭೇದಿಸುವಲ್ಲಿ ದಾಂಡೇಲಿ ಠಾಣೆಯ ಡಿವೈಎಸ್ಪಿ ಶಿವಾನಂದ ಮದರಖಂಡಿ ರವರ ಮಾರ್ಗದರ್ಶನದಲ್ಲಿ ಸಿಪಿಐ ಭೀಮಣ್ಣ ಎಂಸೂರಿ ಅವರ ನೇತೃತ್ವದಲ್ಲಿ ಪಿಎಸ್ಐ ಗಳಾದ ಐ.ಆರ್.ಗಡ್ಡೆಕರ್ ಮತ್ತು ರವೀಂದ್ರ ಬಿರಾದರ್, ಎ.ಎಸ್.ಐಗಳಾದ ಬಸವರಾಜ ಒಕ್ಕುಂದ, ನಾರಾಯಣ ರಾಥೋಡ್ ಮತ್ತು ಪೊಲೀಸ್ ಸಿಬ್ಬಂದಿಗಳು ಹಾಗೂ ಜಿಲ್ಲಾ ಕೇಂದ್ರದ ಸಿಡಿಆರ್ ವಿಭಾಗದ ಸಿಬ್ಬಂದಿಗಳಾದ ಉದಯ ಗುನಗ, ರಮೇಶ್ ನಾಯ್ಕ ಅವರನ್ನು ಒಳಗೊಂಡ ತಂಡಗಳು ಭಾಗಿಯಾಗಿದ್ದವು. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿಗೆ ಹೊಣೆ ಹೊತ್ತ ಪಾಕ್ ಉಗ್ರ ಸಂಘಟನೆ

You Might Also Like

ಶ್ರೀಲಂಕಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ : 31 ಸಾವು, 14 ಮಂದಿ ಕಾಣೆ

ಅಕ್ರಮ ಅಕ್ಕಿ ಚೋರ ವಿಶ್ವಜಿತ್‌ ಪಾಟೀಲನ ಲಾರಿ ಜಪ್ತಿ : ಹಿಂದಿದೆಯಾ ಸ್ಥಳೀಯ ಜನಪ್ರತಿನಿಧಿಗಳ ಕೈವಾಡ..?

ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ

ಕೆರಗೋಡು ಹನುಮ ಧ್ವಜ ಪ್ರಕರಣ: ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್

ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ

TAGGED:#karwar#Thief#UttarKannada#ಕಾರವಾರ#ಪೊಲೀಸ್police
Share This Article
Facebook Copy Link Print
Previous Article cyber crime cyber crime cyber crime ಎಂಜಿನಿಯರ್‌ಗೆ ₹41 ಲಕ್ಷ ವಂಚನೆ
Next Article yuvarajkumar yuvarajkumar yuvarajkumar ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ: ಮೌನ ಮುರಿದ ಶ್ರೀದೇವಿ ಬೈರಪ್ಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up