By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Kidnap Case ಗೆ ಟ್ವಿಸ್ಟ್; ಯಾರೂ ಬಲವಂತವಾಗಿ ಕರೆದೊಯ್ದಿಲ್ಲ, ಕಿಡ್ನ್ಯಾಪ್ ಮಾಡಿಲ್ಲ: ಸಂತ್ರಸ್ತೆ ಸ್ಪೋಟಕ ಹೇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - Kidnap Case ಗೆ ಟ್ವಿಸ್ಟ್; ಯಾರೂ ಬಲವಂತವಾಗಿ ಕರೆದೊಯ್ದಿಲ್ಲ, ಕಿಡ್ನ್ಯಾಪ್ ಮಾಡಿಲ್ಲ: ಸಂತ್ರಸ್ತೆ ಸ್ಪೋಟಕ ಹೇಳಿಕೆ

CrimeLatestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

Kidnap Case ಗೆ ಟ್ವಿಸ್ಟ್; ಯಾರೂ ಬಲವಂತವಾಗಿ ಕರೆದೊಯ್ದಿಲ್ಲ, ಕಿಡ್ನ್ಯಾಪ್ ಮಾಡಿಲ್ಲ: ಸಂತ್ರಸ್ತೆ ಸ್ಪೋಟಕ ಹೇಳಿಕೆ

Published May 13, 2024
Share
2 Min Read
bhavani revanna bhavani revanna bhavani revanna
SHARE

ಬೆಂಗಳೂರು: ಕೆ.ಆರ್ ನಗರದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD.Revanna) ವಿರುದ್ಧ ದಾಖಲಾಗಿದ್ದ ಕಿಡ್ನ್ಯಾಪ್ ಪ್ರಕರಣದ (Kidnap Case) ಸಂತ್ರಸ್ತೆಯ ಹೇಳಿಕೆ ವಿಡಿಯೋ (Vedio) ವೈರಲ್ ಆಗಿದೆ.

ನಾಪತ್ತೆಯಾಗಿದ್ದ ಸಂತ್ರಸ್ತೆಯ ಹೇಳಿಕೆಯ ವಿಡಿಯೋ ಏಕಾಏಕಿ ಬಹಿರಂಗಗೊಂಡಿದೆ. ವಿಡಿಯೋದಲ್ಲಿ ಸಂತ್ರಸ್ತೆ, ನನ್ನನ್ನು ಯಾರೂ ಬಲವಂತವಾಗಿ ಕರೆದೊಯ್ದಿಲ್ಲ. ನನ್ನನ್ನ ಯಾರೂ ಕಿಡ್ನ್ಯಾಪ್ ಮಾಡಿಲ್ಲ. ನಾನೇ ಸಂಬಂಧಿಕರ ಮನೆಗೆ ಹೋಗಿದ್ದೆ. ನನ್ನ ಮಗ ಏನೂ ಗೊತ್ತಿಲ್ಲದಂತೆ ದೂರು ಕೊಟ್ಟಿದ್ದಾನೆ ಎಂದಿದ್ದಾರೆ. ಇದನ್ನೂ ಓದಿ: ಇಂದು ಹೆಚ್‌ಡಿ ರೇವಣ್ಣ ಬೇಲ್ ಅರ್ಜಿ ವಿಚಾರಣೆ … ಜೈಲಾ ಬೇಲಾ?

ಭವಾನಿ ಅಕ್ಕ, ರೇವಣ್ಣ ಆಗ್ಲಿ, ಪ್ರಜ್ಜು ಅಣ್ಣ ಆಗ್ಲಿ ಅವರಿಂದ ನಮಗೇನೂ ತೊಂದ್ರೆ ಇಲ್ಲ. ನಮ್ಮಿಂದ ಅವರಿಗೂ ತೊಂದ್ರೆ ಇಲ್ಲ. ಬಾಬಣ್ಣ ಇರಲಿ, ಯಾರೂ ಏನೂ ತೊಂದ್ರೆ ಮಾಡಿಲ್ಲ. ನಮಗೆ ಯಾವುದೇ ರೀತಿ ತೊಂದರೆ ಇಲ್ಲ.ಆದರೆ ಚೆನ್ನಾಗಿ ನೋಡ್ಕಂಡೆ ಕಳುಹಿಸಿದ್ದಾರೆ. ಈ ಮೊಬೈಲ್ ವೀಡಿಯೋಗೆ ನಮಗೆ ಸಂಬಂಧವೇ ಇಲ್ಲ. ನನ್ನನ್ನ ಯಾರೂ ಅಪಹರಿಸಿಯೂ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಊರಲ್ಲೆಲ್ಲಾ ಹಿಂಗೆ ಮಾತಾಡ್ತಿದ್ದಕ್ಕೆ ಬೇಜಾರಾಗಿ ಸಂಬಂಧಿಕರ ಮನೆಯಲ್ಲಿ ನಾಲ್ಕು ದಿನ ಕಾಲ ಕಳೆದುಕೊಂಡು ಬರೋಣ ಅಂತಾ ಹೋದೆ. ಆದರೆ ಇವತ್ತು ಟಿವಿ ನೋಡಬೇಕಾದ್ರೆ ಗೊತ್ತಾಯ್ತು. ಈ ತರ ಎಲ್ಲಾ ಮಾಡ್ತಿದ್ದಾರೆ ಅಂತ. ಅದನ್ನ ನೋಡಿ ಯಾಕಪ್ಪ ಹೀಗೆಲ್ಲಾ ಮಾಡಿದ್ರು ಅಂತ ಯೋಚನೆ ಬಂತು. ಆದ್ರೆ ಯಾವ ತೊಂದ್ರೆನೂ ಈಗ ಇಲ್ವಲ್ಲ. ಯಾಕ್ ಹೀಗೆ ಮಾಡ್ತಿದ್ದಾರೆ. ಅಂತ ನಾನೇ ವಿಡಿಯೋ ಮಾಡಿಸಿದೆ. ಇದನ್ನೂ ಓದಿ: ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ -ಮೂವರು ಮಹಿಳೆಯರ ದಾರುಣ ಸಾವು

ನನ್ನ ಮಗನಾದ್ರೂ ಅಷ್ಟೇ ಏನೂ ಭಯ ಪಡಬೇಡ, ಚೆನ್ನಾಗಿ ಇದ್ದಿನಿ. ಬರ್ತಿನಿ ಎರಡು ದಿವಸದೊಳಗೆ. ಏನೂ ತೊಂದ್ರೆ ಆಗೋದಿಲ್ಲ ಚೆನ್ನಾಗಿದ್ದೀನಿ. ಯಾರೇ ಏನೇ ಅಂದರೂ ತಲೆಗೆ ಹಾಕಿಕೊಳ್ಳಬೇಡ ಎಂದು ಪುತ್ರನಿಗೆ ಅಭಯ ನೀಡಿದ್ದಾರೆ. ಇದನ್ನೂ ಓದಿ: ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆಗೆ ಶರಣು

ನಾವೂ ಕೂಲಿ ಮಾಡಿಕೊಂಡು ಜೀವನ ಸಾಗಿಸೋರು. ನಮ್ಮ ಹೊಟ್ಟೆ ಮೇಲೆ ಹೊಡಿಬೇಡಿ. ನೆಮ್ಮದಿಯಿಂದ ಕೂಲಿ ಮಾಡಿಕೊಂಡು ಇದೀವಿ ಬಿಟ್ಟುಬಿಡಿ. ನಮ್ಮ ಗಂಡನಿಗೆ ಯಾರಿಗೆ, ಏನೇ ಆದ್ರೂ ನೀವೇ ಹೊಣೆ ಎಂದು ಪೊಲೀಸ್ ಅಧಿಕಾರಿಗಳ ವಿರುದ್ಧ ಸಂತ್ರಸ್ತೆ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ

You Might Also Like

ಪ್ರಧಾನಿ ಮೋದಿ ಐದು ದೇಶಗಳ 8 ದಿನಗಳ ವಿದೇಶ ಪ್ರವಾಸ ಆರಂಭ

25 ವರ್ಷಗಳ ಬಳಿಕ ನ.7 ರಂದು ‘ಯಜಮಾನ’ ಚಿತ್ರ ರೀ ರಿಲೀಸ್

ಗೋವಾದಲ್ಲಿ ಇಬ್ಬರು ರಷ್ಯನ್ ಮಹಿಳಾ ನಾಗರಿಕರ ಕೊಲೆ, ಲಿವ್ ಇನ್ ಪಾರ್ಟ್ನರ್ ಅರೆಸ್ಟ್

ಕರಾವಳಿ ಜಿಲ್ಲೆಗಳಲ್ಲಿ ಅ.25ರ ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆ

ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

TAGGED:#bhavani revanna#HD Revanna#Kidnap Case#Prajwal Revanna#victim#ಕಿಡ್ನ್ಯಾಪ್‌ ಕೇಸ್#ಭವಾನಿ ರೇವಣ್ಣ#ಹಾಸನಬೆಂಗಳೂರು
Share This Article
Facebook Copy Link Print
Previous Article revanna 1 copy revanna 1 copy revanna 1 copy ಇಂದು ಹೆಚ್‌ಡಿ ರೇವಣ್ಣ ಬೇಲ್ ಅರ್ಜಿ ವಿಚಾರಣೆ … ಜೈಲಾ ಬೇಲಾ?
Next Article crocodile crocodile crocodile ದೂದ್‌ಗಂಗಾ ನದಿಯಲ್ಲಿ ಹೆಚ್ಚಿದ ಮೊಸಳೆ ಕಾಟ: ಸ್ನಾನಕ್ಕೆ ತೆರಳಿದ ರೈತ ಮೊಸಳೆ ಬಾಯಿಗೆ ಸಿಕ್ಕಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up