ಬ್ರದರ್ಸ್ ಹಿನ್ನೆಲೆ ಏನೆಂಬುದು ಇಡೀ ಜಗತ್ತಿಗೇ ಗೊತ್ತಿದೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಬೆಂಗಳೂರು : ನಾಗಮಂಗಲ ಗಲಭೆ ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂಬ ಡಿ.ಕೆ. ಸುರೇಶ್ ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಆ ಬ್ರದರ್ ಗಳ ಹಿನ್ನೆಲೆ ಏನು ಎಂಬುದು ಇಡೀ ಜಗತ್ತಿಗೇ ಗೊತ್ತಿದೆ ಎಂದರು. ಬೆಂಗಳೂರಿನಲ್ಲಿ ಶನಿವಾರ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿ.ಕೆ.ಸುರೇಶ್ ಅವರ ಹಿನ್ನಲೆ ಏನು ಅಂತ ಗೊತ್ತಿಲ್ಲವೇ? ಅವರ ಮಾರ್ಗ ಎಂಥದು ಎನ್ನುವುದು ಎಲ್ಲರಿಗೂ ಗೊತ್ತು ಎಂದು ಕಿಡಿಕಾರಿದರು. ಅಣ್ಣ – ತಮ್ಮಂದಿರು ಯಾವ ಮಾರ್ಗದಲ್ಲಿ … Continue reading ಬ್ರದರ್ಸ್ ಹಿನ್ನೆಲೆ ಏನೆಂಬುದು ಇಡೀ ಜಗತ್ತಿಗೇ ಗೊತ್ತಿದೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು