ಸೆಕೆಂಡ್ ಕಾರ್ ಶೋರೂಂನಲ್ಲಿ ಕೆಲಸಕ್ಕಿದ್ದವನಿಂದಲೇ ಕಳ್ಳತನ

ಬೆಂಗಳೂರು : ಜೊತೆಯಲ್ಲಿದ್ದ ಆಪ್ತನಿಂದಲೇ ಸೆಕೆಂಡ್ ಕಾರ್ ಶೋರೂಂ ನಲ್ಲಿ ಕಳ್ಳತನ ಮಾಡಿದ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾವನಾ ಕಾರ್ಸ್ ಎಂಬ ಸೆಕೆಂಡ್ ಶೋ ರೂಂ ನಲ್ಲಿ ಲಿತಿನ್ ಎಂಬ ಆರೋಪಿ ಹಲವು ದಿನಗಳಿಂದ ಭಾವನಾ ಕಾರ್ಸ್ ಮಾಲೀಕ ಕೆಂಪೆಗೌಡ ಜೊತೆಯಲ್ಲೆ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು 20 ತಾರೀಖು ಮಾಲೀಕ ಕೆಂಪೆಗೌಡಗೆ ತಿಳಿಯದ ಹಾಗೆ ಕಛೇರಿಯ ಕೀ ಪಡೆದುಕೊಂಡಿದ್ದ. ನಂತರ ಮಧ್ಯರಾತ್ರಿ1.30 ಸುಮಾರಿಗೆ ಕ್ಯಾಪ್ ಮಾಸ್ಕ್ ಹಾಕಿ ಕಛೇರಿಗೆ ಎಂಟ್ರಿ ಕೊಟ್ಟು … Continue reading ಸೆಕೆಂಡ್ ಕಾರ್ ಶೋರೂಂನಲ್ಲಿ ಕೆಲಸಕ್ಕಿದ್ದವನಿಂದಲೇ ಕಳ್ಳತನ