By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ

ರಾಜ್ಯ-KarnatakaLatest

ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ

Theft in Vidhana Soudha: Gold jewellery and cash stolen from minister's office

Published February 10, 2026
Share
1 Min Read
vidhana soudha vidhana soudha vidhana soudha
SHARE

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಿಂದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಕೆಲಸದ ನಿಮಿತ್ತ ಸಚಿವರ ಕಚೇರಿಗೆ ಬಂದಿದ್ದ ನವೀನ್ ಎಂಬವರು ತಮ್ಮ ಕೈಚೀಲವನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಕೈಚೀಲದಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಇದ್ದುದಾಗಿ ತಿಳಿದುಬಂದಿದೆ. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ತೆಗೆದುಕೊಂಡು ಹೋಗಿರುವುದು ಪತ್ತೆಯಾಯಿತು.

ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ನೌಕರನನ್ನು ಬಂಧಿಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ಮುಂದುವರಿದಿದೆ. ಇದೇ ವೇಳೆ ವಿಧಾನಸೌಧದ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳು ಕೂಡ ಎದ್ದಿವೆ.

You Might Also Like

ಮಾನಸ ಪುತ್ರ ಜೈಲಿನಲ್ಲಿ ..ಅಮ್ಮ ಸೈಲೆಂಟ್ ಮೂಡಿನಲ್ಲಿ.. ಹಾಳು ಬಾವಿಗೆ ಬಿದ್ದ ಮಗನ ಬಗ್ಗೆ ಸುಮಲತಾ ದಿವ್ಯ ಮೌನ..

ಆರ್‌ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಉಗ್ರರ ಪ್ರವೇಶ ವದಂತಿ : ಮುಂಬೈನಲ್ಲಿ ಹೈಅಲರ್ಟ್

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನಟಿ ರಮ್ಯಾ- ದರ್ಶನ್ ಅಭಿಮಾನಿಗಳ ಫೈಟ್, ಮಹಿಳಾ ಆಯೋಗದಿಂದ ಸ್ವಯಂಪ್ರೇರಿತ ದೂರು

ಬೆಂಗಳೂರಿನಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ, ಪೊಲೀಸರು ಫುಲ್ ಅಲರ್ಟ್

TAGGED:Vidhana Soudha
Share This Article
Facebook Copy Link Print
Previous Article Chandan Kumar Chandan Kumar Chandan Kumar ಕೆನಡಾದಲ್ಲಿ ಕನ್ನಡಿಗನ ಕಗ್ಗೊಲೆ, ಗುಂಡಿನ ದಾಳಿ ನಡೆಸಿ ಬರ್ಬರ ಹತ್ಯೆ
Next Article Hitachii 1 Hitachii 1 Hitachii 1 ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up