By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

Latestಚುನಾವಣೆ-Electionಮೈಸೂರು-Mysuruರಾಜಕೀಯ | Politicsರಾಜ್ಯ-Karnataka

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದೆ: ಸಿದ್ದರಾಮಯ್ಯ

Published April 26, 2024
Share
1 Min Read
siddaramaih copy siddaramaih copy siddaramaih copy
SHARE

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ (Congress) ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂಸು ಸಿಎಂ ಸಿದ್ದರಾಮಯ್ಯ (Siddaramaiah) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯನವರು ಮೈಸೂರಿನಲ್ಲಿ (Mysuru) ಮತದಾನ ಮಾಡಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿ, ನಿನ್ನೆ ಹಾಗೂ ಮೊನ್ನೆ ಮೊದಲ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೇಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಈ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು. ಇದನ್ನೂ ಓದಿ: ಗಂಟೆಗೂ ಹೆಚ್ಚು ಕಾಲ ನಿಂತು ಮತ ಚಲಾಯಿಸಿದ ಗೋಲ್ಡನ್ ಕ್ವೀನ್ ದಂಪತಿ

14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗುವುದಿಲ್ಲ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ. ಹರಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಒಟ್ಟಾಗಿ ಬಂದು ಮತದಾನ ಮಾಡಿದ ದೊಡ್ಮನೆ ಮಂದಿ

You Might Also Like

ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ : ಮಹತ್ವದ ವಿಚಾರಗಳ ಕುರಿತು ಚರ್ಚೆ

ಮೇ.19ರಂದು ಶಬರಿಮಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅನುಮಾನಾಸ್ಪದ ಸಾವು, ವಿಷಪ್ರಾಶನ ಶಂಕೆ

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್‌ಐಆರ್

TAGGED:#Congress#LokSabha Elections 2024#Mysuru#siddaramaiah#ಕಾಂಗ್ರೆಸ್#ಮೈಸೂರು#ಲೋಕಸಭಾ ಚುನಾವಣೆ 2024#ಸಿದ್ದರಾಮಯ್ಯ
Share This Article
Facebook Copy Link Print
Previous Article hd devegowda copy hd devegowda copy hd devegowda copy ಹಲವಾರು ದೇಗುಲಗಳಲ್ಲಿ ಪೂಜೆ ಮಾಡಿದ ಬಳಿಕ ಮತ ಚಲಾಯಿಸಿ ಮಾಜಿ ಪ್ರಧಾನಿ ಹೆಚ್‌ಡಿಡಿ
Next Article chamarajanagagara copy chamarajanagagara copy chamarajanagagara copy ಮೂಲಭೂತ ಸೌಕರ್ಯ ಜೊರತೆ ಆರೋಪ; 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ – ಎಲ್ಲಿ?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up