By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಸಿದ್ದರಾಮಯ್ಯನವರ ಬದಲಾವಣೆ ಪ್ರಶ್ನೆಯೇ ಇಲ್ಲ : ಸತೀಶ್ ಜಾರಕಿಹೊಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಿಎಂ ಸಿದ್ದರಾಮಯ್ಯನವರ ಬದಲಾವಣೆ ಪ್ರಶ್ನೆಯೇ ಇಲ್ಲ : ಸತೀಶ್ ಜಾರಕಿಹೊಳಿ

ರಾಜ್ಯ-KarnatakaLatest

ಸಿಎಂ ಸಿದ್ದರಾಮಯ್ಯನವರ ಬದಲಾವಣೆ ಪ್ರಶ್ನೆಯೇ ಇಲ್ಲ : ಸತೀಶ್ ಜಾರಕಿಹೊಳಿ

There is no question of changing CM Siddaramaiah: Satish Jarkiholi

Published February 23, 2026
Share
1 Min Read
satish jarkiholi copy satish jarkiholi copy satish jarkiholi copy
SHARE

ಬೆಂಗಳೂರು, ಫೆಬ್ರವರಿ 23: ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದಲಿತ ಸಿಎಂ ವಿಚಾರವಾಗಿ ನಡೆಯುತ್ತಿರುವ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಕೇವಲ ಚರ್ಚೆ ನಡೆದ ತಕ್ಷಣ ಯಾರನ್ನಾದರೂ ಮುಖ್ಯಮಂತ್ರಿ ಮಾಡಲಾಗುವುದಿಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಸ್ಥಾನಕ್ಕೆ ಹಲವು ಆಕಾಂಕ್ಷಿಗಳು ಇದ್ದಾರೆ. ದಲಿತ ಸಿಎಂ ಕುರಿತು ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆದರೆ ಪ್ರಸ್ತುತ ಸಿಎಂ ಇದ್ದಾರೆ, ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಗೊಂದಲ ಇದೆ ಎನ್ನುವ ಮಾತುಗಳ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಶಾಸಕರು ವಿದೇಶ ಪ್ರವಾಸಕ್ಕೆ ಹೋಗುವುದು ಸಾಮಾನ್ಯ ಸಂಗತಿ. ಅದನ್ನು ನಾಯಕತ್ವದ ಗೊಂದಲಕ್ಕೆ ಸಂಬಂಧಿಸಿ ನೋಡಬಾರದು ಎಂದು ಹೇಳಿದರು. ಈಗ ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ. ನಾವು ಆರಾಮವಾಗಿ ಓಡಾಡುತ್ತಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಹೆಚ್.ಸಿ ಮಹದೇವಪ್ಪ ಸಿಎಂ ಆದ್ರೆ ನನಗೆ ಖುಷಿ- ಸಚಿವ ಕೆ.ವೆಂಕಟೇಶ್
ಸಚಿವ ಹೆಚ್.ಸಿ ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಹೆಚ್ ಸಿ ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ.

ಸಚಿವ ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಮಹದೇವಪ್ಪ ಸಿಎಂ ಆಗಲಿ ಎಂದು ಹಾರೈಸುತ್ತೇನೆ ಎಂದರು. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ದಲಿತ ಸಿಎಂ ಕೂಗು ಪಕ್ಷದಲ್ಲಿ ಇದಿಯೋ ಇಲ್ಲವೋ ಗೊತ್ತಿಲ್ಲ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದರು.

You Might Also Like

ಮುಡಾ ಹಗರಣ: ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಮತವನ್ನು ನಮ್ಮ ಪ್ರಜಾಪ್ರಭುತ್ವವ ಬಲಪಡಿಸಲು ಚಲಾಯಿಸಿ: ಮೋದಿ ಕರೆ

ಫಾರ್ಮ್‍ಹೌಸ್‍ನಲ್ಲಿ ರೇವ್ ಪಾರ್ಟಿ ಪ್ರಕರಣ- ನಟಿ ಹೇಮಾಗೆ ಸಿಸಿಬಿ ನೋಟಿಸ್

ಕೊಡಗು: ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ -ಮಾಲೀಕನಿಗೆ ಗಂಭೀರ ಗಾಯ

ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

TAGGED:Satish Jarkiholi
Share This Article
Facebook Copy Link Print
Previous Article mobile phone ban mobile phone ban mobile phone ban 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ
Next Article Ian Ian Ian ಕೂಡಲೇ ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ತುರ್ತು ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ
ರಾಜ್ಯ-Karnataka Latest
April 11, 2026
Vande Bharat Sleeper Train
ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
ರಾಜ್ಯ-Karnataka
April 11, 2026
Peenya flyover
ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್
ರಾಜ್ಯ-Karnataka
April 11, 2026
Abdul Jabbar
ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
ರಾಜಕೀಯ | Politics
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up