By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ : ಸಿಎಂ ಸಿದ್ದರಾಮಯ್ಯ

ರಾಜ್ಯ-KarnatakaLatest

ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ : ಸಿಎಂ ಸಿದ್ದರಾಮಯ್ಯ

There is no shortage of fertilizers in the state, demand has increased: CM Siddaramaiah

Published July 26, 2025
Share
1 Min Read
Siddaramaiah Siddaramaiah Siddaramaiah
SHARE

ಹಾಸನ: ಯೂರಿಯಾ ರಸಗೊಬ್ಬರ ಪೂರಿಕೆ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ ಎಂದಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ಈ ಬಾರಿ 5 ಲಕ್ಷ ಹೆಕ್ಟೇರ್ ಹೆಚ್ಚು ಬಿತ್ತನೆ ಆಗಿರುವುದರಿಂದ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

ಮಳೆ ಪ್ರಮಾಣ ಹೆಚ್ಚಾಗಿದೆ, ಈ ಬಾರಿ ಮುಂಗಾರು ಮಳೆ ಬೇಗ ಶುರುವಾಗಿದೆ. ಜೋಳ ಬಿತ್ತನೆ ಜಾಸ್ತಿಯಾಗಿದೆ. ಹಾಗಾಗಿ ರೈತರು ಹೆಚ್ಚು ಗೊಬ್ಬರ ಉಪಯೋಗಿಸುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.

ದುಬಾರಿ ಬೆಲೆಗೆ ಗೊಬ್ಬರ, ಬಿತ್ತನೆ ಬೀಜ ಮಾರಾಟ
900 ರೂಪಾಯಿ ಇರುವ ಹತ್ತಿ ಬೀಜದ ಪ್ಯಾಕೆಟ್ ಅನ್ನು 1,200 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. 258 ರೂ. ಇರುವ ಯೂರಿಯಾ 400 ರಿಂದ 500 ರೂ.ಗೆ ಮಾರಾಟ ಆಗುತ್ತಿದೆ. 1,200 ರೂ. ಬೆಲೆಯ ಡಿಎಪಿ ಗೊಬ್ಬರ 1,800 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ರೈತರು ದುಪ್ಪಟ್ಟು ಬೆಲೆ ತೆರಬೇಕಾಗಿದೆ.

ಗದಗದಲ್ಲೂ ರಸಗೊಬ್ಬರ ಸಿಗದೆ ರೈತರ ಪರದಾಡುತ್ತಿದ್ದಾರೆ. ಮಳೆಯನ್ನೂ ಲೆಕ್ಕಿಸದೇ ಸರದಿಯಲ್ಲಿ ನಿಂತಿದ್ದಾರೆ. ಗದಗ ಜಿಲ್ಲೆ‌ ನರಗುಂದ ಪಟ್ಟಣದಲ್ಲಿ ಬೆಳೆಗೆ ರಸಗೊಬ್ಬರ ಹಾಕದಿದ್ದರೆ ಹಾನಿಯಾಗುವ ಸಾಧ್ಯತೆ ಇದ್ದು, ಗೊಬ್ಬರ ಪೂರೈಕೆ ಮಾಡದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.

  • ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
  • ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
  • ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
  • ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
  • ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

You Might Also Like

ಭಾರಿ ಮಳೆಗೆ ಬೆಂಗಳೂರು ಕಟ್ಟಡ ಕುಸಿದು ಮೂವರ ಸಾವು, ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾಕಾರ್ಯ

ಧನೂಷ್-ಐಶ್ವರ್ಯ ರಜನಿಕಾಂತ್ ಡಿವೋರ್ಸ್‌ಗೆ ಕೋರ್ಟ್‌ ನೋಟಿಸ್

ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ್ರಿ ಕುರಿತು ಪರಮೇಶ್ವ‌ರ್ ಹೇಳಿದ್ದೇನು..?

ಪದ್ಮವಿಭೂಷಣ ಪುರಸ್ಕೃತ ಅಣು ವಿಜ್ಞಾನಿ ರಾಜಗೋಪಾಲ ಚಿದಂಬರಂ ವಿಧಿವಶ

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

TAGGED:Siddaramaiah
Share This Article
Facebook Copy Link Print
Previous Article Pratap Simha And Siddaramaiah ಹೀಗೆ ಬಿಟ್ರೆ ಸಿದ್ದರಾಮಯ್ಯ ಒಂದು ದಿನ ನಾಡದೇವತೆ ಚಾಮುಂಡಿಗಿಂತ ದೊಡ್ಡವರಾಗ್ತಾರೆ : ಪ್ರತಾಪ್ ಸಿಂಹ
Next Article Dharmasthala Dharmasthala Dharmasthala ಧರ್ಮಸ್ಥಳದ ಸುತ್ತಮುತ್ತ ಹೂತಿಟ್ಟ ಶವಗಳ ಹುಡುಕಾಟ ಆರಂಭಿಸಿದ ಎಸ್‌ಐಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up