By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 3 ತಿಂಗಳು ನಾನು ಮನೆ ಬಿಟ್ಟು ಬರದಂಗೆ ಮಾಡಿದರು : ದೇವೇಗೌಡರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 3 ತಿಂಗಳು ನಾನು ಮನೆ ಬಿಟ್ಟು ಬರದಂಗೆ ಮಾಡಿದರು : ದೇವೇಗೌಡರು

BlogLatestTop Storiesರಾಜಕೀಯ | Politics

3 ತಿಂಗಳು ನಾನು ಮನೆ ಬಿಟ್ಟು ಬರದಂಗೆ ಮಾಡಿದರು : ದೇವೇಗೌಡರು

They Made me stay at home for three months : Devegowda

Published September 14, 2024
Share
1 Min Read
HD Devegowda
SHARE

ಬೆಂಗಳೂರು: ನಾನು ಮನೆಯಲ್ಲಿ ಇನ್ನು ಸುಮ್ಮನೆ ಮಲಗುವುದಿಲ್ಲ. ಪಕ್ಷ ಸಂಘಟನೆ ಹಾಗೂ ಜನಪರ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದರು.

ಬೆಂಗಳೂರಿನಲ್ಲಿ ಶನಿವಾರ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಎಲ್ಲಾ ಕಡೆಗಳಲ್ಲಿ ಪ್ರವಾಸ ಮಾಡುತ್ತೇನೆ. ಪಕ್ಷದ ಕಚೇರಿಗೂ ಬರುತ್ತೇನೆ. ಎನ್‍ಡಿಎ ಮೈತ್ರಿ ಕೂಟದಲ್ಲಿ ನಾವು ಸೇರಿದ್ದು, ಜೆಡಿಎಸ್ ಪಕ್ಷ ಮೈತ್ರಿಗೆ ಯಾವುದೇ ಧಕ್ಕೆ ತರುವುದಿಲ್ಲ ಎಂದರು.

ಮತ್ತೆ ಹೋರಾಟ ಮಾಡುತ್ತೇನೆ
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಹಾಗೂ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಕೂತು ಯಾವ ದೇವೇಗೌಡರು ಹೋರಾಟ ಮಾಡಿದ್ದರೋ ಅದೇ ದೇವೇಗೌಡರು ಈಗ ಮತ್ತೆ ಹೋರಾಟಕ್ಕೆ ಅಣಿಯಾಗಿ ನಿಂತಿದ್ದಾರೆ ಎಂದು ಅವರು ಹೇಳಿದರು.

62 ವರ್ಷ ಶಾಸಕನಾಗಿ, ವಿರೋಧ ಪಕ್ಷದ ನಾಯಕನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ಮೂರು ತಿಂಗಳ ಕಾಲ ಮನೆಯಲ್ಲಿಯೇ ಮಲಗಿಸಿಬಟ್ಟರು, ನಾನು ಈ ದೇಶದಲ್ಲಿ ತಲೆಮರೆಸಿಕೊಳ್ಳುವ ರಾಜಕಾರಣಿ ಆಗಿದ್ನಾ? ಎಂದು ಖಾರವಾಗಿ ಪ್ರಶ್ನಿಸಿದರು.

ಶಾಸಕ ಮುನಿರತ್ನ ಅನರ್ಹತೆಗೆ ಡಿ.ಕೆ.ಸುರೇಶ್ ಆಗ್ರಹ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ

ಪಕ್ಷದ ಸದಸ್ಯತ್ವ ಅಭಿಯಾನದ ವಿಚಾರಕ್ಕೆ ಮಾತನಾಡಿದ ಅವರು; ಇವತ್ತು ಪಾರ್ಟಿ ಆಫೀಸ್ ಗೆ ಬಂದಿದ್ದೇನೆ. ಕುಮಾರಸ್ವಾಮಿ ಅವರೂ ಬಂದಿದ್ದಾರೆ. ಅವರು ಪ್ರತಿದಿನ ಬರಲು ಆಗಲ್ಲ. ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬುಗೆ ಜವಾಬ್ದಾರಿ ಕೊಟ್ಟಿದ್ದಾರೆ. ಪ್ರತಿ ಜಿಲ್ಲೆಗೆ ಹೋಗಿ ಸದಸ್ಯತ್ವ ಬಗ್ಗೆ ಗಂಭೀರವಾಗಿ ಅಭಿಯಾನ ಮಾಡ್ತಿದ್ದಾರೆ. ನಾನು ಕೂಡ ಬೇರೆ ಬೇರೆ ಕಡೆ ಪ್ರವಾಸ ಕೂಡ ಮಾಡುತ್ತೇನೆ ಎಂದರು.

ನನ್ನನ್ನು ಮುಗಿಸಲು ಸಾಧ್ಯವಿಲ್ಲ. ಎಲ್ಲವನ್ನೂ ಎದುರಿಸಿ ಹೋರಾಟ ಮಾಡುತ್ತೇನೆ. ಕಾರ್ಯಕರ್ತರ ಜತೆ ಓಡಾಡಿಕೊಂಡೆ ಪಕ್ಷ ಕಟ್ಟುತ್ತೇನೆ ಎಂದು ಅವರು ಹೇಳಿದರು.

You Might Also Like

50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇದೆ ಕೊನೇ ದಿನ

ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌

ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ

ಕುಡಿದ ಮತ್ತಲ್ಲಿ ಪತ್ನಿಯ ಕುತ್ತಿಗೆ ಕಡಿದು ನರ್ತಿಸಿ ವಿಕೃತಿ ಮೆರೆದ ಪತಿ

ಕತಾರ್ ರಾಜಧಾನಿ ದೋಹಾದಲ್ಲಿ ಸಭೆ ಸೇರಿದ್ದ ಹಮಾಸ್​ ಉಗ್ರರ ಮೇಲೆ ಇಸ್ರೇಲ್ ದಾಳಿ

TAGGED:#JDSHD Devegowda
Share This Article
Facebook Copy Link Print
Previous Article DK Suresh ಶಾಸಕ ಮುನಿರತ್ನ ಅನರ್ಹತೆಗೆ ಡಿ.ಕೆ.ಸುರೇಶ್ ಆಗ್ರಹ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ
Next Article Munirathna ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೊನೆಗೂ ವಶಕ್ಕೆ ಪಡೆದ ಪೊಲೀಸರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up