By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆಶಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬೆಂಗಳೂರು ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆಶಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

ರಾಜ್ಯ-KarnatakaLatest

ಬೆಂಗಳೂರು ವಿಮಾನ ನಿಲ್ದಾಣ ಮತ್ತು ಡಿಸಿಎಂ ಡಿಕೆಶಿ ಕಚೇರಿ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ

Threat message to blow up Bangalore Airport and DCM DKshi office

Published July 28, 2025
Share
1 Min Read
Bomb Threat Bomb Threat Bomb Threat
SHARE

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಚೇರಿ ಹಾಗೂ ದೇವನಹಳ್ಳಿಯಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಸ್ಫೋಟಿಸುವುದಾಗಿ ಇ-ಮೇಲ್​ ಸಂದೇಶ ಬಂದಿದೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಪೊಲೀಸರು, ಬಾಂಬ್​ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಪರಿಶೀಲನೆ ನಡೆಸಿದರು.

ಯಾವುದೇ ಬಾಂಬ್​ ಪತ್ತೆಯಾಗದ ಹಿನ್ನೆಲೆಯಲ್ಲಿ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂದು ಗೊತ್ತಾಗಿದೆ. ಬಾಂಬ್​ ಬೆದರಿಕೆ ಸಂದೇಶದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

bhagwanthmann@yandex.com ಮೇಲ್‌ನಿಂದ ಬಾಂಬ್​ ಬೆದರಿಕೆ ಸಂದೇಶ ಬಂದಿದೆ. ಟರ್ಮಿನಲ್ 1, 2ರಲ್ಲಿ ಬಾಂಬ್ ಇಟ್ಟಿದ್ದು ಎಲ್ಲರನ್ನೂ ತೆರವುಗೊಳಿಸಿ. ಏಕಕಾಲದಲ್ಲಿ ಡಿಸಿಎಂ ಕಚೇರಿ, ಏರ್‌ಪೋರ್ಟ್‌ನಲ್ಲಿ ಬ್ಲಾಸ್ಟ್‌ ಆಗಲಿದೆ ಎಂದು ಮೇಲ್​ನಲ್ಲಿ ಬರೆಯಲಾಗಿತ್ತು. ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You Might Also Like

ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು

ದಾವಣಗೆರೆಯಲ್ಲಿ ದುರ್ಗಾಂಬಿಕಾ ಜಾತ್ರೆ ಸಂಭ್ರಮ, ಹರಕೆ, ಹಬ್ಬ ಮತ್ತು ನೆಂಟರ ಕಲರವ

ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭೆ ಸದಸ್ಯ ಸ್ಕ್ರ್ಯಾಪ್‌ ರವಿ ಭೀಕರ ಹತ್ಯೆ

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪ : ಸಚಿವ ಕೆ.ಜೆ. ಜಾರ್ಜ್‌ಗೆ ಹೈಕೋರ್ಟ್ ರಿಲೀಫ್

ಬೀದಿ ನಾಯಿಗಳ ಕುರಿತ ತೀರ್ಪನ್ನು ತಿದ್ದುಪಡಿ ಮಾಡಿದ ಸುಪ್ರೀಂ ಕೋರ್ಟ್ ತಿದ್ದುಪಡಿ

TAGGED:Bengaluru AirportDK Shivakumar
Share This Article
Facebook Copy Link Print
Previous Article Temple Temple Temple ಉತ್ತರ ಪ್ರದೇಶದ ಮತ್ತೊಂದು ದೇವಸ್ಥಾನದಲ್ಲಿ ಕಾಲ್ತುಳಿತ, ಇಬ್ಬರು ಭಕ್ತರು ಸಾವು
Next Article ksrtc ksrtc ksrtc ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಾಣಿ-ಪಕ್ಷಿ ಸರಿದಂತೆ ಲಗೇಜ್ ಸಾಗಿಸಲು ಹೊಸ ನಿಮಯ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up