By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಸ್ತೆಯಲ್ಲೇ ಹಸುಗಳ ಕತ್ತು ಕೊಯ್ದು ಬಿಸಾಡಿದ್ದ ಮೂವರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಸ್ತೆಯಲ್ಲೇ ಹಸುಗಳ ಕತ್ತು ಕೊಯ್ದು ಬಿಸಾಡಿದ್ದ ಮೂವರ ಬಂಧನ

ರಾಜ್ಯ-KarnatakaLatest

ರಸ್ತೆಯಲ್ಲೇ ಹಸುಗಳ ಕತ್ತು ಕೊಯ್ದು ಬಿಸಾಡಿದ್ದ ಮೂವರ ಬಂಧನ

Three arrested for beheading cows on the road

Published August 17, 2025
Share
1 Min Read
sgadgdg sgadgdg sgadgdg
SHARE

ನೆಲಮಂಗಲ: ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಹಸುಗಳ ಕತ್ತು ಕೊಯ್ದು ರಸ್ತೆಯಲ್ಲಿ ಬಿಸಾಡಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಇಮ್ರಾನ್, ಸೈಯದ್ ನವಾಜ್, ಬಂಧಿತರು. ಮತ್ತೋರ್ವ ಆರೋಪಿಯ ಹೆಸರು ಬಹಿಂಗಪಡಿಸಿಲ್ಲ. ಆರೋಪಿಗಳು ಇತ್ತೀಚೆಗೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ಸೇತುವೆ ಮೇಲೆ 2 ನಾಟಿ ಹಸುಗಳ ಕತ್ತು ಕೊಯ್ದು ಬಿಸಾಡಿದ್ದರು. ಈ ಪ್ರಕರಣದ ಬಗ್ಗೆ ಸದನದಲ್ಲೂ ಚರ್ಚೆ ಆಗಿತ್ತು.

ಈ ಸಂಬಂಧ ತನಿಖೆ ಕೈಗೆತ್ತಿಕೊಂಡಿದ್ದ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು, ಕೇರಳಕ್ಕೆ ಹಸುಗಳನ್ನ ಸಾಗಿಸುತ್ತಿದ್ದ ಗ್ಯಾಂಗ್‍ನ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಹತ್ಯೆಯಾದ ಹಸುಗಳ ಮಾಂಸ ತಿನ್ನಲು ಯೋಗ್ಯವಲ್ಲದ ಕಾರಣ ಆರೋಪಿಗಳು ಕೊಂದು ಬಿಸಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

Trump Tariffs : ಭಾರತದ ಮೇಲೆ ಶೇ.25ರಷ್ಟು ತೆರಿಗೆ ಹೇರಿದ ಟ್ರಂಪ್, ಆ. 1ರಿಂದ ಜಾರಿ

11 ಅಮಾಯಕರ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ : ಜೆಡಿಎಸ್

ರಾಯಚೂರು : ಆಶ್ರಮದಲ್ಲಿ ಸ್ವಾಮೀಜಿಯಿಂದ ವಿದ್ಯಾರ್ಥಿಗೆ ಮಾರಣಾಂತಿಕ ಹಲ್ಲೆ, ಕಿರುಕುಳ

ನೆಲಮಂಗಲ ಬಳಿ ಭೀಕರ ಅಪಘಾತ, ಕಾರಿನ ಮೇಲೆ ಬಿದ್ದ ಕಂಟೇನರ್‌, 6 ಮಂದಿ ಸಾವು

ಟಯರ್ ಬರ್ಸ್ಟ್ ಆಗಿ ಟ್ರಕ್ ಪಲ್ಟಿ, ಚಾಲಕ ಸಾವು

TAGGED:Cows
Share This Article
Facebook Copy Link Print
Previous Article Shubhanshu Shukla Shubhanshu Shukla Shubhanshu Shukla ಭಾರತಕ್ಕೆ ವಾಪಸ್ಸಾದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ
Next Article CT Ravi CT Ravi CT Ravi ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಹಿಂದೆ ಮತಾಂಧತೆ ಮತಾಂತರ ಮಾಫಿಯಾ ಕೈವಾಡ : ಸಿಟಿ ರವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up