By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಬಸ್ ಹರಿದು ಮೂವರ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕೊಪ್ಪಳ-Koppala - ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಬಸ್ ಹರಿದು ಮೂವರ ಸಾವು

ಕೊಪ್ಪಳ-KoppalaLatestರಾಜ್ಯ-Karnataka

ಪಾದಯಾತ್ರೆ ತೆರಳುತ್ತಿದ್ದವರ ಮೇಲೆ ಬಸ್ ಹರಿದು ಮೂವರ ಸಾವು

Three killed as bus runs over in Kollapa

Published October 7, 2025
Share
1 Min Read
Koppala Koppala Koppala
SHARE

ಕೊಪ್ಪಳ : ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ಬಳಿ ನಡೆದಿದೆ. ಖಾಸಗಿ ಬಸ್ ಹರಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದ್ದು, ವೇಗವಾಗಿ ಬಂದ ಖಾಸಗಿ ಬಸ್ ಎಲ್ಲರ ಮೇಲೂ ಹರಿದಿದ್ದು, ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19 ಎಂದು ಗುರುತಿಸಲಾಗಿದೆ. ಮೃತರು ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದು, ಹುಲಿಗೆಮ್ಮ ದೇವಾಲಯದ ಪಾದಯಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ.ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರದಿದೆ.

You Might Also Like

ಆನಂದ್ ಸಿಂಗ್: ಕೆಲವರ ಆಡಿಯೋಗಳು ನನ್ನ ಹತ್ತಿರ ಕೂಡ ಇವೆ!

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ

ಸೆಪ್ಟಂಬರ್ ತಿಂಗಳಲ್ಲಿ ಸಾಲು ಸಾಲು ಬ್ಯಾಂಕ್ ರಜೆ, ಇಲ್ಲಿದೆ ರಜಾದಿನಗಳ ವಿವರ

ಯಾವುದೇ ಯಾವುದೇ ತಪ್ಪು ಮಾಡಿಲ್ಲ , ಕ್ಷಮೆ ಕೇಳಲ್ಲ : ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್‌ ಕಿಶೋರ್‌

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಕಾಂಗ್ರೆಸ್ ಕಾರ್ಪೊರೇಟರ್ ವಿರುದ್ಧ ಕ್ರಮಕ್ಕೆ ಸಿಟಿ ರವಿ ಆಗ್ರಹ

TAGGED:Koppala
Share This Article
Facebook Copy Link Print
Previous Article Boiling Oil Boiling Oil Boiling Oil ಪತಿಯ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪತ್ನಿ
Next Article Prakash Raj Kantara Prakash Raj Kantara Prakash Raj Kantara ‘ಕಾಂತಾರ ಚಾಪ್ಟರ್–1’ ಚಿತ್ರದ ಕುರಿತು ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up