By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮ್ಮು-ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದ ಸೇನೆ, ಇಬ್ಬರು ಯೋಧರು ಹುತಾತ್ಮ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಮ್ಮು-ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದ ಸೇನೆ, ಇಬ್ಬರು ಯೋಧರು ಹುತಾತ್ಮ

BlogLatestTop Storiesರಾಷ್ಟ್ರೀಯ-National

ಜಮ್ಮು-ಕಾಶ್ಮೀರದಲ್ಲಿ ಐವರು ಉಗ್ರರನ್ನು ಹತ್ಯೆ ಮಾಡಿದ ಸೇನೆ, ಇಬ್ಬರು ಯೋಧರು ಹುತಾತ್ಮ

Three militants killed in Baramulla operation

Published September 14, 2024
Share
1 Min Read
Encounter 1 Encounter 1 Encounter 1
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಒಟ್ಟು ಐವರು ಭಯೋತ್ಪಾದಕರು ಹತರಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಮೂವರು ಮತ್ತು ಕಥುವಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡದಿದೆ.

ಭಯೋತ್ಪಾದಕರ ಇರುವಿಕೆ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಶುಕ್ರವಾರ ತಡರಾತ್ರಿ ಆರಂಭಿಸಿದ್ದರು. ಬಳಿಕ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ತಾಪರ್ ಕ್ರೀರಿಯಲ್ಲಿ ಗುಂಡಿನ ಚಕಮಕಿ ಆರಂಭಗೊಂಡಿತು.ಪ್ರತ್ಯೇಕ ಎನ್‍ಕೌಂಟರ್‌ನಲ್ಲಿ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಘಟಕದ ಪಡೆಗಳು ಶುಕ್ರವಾರ ಈ ಮೂಲಕ ಒಟ್ಟು ಐವರು ಉಗ್ರರು ಹತರಾಗಿದ್ದಾರೆ.

ದಿವಾಳಿಯತ್ತ ಸಾಗುತ್ತಿದೆ ಕಾಂಗ್ರೆಸ್ ಸರ್ಕಾರ : ಜೆಡಿಎಸ್ ಆರೋಪ

ಗುಂಡಿನ ಚಕಮಕಿಯಲ್ಲಿ ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರು. ಅವರಲ್ಲಿ ಇಬ್ಬರು ಜೆಸಿಒ ನೈಬ್ ಸುಬೇದಾರ್ ವಿಪನ್ ಕುಮಾರ್ ಮತ್ತು ಸಿಪಾಯಿ ಅರವಿಂದ್ ಸಿಂಗ್ ಹುತಾತ್ಮರಾಗಿದ್ದಾರೆ.

You Might Also Like

ತಾಳಿಕೋಟಿ : ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಹತ್ಯೆ ಖಂಡಿಸಿ ವೈದ್ಯರಿಂದ ಬೃಹತ್ ಪ್ರತಿಭಟನೆ

ಶಾಸಕ ಮುನಿರತ್ನ ವಿರುದ್ದ ಆತ್ಯಾಚಾರದ ಗಂಭೀರ ಆರೋಪ

ಖಾಸಗಿ ಫೋಟೋ,ವಿಡಿಯೋ ವೈರಲ್ ಮಾಡುವುದಾಗಿ ಮಾಜಿ ಪ್ರೇಯಸಿಗೆ ನಟ, ರೀಲ್ಸ್ ಸ್ಟಾರ್ ವರುಣ್ ಬ್ಲಾಕ್ ಮೇಲ್

ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಅಂದರ್

ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ

TAGGED:#baramulla#encounter
Share This Article
Facebook Copy Link Print
Previous Article Anganawadi ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ
Next Article Muniratna ಕೊಲೆ ಬೆದರಿಕೆ, ಜಾತಿ ನಿಂದನೆ : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್, ಬಂಧನ ಭೀತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up