By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಮನಗರದ YG Gudda ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರಂತ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರಾಮನಗರ-Ramanagara > ರಾಮನಗರದ YG Gudda ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರಂತ ಸಾವು
ರಾಜ್ಯ-KarnatakaLatestರಾಮನಗರ-Ramanagara

ರಾಮನಗರದ YG Gudda ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರಂತ ಸಾವು

Three women drown in YG Gudda Reservoir in Ramanagara district; four others rescued

Published May 19, 2025
Share
1 Min Read
SHARE

YG Gudda : ವೈಜಿ ಗುಡ್ಡ ಡ್ಯಾಂ ನಲ್ಲಿ ಮೂವರು ಯುವತಿಯರು ಮುಳುಗಿ ಸಾವನ್ನಪ್ಪಿರುವ ದಾರುನ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರು ಮೂಲದ ರಾಘವಿ (18), ಮಧುಮಿತ (20) ಹಾಗೂ ರಮ್ಯಾ (22) ಮೃತ ಯುವತಿಯರು. ಬೆಂಗಳೂರಿನ ಸಂಬಂಧಿಕರ ಮನೆಗೆಂದು ಬಂದಿದ್ದ 7 ಜನ ಯುವತಿಯರು ವೈ ಜಿ ಗುಡ್ಡ ಜಲಾಶಯ ನೋಡಲೆಂಡು ಹೋಗಿದ್ದರು.

ಈ ವೇಳೆ ಓರ್ವ ಯುವತಿ ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ಆಕೆಯ ರಕ್ಷಣೆಗೆಂದು ನೀರಿಗೆ ಇಳಿದಿದ್ದಾರೆ. ಘಟನೆಯಲ್ಲಿ ಮೂವರು ಯುವತಿಯರು ನೀರುಪಾಲಾಗಿದ್ದಾರೆ. ಉಳಿದವರನ್ನು ಓರ್ವ ಯುವಕ ರಕ್ಷಿಸಿದ್ದಾನೆ.

ಮುಳುಗುತ್ತಿದ್ದ ಯುವತಿಯನ್ನು ರಕ್ಷಿಸಲು ಉಳಿದಿಬ್ಬರು ಮುಂದಾಗಿದ್ದಾರೆ. . ಕಣ್ಣೆದುರಿಗೆ ಕುಟುಂಬದ ಯುವತಿಯರು ಮುಳುಗುತ್ತಿದ್ದನ್ನು ಕಂಡು ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

You Might Also Like

‘ಡೆವಿಲ್’ಗೆ ವೀಸಾ ನಿರಾಕರಿಸಿದ ಸ್ವಿಟ್ಜರ್‌ಲ್ಯಾಂಡ್ ಬೆನ್ನಲ್ಲೇ ಥಾಯ್ಲೆಂಡ್​ಗೆ ಹೊರಟ ದರ್ಶನ್‌

ನಾಳೆ ಬಹು ನಿರೀಕ್ಷಿತ ಕೇಂದ್ರ ಬಜೆಟ್, ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್‌

ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

Video : ಬಪ್ಪನಾಡು ದುರ್ಗಾಪರಮೇಶ್ವರಿ ತೇರು ದುರಂತ ಅಪಶಕುನನಾ.. ?

TAGGED:#ramanagaraYG Gudda Reservoir
Share This Article
Facebook Copy Link Print
Previous Article Rain Alert : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ
Next Article Top 10 News ಇಂದಿನ TOP-10 ಸುದ್ದಿಗಳು (19-05-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up