By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ರಾಜ್ಯ-KarnatakaLatest

ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ, ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

Throne assembly ceremony at the palace on September 16

Published September 13, 2025
Share
1 Min Read
SHARE

ಮೈಸೂರು: ನಾಡಹಬ್ಬ ದಸರಾ ಆಚರಣೆ ಜತೆಯಲ್ಲೇ ಅರಮನೆಯಲ್ಲಿ ರಾಜವಂಶಸ್ಥರಿಂದ ನವರಾತ್ರಿ ಆಚರಣೆಯ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳನ್ನು ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಪ್ರಮುಖ ದಿನಗಳಂದು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಸೆ.16ರಂದು ಅರಮನೆಯಲ್ಲಿ ಸಿಂಹಾಸನ ಜೋಡಣೆ ನಡೆಯಲಿದ್ದು, ಅಂದು ಬೆಳಗ್ಗೆ 10ರಿಂದ 11ರವರೆಗೆ ಪ್ರವೇಶ ನಿರ್ಬಂಧಿಸಿದೆ. ಪೂಜಾ ಕೈಂಕರ್ಯ: ಸೆ.22ರಂದು ಖಾಸಗಿ ದರ್ಬಾರ್‌ನಲ್ಲಿ ರಾಜವಂಶಸ್ಥರು ಪೂಜಾ ಕೈಂಕರ್ಯ ನಡೆಸಲಿದ್ದು, ಅಂದು 10ರಿಂದ ಮಧ್ಯಾಹ್ನ 2ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಅ.1ರಂದು ಮಹಾನವಮಿ ಹಾಗೂ ಆಯುಧ ಪೂಜೆಯ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಆದ್ದರಿಂದ ಈ ದಿನದಂದು ಸಂಪೂರ್ಣವಾಗಿ ಪ್ರವೇಶ ನಿರ್ಬಂಧಿಸಲಾಗಿದೆ.

ಅ.2ರಂದು ವಿಜಯದಶಮಿ ಆಚರಣೆ ಇರುವುದರಿಂದ ಈ ದಿನದಂದು ಸಹ ಅರಮನೆ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ಅರಮನೆ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

You Might Also Like

ಮಂಗಳೂರು : ಇದ್ದಕ್ಕಿದ್ದಂತೆ ಕುಸಿದು ಬಿದ್ದು ಯುವಕಸಾವು

ಭೂಮಾಪಕರ ಸೇವೆ ಖಾಯಂ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ

ರಾಣಾ ಪ್ರತಾಪ್, ಶಿವಾಜಿ ಮಹಾರಾಜ್ ನಮ್ಮ ಹೀರೋಗಳೇ ಹೊರತು ಧರ್ಮಾಂಧ ಔರಂಗಜೇಬ್ ಅಲ್ಲ : ರಾಜನಾಥ್ ಸಿಂಗ್

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು

ಪ್ರಾಮಾಣಿಕ, ದಕ್ಷ ಅಧಿಕಾರಿಯದ ಬಿ ದಯಾನಂದ ಅವರ ಅಮಾನತು ಹಿಂಪಡೆಯುವಂತೆ ಪ್ರತಿಭಟನೆ

TAGGED:DasaraDasara 2025Mysuru Dasara
Share This Article
Facebook Copy Link Print
Previous Article ರಷ್ಯಾದ ಪೂರ್ವದಲ್ಲಿ 7.4 ತೀವ್ರತೆಯ ಭೂಕಂಪ, ಸುನಾಮಿ ಆತಂಕವಿಲ್ಲ
Next Article ದಸರಾ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ಮಾಹಿತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up