By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿ ಹಾಗೂ ಅದರ ಎರಡು ಮರಿಗಳು ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿ ಹಾಗೂ ಅದರ ಎರಡು ಮರಿಗಳು ಸಾವು

ರಾಜ್ಯ-KarnatakaLatest

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿ ಹಾಗೂ ಅದರ ಎರಡು ಮರಿಗಳು ಸಾವು

Tiger and two cubs die in Bannerghatta Biological Park

Published July 12, 2025
Share
1 Min Read
Tigers Tigers Tigers
SHARE

ಬೆಂಗಳೂರು: ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ ಅರಣ್ಯ ವಲಯದಲ್ಲಿ ಕ್ರಿಮಿನಾಶಕ ಸೇವಿಸಿ 5 ಹುಲಿಗಳು ಸಾವನ್ನಪ್ಪಿರುವ ಪ್ರಕರಣ ಹಸಿಯಾಗಿರುವಾಗಲೇ, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮತ್ತೆ ಒಂದು ಹುಲಿ ಹಾಗೂ ಅದರ ಎರಡು ಮರಿಗಳು ಸಾವನ್ನಪ್ಪಿವೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿದ್ದ ಹಿಮದಾಸ್‌‍ ಎಂಬ ಹುಲಿ ಹಾಗೂ ಅದರ ಎರಡು ಮರಿಗಳು ಸಾವನ್ನಪ್ಪಿರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಜು.7ರಂದು ಹಿಮದಾಸ್‌‍ ಹುಲಿ ಕಸ ತಿಂದ ಪರಿಣಾಮ ಅನಾರೋಗ್ಯಕ್ಕೆ ತುತ್ತಾಗಿತ್ತು. ತಾಯಿಯ ಹಾಲು ಕುಡಿದಿದ್ದ ಮರಿಗಳು ಕೂಡ ಸಾವನ್ನಪ್ಪಿವೆ.

ಸಾಮಾನ್ಯವಾಗಿ ವಿಷಪೂರಿತ ಕಸ ಸೇವಿಸಿದ ಹುಲಿಯ ಹಾಲನ್ನು ಸೇವನೆ ಮಾಡಿದರೆ ಮರಿ ಹುಲಿಗಳು ಕೂಡ ಅನಾರೋಗ್ಯಕ್ಕೆ ತುತ್ತಾಗುತ್ತವೆ. ತಕ್ಷಣವೇ ಈ ಹುಲಿಮರಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೆಚ್ಚಿನ ಪ್ರಮಾಣದಲ್ಲಿ ದೇಹದೊಳಗೆ ವಿಷಪೂರಿತ ಕಸ ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿವೆ.

ಇದರಲ್ಲಿ ಜು.8ರಂದು ಒಂದು ಹುಲಿ ಜು.9ರಂದು ಮತ್ತೊಂದು ಮರಿ ಹಾಗೂ ಮರುದಿನ ಮತ್ತೊಂದು ಮರಿ ಸಾವನ್ನಪ್ಪಿವೆ. ಹುಲಿಗಳ ಮರಣೋತ್ತರ ಪರೀಕ್ಷೆ ನಡೆಸಿರುವ ಪಶು ವೈದ್ಯಕೀಯ ತಂಡವು ಸಾವಿಗೆ ಕಾರಣ ಏನೆಂಬುದನ್ನು ಪತ್ತೆ ಮಾಡಿದ್ದಾರೆ. ಒಂದು ಗರ್ಭಕಂಠ ಗಾಯದಿಂದ ಸಾವನ್ನಪ್ಪಿದರೆ, ಮತ್ತೊಂದು ಮರಿ ಮೆದುಳಿನ ಅಂಗಾಂಶ ಊನಗೊಂಡು ಸಾವನ್ನಪ್ಪಿದೆ. ಇನ್ನೊಂದು ಮರಿ ತಾಯಿ ತಲೆಯನ್ನು ಕಚ್ಚಿದ ಪರಿಣಾಮ ಮೆನೆಂಜಿಯಲ್‌ ಹೆಮಟೋಮದಿಂದ ಸಾವನ್ನಪ್ಪಿದೆ.

ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿರುವ ಇತರ ಹುಲಿ ಮರಿಗಳನ್ನು ರಕ್ಷಣೆ ಮಾಡುವಲ್ಲಿ ಪ್ರಾಣಿಪಾಲಕರು ಮತ್ತು ವೈದ್ಯರ ತಂಡ ಸ್ಥಳದಲ್ಲಿ ಬೀಡುಬಿಟ್ಟಿದೆ.

You Might Also Like

ಬಸವ ಜಯಂತಿ : ಜ್ಞಾನದ ದೀಪ ಬೆಳಗಿಸಿದ ವಿಶ್ವಗುರು ಬಸವಣ್ಣ

ಶಬರಿಮಲೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್

ವಿಜಯದಶಮಿಯಂದು ನನ್ನ ನಿರ್ಧಾರ ಪ್ರಕಟಿಸುತ್ತೇನೆ : ಯತ್ನಾಳ್

ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ

ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ

TAGGED:Bannerghatta Biological ParkTigers
Share This Article
Facebook Copy Link Print
Previous Article Mandya Mandya Mandya ಮೂರುವರೆ ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
Next Article Sai Sai Sai ಶಿರಡಿ ಸಾಯಿಬಾಬಾನ ಮೊರೆಹೋದ ಡಿಸಿಎಂ ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up