By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತಿಪಟೂರು : ರಾತ್ರಿ ವೇಳೆ ಬಸ್ ನಿಲುಗಡೆ ಇಲ್ಲದೆ ರ ಪ್ರಯಾಣಿಕರ ಪರದಾಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ತಿಪಟೂರು : ರಾತ್ರಿ ವೇಳೆ ಬಸ್ ನಿಲುಗಡೆ ಇಲ್ಲದೆ ರ ಪ್ರಯಾಣಿಕರ ಪರದಾಟ

Blogತುಮಕೂರು-Tumakuruರಾಜ್ಯ-Karnataka

ತಿಪಟೂರು : ರಾತ್ರಿ ವೇಳೆ ಬಸ್ ನಿಲುಗಡೆ ಇಲ್ಲದೆ ರ ಪ್ರಯಾಣಿಕರ ಪರದಾಟ

Tipaturu

Published April 27, 2025
Share
2 Min Read
Tupaturu Tupaturu Tupaturu
SHARE

ತಿಪಟೂರು: ತಿಪಟೂರು ನಗರ ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ನಿರಂತರವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಗೆ ಪ್ರಯಾಣಿಸಲು ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಇಲ್ಲಿ ಬರುತ್ತಾರೆ. ಆದರೆ, ರಾತ್ರಿ ವೇಳೆಯಲ್ಲಿ ಬಸ್ ನಿಲ್ದಾಣದಲ್ಲಿ ಬಸ್‌ಗಳು ನಿಲ್ಲದೆ ರಸ್ತೆಬದಿಯಲ್ಲಿ ನಿಲ್ಲುತ್ತಿರುವುದರಿಂದ ಸಾರ್ವಜನಿಕರು ರಸ್ತೆಯಲ್ಲಿ ಪರದಾಡುವ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ತಿಪಟೂರು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ತಿಪಟೂರಿನಲ್ಲಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಿದೆ. ಬೆಳಗಿನ ವೇಳೆ ಬಸ್‌ಗಳು ನಿಲ್ದಾಣದಲ್ಲಿ ನಿಲ್ಲುತ್ತವೆ, ಆದರೆ ರಾತ್ರಿ ವೇಳೆ 8 ಗಂಟೆಯ ನಂತರ ಬಸ್‌ಗಳು ನಿಲ್ದಾಣಕ್ಕೆ ಪ್ರವೇಶ ಮಾಡದೇ ಬಿ.ಹೆಚ್ ರಸ್ತೆ ಕಾಮತ್ ಹೋಟೆಲ್ ಮುಂಭಾಗ ಹಾಗೂ ವೈಭವ್ ಮಾಲ್ ಮುಂಭಾಗ ನಿಲ್ಲುತ್ತಿರುವುದು ಪ್ರಯಾಣಿಕರಿಗೆ ತೀವ್ರಸಮಸ್ಯೆಯಾಗಿದೆ.

ಪ್ರತಿದಿನ ತುಮಕೂರು, ಬೆಂಗಳೂರು, ಶಿವಮೊಗ್ಗ, ಮೈಸೂರು, ಹೊಸಪೇಟೆ, ಬಳ್ಳಾರಿ ಹಾಸನ ಸೇರಿದಂತೆ ರಾಜ್ಯ ವಿವಿಧ ಭಾಗಗಳಿಗೆ ಹೋಗುವ ಪ್ರಯಾಣಿಕರು ಬಸ್‌ಗಾಗಿ ರಸ್ತೆಬದಿಯಲ್ಲೇ ಕಾಯಬೇಕಾಗಿದೆ. ಕೂರಲು ತಂಗುದಾಣವಿಲ್ಲದೆ,ಮಳೆ ಮತ್ತು ಚಳಿಯೆನ್ನದೆ ಮಹಿಳೆಯರು, ಮಕ್ಕಳು ಹಾಗೂ ವಯೋವೃದ್ಧರು ಪರದಾಡುವಂತಾಗಿದೆ.ಮಳೆಧೂಳಿನ ರಕ್ಷಣೆಗಾಗಿ ಮಹಿಳೆಯರು ,ಬಾಣಂತಿ ಗರ್ಭಿಣಿಯರು,ಪ್ರಯಾಣಿಕರು,ರಸ್ತೆ ಬದಿ ,ಅಂಗಡಿ ಬಾಗಿಲಲ್ಲಿ ರಕ್ಷಣೆ ಪಡೆಯುವ ದಾಯನೀಯ ಸ್ಥಿತ ಪ್ರಯಾಣಿಕರಿಗೆ ಎದುರಾಗಿದೆ.

ರಾತ್ರಿ ವೇಳೆ ಅಭದ್ರತೆ:
ಬಸ್‌ಗಾಗಿ ಕಾಯುತ್ತಿರುವ ಮಹಿಳೆಯರು ಮತ್ತು ಯುವತಿಯರು ಪಾನಮತ್ತ ವ್ಯಕ್ತಿಗಳಿಂದ ಚುಡಾಯಿಸುವಂತಹ ಅನುಚಿತ ಘಟನೆಗೆ ಒಳಗಾಗುತ್ತಿರುವ ಪ್ರಕರಣಗಳು ಕೂಡ ವರದಿಯಾಗಿವೆ.

ಈ ಪ್ರದೇಶದಲ್ಲಿ ಪೊಲೀಸ್ ಕಾವಲು ಅಥವಾ ಯಾವುದೇ ಭದ್ರತಾ ವ್ಯವಸ್ಥೆ ಇಲ್ಲದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.ಚಿನ್ನಾಭರಣ,ವಡವೆ ವಸ್ತ್ರ ಧರಿಸಿರುವ ಮಹಿಳೆಯರಂತು ಭಯದ ಆತಂಕದಲ್ಲಿಯೇ ಬಸ್ ಕಾಯಬೇಕು ಸ್ಪಲ್ಪ ಎಚ್ಚರ ತಪ್ಪಿದರು ಅಪಾಯಕಟ್ಟಿಟ್ಟ ಬುತ್ತಿ. ಬೆಳಗಿನ ವೇಳೆ ನಿಲ್ದಾಣದಲ್ಲಿ ಕಳ್ಳಕಾಕರರ ಬಗ್ಗೆ ಎಚ್ಚರಿಕೆ ನೀಡಿವ ಪೊಲೀಸ್ ಇಲಾಖೆ, ರಾತ್ರಿವೇಳೆಯಲ್ಲಿ ಇಷ್ಟೆಲ್ಲ ಅವ್ಯವಸ್ಥೆಗಳು ಇದ್ದರು ಪೋಲಿಸ್ ಇಲಾಖೆ ಮಾತ್ರ ,ಎಚ್ಚರಿಕೆ ಕ್ರಮಕ್ಕೆ ಮುಂದಾಗದೆ ಇರುವುದ ಕಂಡನಿಯವಾಗಿದೆ.

ಸೌಕರ್ಯಗಳ ನಡುವೆ ಪ್ರಯಾಣ:
ಬಸ್ ನಿಲ್ದಾಣದಲ್ಲಿ ಶೌಚಾಲಯ ಇದ್ದರೂ, ಬಸ್‌ಗಳು ನಿಲ್ದಾಣದಲ್ಲಿ ನಿಲ್ಲದ ಕಾರಣ ಶೌಚಾಲಯ ವ್ಯವಸ್ಥೆ ಲಭ್ಯವಿಲ್ಲ. ರಸ್ತೆಯ ಬದಿಯಲ್ಲಿ ಕಾಯುವ ಪ್ರಯಾಣಿಕರಿಗೆ ಶೌಚಾಲಯ ಸೌಲಭ್ಯವೂ ಇಲ್ಲದಿರುವುದು ವಯೋವೃದ್ಧರು ಹಾಗೂ ಮಹಿಳೆಯರಿಗೆ ದೊಡ್ಡ ಸಮಸ್ಯೆಯಾಗಿದೆ.ಮಳೆಗಾಲದಲಂತು,ಸಮಸ್ಯೆ ಇನ್ನೂ ಜಟಿಲವಾಗುತ್ತದೆ.

ಪ್ರಯಾಣಿಕರು ತಾವು ತರುವ ಲಗೇಜ್ ಗಳನ್ನ ನೆನೆಸಿಕೊಂಡು, ತಾವೂ ಮಳೆಯಲ್ಲಿ ನೆನೆಯುವ ಬೇಕು,ಜೊತೆಗೆ ಒದ್ದೆ ಬಟ್ಟೆಯಲ್ಲಿ ಪ್ರಮಾಣ ಮಾಡುವುದು ಸರ್ವೇ ಸಾಮಾನ್ಯವಾಗಿದೆ.ಬಟ್ಟೆಗಳು ಲಗೇಜ್ ಗಳು ಮಳೆಯಲ್ಲಿ ನೆನೆದು ತೆಪ್ಪೆಯಾಗಿ ಬಸ್ ಹತ್ತಿದರೇ ಬಸ್ ಸೀಟ್ ಕೊಳೆಯಾಗಿ ಬೇರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ, ಎಂದು ಬಸ್ ಹತ್ತಿಸದೇ ರಸ್ತೆ ಬದಿಯೇ ಪ್ರಯಾಣಿಕರನ್ನ ಬಿಟ್ಟು ಹೋಗಿರುವ ಸಾಕಷ್ಟು ಉದಾಹರಣೆ ಕಾಣಬಹುದು.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆಗೆ ಸಾರ್ಜವನಿಕರಿಂದ ಒತ್ತಾಯ:
ರಾತ್ರಿ ವೇಳೆಯಲ್ಲಿ ಬಸ್‌ಗಳು ನಿಲ್ದಾಣದಲ್ಲಿಯೇ ನಿಲ್ಲುವಂತೆ ಕಡ್ಡಾಯ ಮಾಡಬೇಕು. ಅಲ್ಲದೆ ಸಿಸಿಟಿವಿ ಕ್ಯಾಮೆರಾ ಹಾಗೂ ರಾತ್ರಿಕಾವಲುಗಾರರ ವ್ಯವಸ್ಥೆ ಮಾಡಿ ರಾತ್ರಿ ವೇಳೆ ಕೆ.ಎಸ್ ಆರ್ ಟಿ ಸಿ‌ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಬೇಕು ,ಮಹಿಳೆಯರು ಮಕ್ಕಳು ಸೇರಿ ಪ್ರಯಾಣಿಕರಿಗೆ ಸುರಕ್ಷತೆ ದೊರೆಯುತ್ತದೆ . ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಬಳಸಿದರೆ ಸಾವಿರಾರು ಜನ ಪ್ರಯಾಣಿಕರಿಗೆ ಸುರಕ್ಷತೆ ದೊರೆಯುತ್ತದೆ,

ರಸ್ತೆ ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ ಪ್ರಯಾಣಿಕರ ಸುರಕ್ಷತೆಗೆ ಗಮನಹರಿಸಿ ಕೆ.ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ನಾಗರಾಜ್ ಪೂಜಾರಿಪಾಳ್ಯ

You Might Also Like

ಎತ್ತಿನ ಗಾಡಿಯಲ್ಲಿ ತೆರಳಿ ಮತಯಾಚಿಸಿದ ನಿಖಿಲ್

ರೈಲುಗಳಲ್ಲಿ ಪ್ರಯಾಣಿಸುವವರು ಗಮನಿಸಬೇಕಾದ ಮಹತ್ವದ ಸಂಗತಿ : ಹೊಸ ಬುಕಿಂಗ್ ನಿಯಮ ಜಾರಿ

ಶಾಸಕ ಜನಾರ್ದನ ರೆಡ್ಡಿ ಅವರದ್ದು ಗೂಂಡಾ ಸಂಸ್ಕೃತಿ: ಸಿದ್ದರಾಮಯ್ಯ ವಾಗ್ದಾಳಿ

ನ. 17ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ : ಇಂದು ಮೊದಲ ಹಂತದ ಮತದಾನ

TAGGED:Tipaturu
Share This Article
Facebook Copy Link Print
Previous Article rain rain rain ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ
Next Article Pakistani Yutuube Banned Pakistani Yutuube Banned Pakistani Yutuube Banned ಭಾರತದಲ್ಲಿ ಪಾಕಿಸ್ತಾನದ 16 ಯೂಟ್ಯೂಬ್​ ಚಾನೆಲ್​ಗಳನ್ನು ಬ್ಯಾನ್​ ಮಾಡಿದ ಕೇಂದ್ರ ಸರ್ಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up