By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದು ಮೊದಲ ಅಂತದ ಮತದಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇಂದು ಮೊದಲ ಅಂತದ ಮತದಾನ

Latestಚುನಾವಣೆ-Electionರಾಷ್ಟ್ರೀಯ-National

ಇಂದು ಮೊದಲ ಅಂತದ ಮತದಾನ

Published April 19, 2024
Share
2 Min Read
electtion copy electtion copy electtion copy
SHARE

ನವದೆಹಲಿ: ಲೋಕಸಭಾ ಚುನಾವಣೇಯ (lokasabha Election) ಮೊದಲು ಹಂತದ ಮತದಾನ ಇಂದು ನಡೆಯಲಿದೆ. ಉತ್ತರಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ ತಮಿಳುನಡು ಸೇರಿದಂತೆ ಇಂದು21 ರಾಜ್ಯ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮತದಾನ ಇಂದು ಬೆಳಗ್ಗೆ 6 ಗಂಟೆ ವರೆಗೂ ನಡೆಯಲಿದೆ. ವ್ಯವಸ್ಥಿತ ಚುನಾವಣೆಗಾಗಿ 1.87 ಲಕ್ಷ ಮತಗಟ್ಟೆಗಳ ನಿರ್ಮಾಣ ಮಾಡಿದ್ದು, 18 ಲಕ್ಷ ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಯಾವ ಯಾವ ರಾಜ್ಯಗಳಳ್ಲಿ ಚುನಾವಣೆ ನಡೆಯುತ್ತಿದೆ
ತಮಿಳುನಾಡಿನಲ್ಲಿ 39, ಉತ್ತರಖಾಂಟದ ಎಲ್ಲ 5, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯದ ಎಲ್ಲ 2 ಸ್ಥಾನಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ರಾಜಸ್ಥಾನದ 25 ಸ್ಥಾನಗಳಲ್ಲಿ 12, ಉತ್ತರ ಪ್ರದೇಶದ 80 ಸ್ಥಾನಗಳಲ್ಲಿ 8, ಮಧ್ಯಪ್ರದೇಶದ 29 ಸ್ಥಾನಗಳಲ್ಲಿ 6, ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 5, ಅಸ್ಸಾಂ 14 ಸ್ಥಾನಗಳಲ್ಲಿ 5, ಬಿಹಾರದ 40 ಸ್ಥಾನಗಳಲ್ಲಿ 4, ಪಶ್ಚಿಮ ಬಂಗಾಳದ 42 ಸ್ಥಾನಗಳಲ್ಲಿ 3, ಛತ್ತೀಸ್‌ಗಢದ 11 ಸ್ಥಾನಗಳಲ್ಲಿ 1 ಮತ್ತು ಪುದುಚೆರಿ, ಅರುಣಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಮೊದಲ ಹಂತದ ಚುನಾವಣೆಯಲ್ಲಿನ ಹೈವೋಲ್ಟೇಜ್ ಕ್ಷೇತ್ರಗಳು
ಬಿಕಾನೆರ್: (ರಾಜಸ್ಥಾನ )
ಅರ್ಜುನ್ ರಾಮ್ ಮೇಘವಾಲ್ (ಬಿಜೆಪಿ)
ಗೋವಿಂದ್ ರಾಮ್ ಮೇಘವಾಲ್ (ಕಾಂಗ್ರೆಸ್)

ಅಲ್ವಾರ್: (ರಾಜಸ್ಥಾನ)
ಭೂಪೇಂದರ್ ಯಾದವ್ (ಬಿಜೆಪಿ)
ಲಲಿತ್ ಯಾದವ್ (ಕಾಂಗ್ರೆಸ್)

ಛಿಂದ್ವಾರಾ: (ಮಧ್ಯ ಪ್ರದೇಶ)
ವಿವೇಕ್ ಬಂಟಿ ಸಾಹು (ಬಿಜೆಪಿ)
ನಕುಲ್ ಕಮಲ್ ನಾಥ್ (ಕಾಂಗ್ರೆಸ್)

ನಾಗ್ಪುರ:
ನಿತಿನ್ ಗಡ್ಕರಿ (ಬಿಜೆಪಿ)
ವಿಕಾಸ್ ಪಾಂಡುರಂಗ ಠಾಕ್ರೆ (ಕಾಂಗ್ರೆಸ್)

ಅರುಣಾಚಲ ಪಶ್ಚಿಮ
ಕಿರಣ್ ರಿಜಿಜು (ಬಿಜೆಪಿ)
ನಬಮ್ ತುಕಿ (ಕಾಂಗ್ರೆಸ್)

ಕೊಯಮತ್ತೂರು:
ಗಣಪತಿ ರಾಜ್ ಕುಮಾರ್ (ಡಿಎಂಕೆ)
ಸಿಂಗೈ ಜಿ ರಾಮಚಂದ್ರನ್ (ಎಐಎಡಿಎಂಕೆ)
ಕೆ ಅಣ್ಣಾಮಲೈ (ಬಿಜೆಪಿ)
ಪಿ.ಆರ್ ನಟರಾಜನ್ (ಸಿಪಿಎಂ)

ಚೆನ್ನೈ ದಕ್ಷಿಣ :
ತಮಿಳಚ್ಚಿ ತಂಗಪಾಡಿಯನ್ (ಡಿಎಂಕೆ)
ಜೆ ಜಯವರ್ಧನ್ (ಎಐಎಡಿಎಂಕೆ)
ತಮಿಳಿಸಾಯಿ ಸೌಂದರ್ಯರಾಜನ್ (ಬಿಜೆಪಿ)

ನೀಲಗಿರಿ:
ಎ ರಾಜಾ (ಡಿಎಂಕೆ)
ಡಿ ಲೋಕೇಶ್ ತಮಿಳ್ಸೆಲ್ವನ್ (ಎಐಎಡಿಎಂಕೆ)
ಎಲ್ ಮುರುಗನ್ (ಬಿಜೆಪಿ)

ಶಿವಗಂಗಾ:
ಕಾರ್ತಿ ಪಿ ಚಿದಂಬರಂ (ಕಾಂಗ್ರೆಸ್)
ಕ್ಸೇವಿಯರ್‌ದಾಸ್ (ಎಐಎಡಿಎಂಕೆ)
ಡಿ ದೇವನಾಥನ್ ಯಾದವ್ (ಬಿಜೆಪಿ)

ಚೆನ್ನೈ ಸೆಂಟ್ರಲ್:
ದಯಾನಿಧಿ ಮಾರನ್ (ಡಿಎಂಕೆ)
ಬಿ ಪಾರ್ಥಸಾರಥಿ (ಡಿಎಂಡಿಕೆ)
ವಿನೋಜ್ ಪಿ ಸೆಲ್ವಂ (ಬಿಜೆಪಿ)

ತಿರುವಳ್ಳೂರ್:
ಸಸಿಕಾಂತ್ ಸೆಂಥಿಲ್ (ಕಾಂಗ್ರೆಸ್)
ಕೆ ನಲ್ಲ ತಂಬಿ (ಆಒಆಏ)
ಪೊನ್ ವಿ ಬಾಲಗಣಪತಿ (ಬಿಜೆಪಿ)

ಪಿಲಿಭಿತ್: (ಉತ್ತರ ಪ್ರದೇಶ )
ಜಿತಿನ್ ಪ್ರಸಾದ (ಬಿಜೆಪಿ)
ಭಗವತ್ ಶರಣ್ ಗಂಗ್ವಾರ್ (ಎಸ್‌ಪಿ)
ಅನಿಸ್ ಅಹ್ಮದ್ ಖಾನ್ (ಬಿಎಸ್ಪಿ)

ಗಯಾ: (ಬಿಹಾರ್)
ಜಿತನ್ ರಾಮ್ ಮಾಂಝಿ (HAM-S) (ಹಿಂದುಸ್ಥಾನಿ ಅವಾಮ್ ಮೋರ್ಚಾ )
ಕುಮಾರ್ ಸರ್ವಜೀತ್ (ಆರ್‌ಜೆಡಿ)
ವಿಜಯ್ ಮಾಂಝಿ (ಜೆಡಿಯು)

ಜೋರ್ಹತ್: (ಅಸ್ಸಾಂ)
ತೊಪೋನ್ ಕುಮಾರ್ ಗೊಗೊಯ್ (ಬಿಜೆಪಿ)
ಗೌರವ್ ಗೊಗೊಯ್ (ಕಾಂಗ್ರೆಸ್)

ಹರಿದ್ವಾರ ( ಉತ್ತರಾಖಂಡ )
ವೀರೇಂದ್ರ ರಾವತ್ (ಕಾಂಗ್ರೆಸ್)
ತ್ರಿವೇAದ್ರ ಸಿಂಗ್ ರಾವತ್ (ಬಿಜೆಪಿ)

You Might Also Like

ಪೋಕ್ಸೋ ಕೇಸ್‌ : ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್‌..!

ಎಲೆಕ್ಟ್ರಾನಿಕ ಸಿಟಿಯಲ್ಲಿ ಅಗ್ನಿ ಅವಘಡ- ಧಗಧಗ ಹೊತ್ತಿ ಉರಿದ ಕಾರುಗಳು

Mangaluru : ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವು, ಅವಶೇಷಗಳಡಿ ಸಿಲುಕಿದ ಮೂವರಿಗಾಗಿ ರಕ್ಷಣಾ ಕಾರ್ಯ

ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ

ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

TAGGED:#Election #NewDelhiLokasabhaElection
Share This Article
Facebook Copy Link Print
Previous Article murder murder murder ಕಾಲೇಜ್ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ
Next Article CRIME CRIME CRIME ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up