By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ ಟಾಪ್-10 ಸುದ್ದಿಗಳು (07-01-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇಂದಿನ ಟಾಪ್-10 ಸುದ್ದಿಗಳು (07-01-2025)

LatestTop Stories

ಇಂದಿನ ಟಾಪ್-10 ಸುದ್ದಿಗಳು (07-01-2025)

Today's Top-10 News (07-01-2025)

Published January 7, 2025
Share
3 Min Read
Top 10 News
SHARE

1.ಚಿಕ್ಕಮಗಳೂರು ಸೇರಿದಂತೆ ಮಲೆನಾಡು ಭಾಗದಲ್ಲಿ ದಶಕಗಳಿಂದ ಕಾಡುತ್ತಿದ್ದ ನಕ್ಸಲ್ವಾದ ಅಂತಿಮ ಹಂತಕ್ಕೆ ತಲುಪಿದ್ದು, ಆರು ಮಂದಿ ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ. ಶರಣಾಗತಿಗೂ ಮುನ್ನ ನಕ್ಸಲರು ಸರ್ಕಾರಕ್ಕೆ ಪತ್ರ ಬರೆದಿದ್ದು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ನಾಯಕಿ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ.ಅಲಿಯಾಸ್ ರಮೇಶ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಸೇರಿದಂತೆ ಒಟ್ಟು ಆರು ಜನ ನಕ್ಸಲ್ರು ಶರಣಾಗಲಿದ್ದಾರೆ.

2.ತಮಿಳು ನಟ ವಿಶಾಲ್ ಅವರು ‘ಮದ ಗಜ ರಾಜ’ ಚಿತ್ರದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕೈ ನಡುಗುತ್ತಿದ್ದ ದೃಶ್ಯ ವೈರಲ್ ಆಗಿದೆ. ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ವಿಶಾಲ್ ಅವರಿಗೆ ಜ್ವರ ಇದ್ದ ಕಾರಣ ನಡುಕ ಉಂಟಾಗಿತ್ತೆಂದು ಸ್ಪಷ್ಟನೆ ಸಿಕ್ಕಿದೆ. ಅವರ ಡೆಡಿಕೇಷನ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ಜನವರಿ 12 ರಂದು ಬಿಡುಗಡೆಯಾಗಲಿದೆ.

3.ಕಾಣೆಯಾದ ಬೀದಿ ನಾಯಿಗಾಗಿ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಲ್ಯಾಣ ನಗರದ HRBR ಲೇಔಟ್ ನಿವಾಸಿ ಡಾ. ಪುನೀತಾ ರಂಗಸ್ವಾಮಿಯವರು ಬೀದಿ ನಾಯಿ ಕಾಣೆಯಾಗಿದೆ ಎಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಬೀದಿ ನಾಯಿಗೆ ಹಿಂಸೆ ನೀಡಿ, ಬೇರೆ ಕಡೆ ಬಿಟ್ಟು ಬಂದಿದ್ದಾರೆಂದು ಪುನೀತಾ ತಮ್ಮದೇ ಲೇಔಟ್ನ ಅನಿಲ್ ಎಂಬುವರು ವಿರುದ್ಧ ಆರೋಪ ಕೂಡ ಮಾಡಿದ್ದಾರೆ.

4.ಮಾರುಕಟ್ಟೆಯಲ್ಲಿ ಕೆಂಪು ಚೆಲುವೆ ಟೊಮೆಟೊ ಬೆಲೆ ಪಾತಾಳಕ್ಕೆ ಇಳಿದಿದೆ. ಈ ಬಾರಿ ಉತ್ತಮ ಬೆಲೆ ಸಿಗುವ ಕನಸಿನಲ್ಲಿ ಹೆಚ್ಚಿನ ಟೊಮೆಟೊ ಬೆಳೆದ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಟೊಮೆಟೊ ಬೆಳೆದ ರೈತರಿಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಕಂಡು ಕಂಗಾಲಾಗಿದ್ದಾರೆ.ಅವಳಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಟೊಮೆಟೊ ಬೆಲೆ ಇಳಿಕೆಯಾಗುತ್ತಿದ್ದಂತೆ ಟೊಮೆಟೊ ಖರೀದಿಸಲು ಮಹಿಳೆಯರು ಮುಗಿಬಿದ್ದಿದ್ದಾರೆ.ಸದ್ಯ ಈಗ ಬೆಲೆ ಇಳಿಕೆಯಾಗಿದ್ದು ಗ್ರಾಹಕರು ಫುಲ್‌ ಖುಷ್‌ ಆಗಿದ್ದಾರೆ.

5.ಹೊಸವರ್ಷದ ಶುಭಾಶಯ ಕೋರುವ ನೆಪದಲ್ಲಿ ವೈದ್ಯರಿಗೆ ವಿಧಾನ ಪರಿಷತ್ ಧನಂಜಯ್ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸಿ ಆತಂಕ ಸೃಷ್ಟಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಸೌಹಾರ್ದ ಪಟೇಲ್ ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥನಾಗಿದ್ದು, ವೈದ್ಯರ ಮೇಲಿನ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

6.ಬೆಂಗಳೂರು ಸೇರಿದಂತೆ ಮೆಟ್ರೋ ಸಿಟಿಗಳಲ್ಲಿ ಮನೆ ಜಾಗದ ಬೆಲೆ ಭರ್ಜರಿ ಹೆಚ್ಚಳವಾಗಿದೆ. 2023 -24ನೇ ಸಾಲಿನಲ್ಲಿದ್ದ ಮನೆ ಬೆಲೆಗೂ ಈಗ ಇರುವ ಬೆಲೆಗೂ ಸಾಕಷ್ಟು ವ್ಯತ್ಯಾಸವಾಗಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ 7 ನಗರಗಳಲ್ಲಿ ಮನೆಗಳ ಬೆಲೆ ಭರ್ಜರಿ ಹೆಚ್ಚಳವಾಗಿದೆ. ಪ್ರತಿ ಚದರ ಮೀಟರ್‌ ಗೆ ಶೇ 28 ಪ್ರತಿಶತ ಹೆಚ್ಚಳವಾಗಿದೆ

    7.ತಮಿಳುನಾಡು ಮತ್ತು ಕರ್ನಾಟಕ ಸರ್ಕಾರಕ್ಕೆ ತಲೆ ನೋವಾಗಿದ್ದ ಕಾಡುಗಳ್ಳ ವೀರಪ್ಪನ್ ನೆನಪು ಇಂದಿಗೂ ಮಾಡಿಕೊಳ್ಳಲಾಗುತ್ತದೆ. ವೀರಪ್ಪನ್ ಸಂಚಾರ ನಡೆಸಿದ ಕಾಡಿನಲ್ಲಿ ಈಗ ಅರಣ್ಯ ಇಲಾಖೆ ಸಫಾರಿ ಆರಂಭಿಸುವ ಚಿಂತನೆಯಲ್ಲಿದ್ದು 22 ಕಿ. ಮೀ. ಉದ್ದದ ಈ ಸಫಾರಿ ಪ್ರವಾಸಿಗರನ್ನು ಸೆಳೆಯುವ ನಿರೀಕ್ಷೆ ಇದೆ. ಹಾಗೇನೇ ಈ ಸಫಾರಿಯಲ್ಲಿ ಪ್ರವಾಸಿಗರಿಗೆ ಆನೆ, ಜಿಂಕೆ, ಕರಡಿ ಮುಂತಾದ ಪ್ರಾಣಿಗಳನ್ನು ವೀಕ್ಷಣೆ ಮಾಡುವ ಅವಕಾಶವಿದೆ.

    8.ಮ್ಮಪ್ಪನ ಭಕ್ತಾದಿಗಳಿಗೆ ತಿರುಮಲ ತಿರುಪತಿ ದೇವಸ್ಥಾನ ಮಹತ್ವದ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. ಮುಂದಿನ ಹತ್ತು ದಿನಗಳ ಅವಧಿಗೆ ವೈಕುಂಠ ದ್ವಾರವನ್ನು ತೆರೆದಿಡಲು ಟಿಟಿಡಿ ನಿರ್ಧರಿಸಿದೆ. ಅಂದರೆ ಜನವರಿ 10ರಿಂದ ಜನವರಿ19ರವರೆಗೆ ವೈಕುಂಠ ದ್ವಾರ ತೆರೆದಿರಲಿದ್ದು. ಭಕ್ತಾದಿಗಳು ತಿಮ್ಮಪ್ಪನ ದರ್ಶನ ಪಡೆಯಬಹುದಾಗಿದೆ.

    9.ಶೇಕಡಾ 60 ರ ಕಮಿಷನ್ ಆರೋಪವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿರುವ ಪ್ರತಿಪಕ್ಷ ನಾಯಕ ಆರ್ ಅಶೋಕ್, ಬಜೆಟ್‌ನಲ್ಲಿನ ಅನುದಾನ ಕಡಿತ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿನ ನಿಧಾನಗತಿಯನ್ನು ಅಂಕಿಅಂಶ ಸಮೇತ ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ರಾಜ್ಯ ದಿವಾಳಿಯತ್ತ ಸಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

    10.ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಯುವಕನ ಈ ಒಂದು ಸಾಹಸ ಹಾಗೂ ಧೈರ್ಯಕ್ಕೆ ಸ್ವತಃ ಅರಣ್ಯ ಸಂಬಂಧಿಗಳೇ ಶಾಕ್ ಗೆ ಒಳಗಾಗಿದ್ದಾರೆ.

    You Might Also Like

    ಪತ್ರಕರ್ತರ ಸೋಗಿನಲ್ಲಿ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಖದೀಮರು ಅರೆಸ್ಟ್

    ಯುವಕನ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು

    ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ

    ಇರಾನ್ ಹೊಸ ಸುಪ್ರೀಮ್ ಲೀಡರ್‌ಗೆ ವಿಶ್ ಮಾಡಿದ ಶೆಹಬಾಜ್ ಷರೀಫ್ : ಪಾಕಿಸ್ತಾನ ಡಬಲ್ ಗೇಮ್

    ಉಪ್ಪಿ “Next Level” ಸಿನಿಮಾಗೆ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ಆರಾಧನಾ ಹೀರೋಯಿನ್

    TAGGED:SampoornavaaniSampoornavani NewsTop 10 News
    Share This Article
    Facebook Copy Link Print
    Previous Article Zym Soma Zym Soma Zym Soma ಅತ್ಯಾಚಾರ ಆರೋಪದಲ್ಲಿ ಬಿಜೆಪಿ, ಜೆಡಿಎಸ್ ಮಾಜಿ ಮುಖಂಡ ಜಿಮ್ ಸೋಮ ವಿರುದ್ಧ FIR
    Next Article Swamijij ಪಂಚಮಸಾಲಿ ಮೀಸಲಾತಿಗೆ ಪೂರ್ಣಾನಂದಪುರಿ ಮಹಾಸ್ವಾಮಿ ವಿರೋಧ
    Leave a Comment Leave a Comment

    Leave a Reply Cancel reply

    Your email address will not be published. Required fields are marked *

    Stay Connected

    235.3kFollowersLike
    69.1kFollowersFollow
    11.6kFollowersPin
    56.4kFollowersFollow
    136kSubscribersSubscribe
    4.4kFollowersFollow
    Join Whatsapp
    Ad image
    Ad imageAd image

    Latest News

    Lpg Lpg Lpg
    ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
    ರಾಷ್ಟ್ರೀಯ-National
    March 25, 2026
    Gold And Silver Price Gold And Silver Price Gold And Silver Price
    ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
    ರಾಜ್ಯ-Karnataka
    March 25, 2026
    Badshah marriage Badshah marriage Badshah marriage
    ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
    ಬಾಲಿವುಡ್​ - Bollywood
    March 25, 2026
    Python Python Python
    ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
    ರಾಜ್ಯ-Karnataka
    March 25, 2026
    https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
    Follow US
    Copyright © 2024 SampoornaVaaniNews. All Rights Reserved | Designed and Developed By Technoy Global Solutions
    Welcome Back!

    Sign in to your account

    Username or Email Address
    Password

    Lost your password?

    Not a member? Sign Up