By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ TOP 10 ಸುದ್ದಿಗಳು (08-04-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇಂದಿನ TOP 10 ಸುದ್ದಿಗಳು (08-04-2025)

LatestTop Stories

ಇಂದಿನ TOP 10 ಸುದ್ದಿಗಳು (08-04-2025)

Today's TOP 10 News (08-04-2025)

Published April 8, 2025
Share
3 Min Read
Top 10 News
SHARE

1.ಹುಬ್ಬಳ್ಳಿ ಐಬಿಯಲ್ಲಿ ನಡೆದ ಪೂರ್ವ ಭಾವಿ ಸಭೆ
ಹುಬ್ಬಳ್ಳಿ ಐಬಿಯಲ್ಲಿ ಹಲವು ಸಂಘಟನೆಗಳು ಸೇರಿಕೊಂಡು ಟೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಹೋರಾಟ ಮಾಡಲು ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿತ್ತು .

2.ಪಿಯುಸಿ ಫಲಿತಾಂಶ ಪ್ರಕಟ, ಉಡುಪಿ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ
ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಸೆಕೆಂಡ್ ಆಗಿದೆ. ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಕ್ರಮವಾಗಿ ಪಡೆದುಕೊಂಡಿದೆ.

    3.28 ಗಂಟೆ ಶೂಟ್ : ದರ್ಶನ್ಗೆ ಮತ್ತೆ ಶುರುವಾಯ್ತು ಬೆನ್ನು ನೋವು
    ನಟ ದರ್ಶನ್ ಅವರು ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಬೆನ್ನು ನೋವಿಗೆ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಾ, ಅಗತ್ಯ ಮೆಡಿಕೇಷನ್ ಮಾಡುತ್ತಾ ದರ್ಶನ್ ಸೆಟ್ಗೆ ಮರಳಿದ್ದಾರೆ. ಈಗ 28 ಗಂಟೆ ನಿರಂತರ ಶೂಟ್ನಿಂದಾಗಿ ದರ್ಶನ್ ಅವರಿಗೆ ಮತ್ತೆ ಬೆನ್ನು ನೋವು ಅತಿಯಾಗಿದೆ ಎಂಬ ವರದಿ ಹರಿದಾಡಿದೆ.

    4.ಸೌರಶಕ್ತಿ ಮತ್ತು ವಾಯುಶಕ್ತಿ ಉತ್ಪಾದನೆಯಲ್ಲಿ ಜರ್ಮನಿಯನ್ನು ಹಿಂದಿಕ್ಕಿದ ಭಾರತ
    ಭಾರತ ಈಗ ಸೌರಶಕ್ತಿ ಮತ್ತು ವಾಯುಶಕ್ತಿ ಆಧಾರಿತ ವಿದ್ಯುತ್ ಉತ್ಪಾದನೆಯಲ್ಲಿ ವಿಶ್ವದ ಮೂರನೇ ಅತಿದೊಡ್ಡ ದೇಶವಾಗಿದೆ. ಎಂಬರ್ ಸಂಘಟನೆಯ ಗ್ಲೋಬಲ್ ಎಲೆಕ್ಟ್ರಿಸಿಟಿ ರಿವ್ಯೂ ವರದಿ ಪ್ರಕಾರ 2024ರಲ್ಲಿ ರಿನಿವಬಲ್ ಎನರ್ಜಿ ತಯಾರಿಕೆಯಲ್ಲಿ ಜರ್ಮನಿಯನ್ನು ಭಾರತ ಹಿಂದಿಕ್ಕಿದೆ.

    5.ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ
    ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ನಡೆಯುತ್ತಿದ್ದು ಜಾತ್ರಾಮಹೋತ್ಸವ ಏ.2 ರಿಂದ ಏ.14ರ ಶೇರ್ತಿ ಸೇವೆಯವರೆಗೆ 14 ದಿನಗಳ ಕಾಲ ನಡೆಯಲಿದೆ. ಉತ್ಸವದ ಪ್ರಮುಖ ಆಕರ್ಷಣೆ ವೈರಮುಡಿ ಕಿರೀಟಧಾರಣ ಮಹೋತ್ಸವ ಏ.7ರ ಸೋಮವಾರ ರಾತ್ರಿ 8.30ಕ್ಕೆ ಆರಂಭವಾಗಲಿದೆ. ನಂತರ ಬೆಳಗಿನ 4 ಗಂಟೆವರೆಗೆ ವೈರಮುಡಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ.

    6.ಮಿನರಲ್ ವಾಟರ್ ಬಾಟಲ್ ಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ
    ಮಿನರಲ್ ವಾಟರ್ ಬಾಟಲ್ ಗಳಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿಯಿಂದ ಬಹಿರಂಗವಾಗಿದೆ. 296 ಕುಡಿಯುವ ನೀರಿನ ಬಾಟಲ್ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 72 ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ, 88 ಮಾದರಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 115 ವಾಟರ್ ಬಾಟಲ್ ಕಂಪನಿಗಳಿಗೆ ನೋಟಿಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.

    7.‘ದಿ ರಾಜಾ ಸಾಬ್’ ನಿರ್ದೇಶಕನ ಮೇಲೆ ಪ್ರಭಾಸ್ ಅಭಿಮಾನಿಗಳ ಆಕ್ರೋಶ
    ಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ಕಳೆದ ವರ್ಷ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಈ ವರ್ಷ ಜನವರಿಯಲ್ಲಿ ಪ್ರಭಾಸ್ ನಟನೆಯ ಹೊಸ ಸಿನಿಮಾ ‘ದಿ ರಾಜಾ ಸಾಬ್’ ಬಿಡುಗಡೆ ಆಗಬೇಕಿತ್ತು, ಆದರೆ ಈ ವರೆಗೆ ಆಗಿಲ್ಲ. ಈಗ ಸಿನಿಮಾದ ನಿರ್ದೇಶಕ ಮಾರುತಿ, ಬಿಡುಗಡೆಗೆ ಇನ್ನಷ್ಟು ಸಮಯ ಕೇಳಿದ್ದಾರೆ. ಇದು ಪ್ರಭಾಸ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

    8.ಸುಪ್ರೀಂ ಕೋರ್ಟ್ ತೀರ್ಪಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ
    ತಮಿಳುನಾಡು ರಾಜ್ಯಪಾಲರು 10 ಮಸೂದೆಗಳನ್ನು ಕಾಯ್ದಿರಿಸಿದ ಕುರಿತು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರ ಮಸೂದೆ ಅನುಮೋದನೆ ವಿಳಂಬದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ರಾಜ್ಯ ಸ್ವಾಯತ್ತತೆಗೆ ದೊರೆತ ಮಹತ್ವದ ಗೆಲುವು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶ್ಲಾಘಿಸಿದ್ದಾರೆ.

    9.ನಾಲ್ವರಿಗೆ ಗೇಟ್ಪಾಸ್, 3 ಹೊಸ ಬೌಲರ್‌ಗಳಿಗೆ ಅವಕಾಶ
    ಶ್ರೀಲಂಕಾದಲ್ಲಿ ನಡೆಯಲಿರುವ ತ್ರಿಕೋನ ಸರಣಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದೆ. ಹರ್ಮನ್‌ಪ್ರೀತ್ ಕೌರ್ ನಾಯಕಿಯಾಗಿರುವ 15 ಸದಸ್ಯರ ತಂಡದಲ್ಲಿ ಮೂವರು ಹೊಸ ಆಟಗಾರ್ತಿಯರಿಗೆ ಅವಕಾಶ ನೀಡಲಾಗಿದೆ. ಶಫಾಲಿ ವರ್ಮಾ ಸೇರಿದಂತೆ ನಾಲ್ವರು ಆಟಗಾರ್ತಿಯರನ್ನು ತಂಡದಿಂದ ಕೈಬಿಡಲಾಗಿದೆ.

    10.ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ ಮಾಡಿರುವ ಪತ್ನಿ
    ಸರ್ಕಾರಿ ಉದ್ಯೋಗ ಹಾಗೂ ಸವಲತ್ತುಗಳನ್ನು ಪಡೆಯುವ ದುರಾಸೆಯಲ್ಲಿ ರೈಲ್ವೆ ಇಲಾಖೆಯಲ್ಲಿದ್ದ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ನಜೀಬಾಬಾದ್‌ನಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಹುದ್ದೆಯ ಆಸೆಯಲ್ಲಿ ಪತಿಯನ್ನು ಕೊಲೆ ಮಾಡಿದ್ದಾಳೆ. ಆದರೆ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಆಕೆ ಹೇಳಿದ್ದಳು, 29 ವರ್ಷದ ದೀಪಕ್ ಕುಮಾರ್ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಮರಣೋತ್ತರ ವರದಿ ದೃಢಪಡಿಸಿದೆ

      You Might Also Like

      ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಯಾವ ಶಾಲೆ?

      ಹೈಕಮಾಂಡ್ ಭೇಟಿಗೆ ತೆರಳಿದ ಸಿಎಂ, ಡಿಸಿಎಂ, ಗೃಹ ಸಚಿವ ಪರಮೇಶ್

      ನ.11 ರ ದಿನವನ್ನು ವಿಶ್ವ ಕನ್ನಡ ದಿನ ಎಂದು ಘೋಷಿಸಲು ಕರೆ

      ಭಾರೀ ಮಳೆಗೆ ತತ್ತರಿಸಿದ ಮಹಾನಗರಿ ಮುಂಬೈ, ಸಂಚಾರ ಅಸ್ತವ್ಯಸ್ಥ

      ಬೆಂಗಳೂರಲ್ಲಿ ಪಿಒಪಿ ಗಣೇಶ ಮೂರ್ತಿಗಳ ದರ್ಬಾರ್, ಮೂಕ ಪ್ರೇಕ್ಷಕರಾದ ಅಧಿಕಾರಿಗಳು

      TAGGED:Top 10 News
      Share This Article
      Facebook Copy Link Print
      Previous Article Toppers ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ಸ್
      Next Article School School School ಬೆಳಗಾವಿಯಲ್ಲಿ ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳಕ್ಕೆ ಪೋಷಕರ ಆಕ್ರೋಶ
      Leave a Comment Leave a Comment

      Leave a Reply Cancel reply

      Your email address will not be published. Required fields are marked *

      Stay Connected

      235.3kFollowersLike
      69.1kFollowersFollow
      11.6kFollowersPin
      56.4kFollowersFollow
      136kSubscribersSubscribe
      4.4kFollowersFollow
      Join Whatsapp
      Ad image
      Ad imageAd image

      Latest News

      sdggdgdgdg sdggdgdgdg sdggdgdgdg
      ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
      Entertainment
      April 21, 2026
      Heatwave - Weather
      ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
      ರಾಜ್ಯ-Karnataka
      April 21, 2026
      John Ternus John Ternus John Ternus
      ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
      ವಿದೇಶ-International
      April 21, 2026
      census census census
      ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
      ರಾಜ್ಯ-Karnataka
      April 19, 2026
      Follow US
      Copyright © 2024 SampoornaVaaniNews. All Rights Reserved | Designed and Developed By Technoy Global Solutions
      Welcome Back!

      Sign in to your account

      Username or Email Address
      Password

      Lost your password?

      Not a member? Sign Up