By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದಿನ ಟಾಪ್-10 ಸುದ್ದಿಗಳು (13-01-2025)
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇಂದಿನ ಟಾಪ್-10 ಸುದ್ದಿಗಳು (13-01-2025)

LatestTop Stories

ಇಂದಿನ ಟಾಪ್-10 ಸುದ್ದಿಗಳು (13-01-2025)

Today's Top-10 News (13-01-2025)

Published January 13, 2025
Share
3 Min Read
Top 10 News
SHARE

1.ಪ್ಲಾಸ್ಟಿಕ್ ಕವರ್ ನಲ್ಲಿ ಪ್ಯಾಕ್ ಮಾಡಿ ಗಾಂಜಾ ಮಾರಟ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯಲ್ಲಿ ತುಮಕೂರಿನ ಇಸ್ಮಾಯಿಲ್ ನಗರದ 21 ವರ್ಷದ ಡ್ರಗ್ ಪೆಡ್ಲರ್ ವಸೀಮ್ ಪಾಷಾನನ್ನು ಬಂಧಿಸಿ 50ಸಾವಿರ ರೂಪಾಯಿ ಬೆಲೆಬಾಳುವ 1ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

2.ಸರಕಾರಿ ಆಸ್ಪತ್ರೆಗೆ ದಿಡೀರನೆ ಭೇಟಿ ನೀಡಿದ ಶಾಸಕರು
ಶಾಸಕರದಂತಹ ಸನ್ಮಾನ್ಯ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಬಾದಾಮಿ ನಗರದಲ್ಲಿರುವ ಸರಕಾರಿ ಆಸ್ಪತ್ರೆಗೆ ದಿಡೀರನೆ ಭೇಟಿ ನೀಡಿ ಸ್ವಚ್ಚತೆ ಹಾಗೂ ರೋಗಿಗಳಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಇರೋದನ್ನು ಕಂಡ ಅವ್ರು ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಇನ್ನುಮುಂದೆ ಇಂತಹ ಘಟನೆಗಳು ನಡೆಯಬಾರದೆಂದು ಎಚ್ಚರಿಕೆ ನೀಡಿದರು

3.ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ರಶ್ಮಿಕಾ ಕಾಲಿಗೆ ಗಾಯ
ನಟಿ ರಶ್ಮಿಕಾ ಮಂದಣ್ಣ ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದು, ಪುಷ್ಪಾದ ಶ್ರೀವಲ್ಲಿ ಈಗ ಬೆಡ್ ರೆಸ್ಟ್ ಮಾಡುತ್ತಿದ್ದಾರೆ.ಈ ಸಂಬಂಧ ಇನ್‌ಸ್ಟಾದಲ್ಲಿ ಗಾಯಗೊಂಡಿರುವ ಕಾಲಿನ ಭಾಗದ ಫೋಟೋ ಅಪ್ಲೋಡ್‌ ಮಾಡಿ ಚಿತ್ರದ ನಿರ್ದೇಶಕರ ಬಳಿ ಕ್ಷಮೆ ಕೇಳಿದ್ದಾರೆ.ನನ್ನ ಕಾಲಿನ ನೋವು ಗುಣವಾದ ಬಳಿಕ ನಾನು ಥಾಮ, ಸಿಕಂದರ್ ಮತ್ತು ಕುಬೇರ ಸೆಟ್‌ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆ ಕೋರುತ್ತೇನೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

4.ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳು : ಹಿಂದೂ ಸಂಘಟನೆಗಳ ಕಾರ್ಯಕರ್ತರ ಆಕ್ರೋಶ
ಕಿಡಿಗೇಡಿಗಳು ರಾತ್ರಿ ಹೊತ್ತು ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ. ಸದ್ಯ ಈಗ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಎಂದು ದೂರಿದ್ದಾರೆ.

5.ರಸ್ತೆ ಅಪಘಾತ, ಬಾಲಕ ಸ್ಥಳದಲ್ಲೇ ಸಾವು
ದ್ವಿಚಕ್ರ ವಾಹನದಲ್ಲಿ ಮಾವನ ಜೊತೆ ಹೋಗುತ್ತಿದ್ದಾಗ ಹಿಂಬದಿಯಿಂದ ಏಕಾಏಕಿ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪಿದ ಘಟನೆ ಹೆಣ್ಣೂರು ಬಂಡೆ ಮುಖ್ಯ ರಸ್ತೆಯಲ್ಲಿ ನಡೆದಿದೆ . ತಲೆಯ ಮೇಲೆ ಟ್ರಕ್‌ನ ಎರಡು ಚಕ್ರ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ .

6.ರಾಯಬಾಗ ಪಟ್ಟಣದಲ್ಲಿ ಆಯೋಜಿಸಿದ ಇಸ್ತಮಾ ಕೂಟ
ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದಲ್ಲಿ ಆಯೋಜಿಸಿದ ಇಸ್ತಮಾ ಕೂಟ ದಲ್ಲಿ ಬಾಗವಹಿಸಿದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ್ ಸತೀಶ ಜಾರಕಿಹೊಳಿ ಅವರು ಸಮಸ್ತ ಮುಸಲ್ಮಾನ್ ಬಾಂಧವರಿಗೆ ಶುಭ ಕೋರುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

7.ಇಂದಿನಿಂದ ಮಹಾಕುಂಭ ಮೇಳ ಆರಂಭ
ಮಹಾಕುಂಭ ಮೇಳವು ಇಂದಿನಿಂದ ಪ್ರಯಾಗರಾಜ್‌ನಲ್ಲಿ ಪ್ರಾರಂಭವಾಗಿದ್ದು, ಇದು ಮಹಾಶಿವರಾತ್ರಿಯಂದು ಫೆಬ್ರವರಿ 26 ರಂದು ಕೊನೆಗೊಳ್ಳಲಿದೆ. ಈ ಮಹಾಕುಂಭ ಜಾತ್ರೆಯಲ್ಲಿ ಪುಣ್ಯನದಿಯಲ್ಲಿ ಸ್ನಾನ ಮಾಡಲು ದೂರದೂರುಗಳಿಂದ ಭಕ್ತರು ಆಗಮಿಸುತ್ತಾರೆ. ಮಹಾಕುಂಭ ಸ್ನಾನವು ಎಲ್ಲಾ ರೀತಿಯ ತೊಂದರೆಗಳನ್ನು ತೊಡೆದುಹಾಕುತ್ತದೆ ಮತ್ತು ಪಾಪಗಳಿಂದ ಮುಕ್ತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ.

8.ಹೆಲ್ಮೆಟ್ ಹಾಕದಿದ್ರೆ ಪೆಟ್ರೋಲ್ ಇಲ್ಲ
ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ ಅಂತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ. ರಸ್ತೆ ಅಪಘಾತ ಕಡಿಮೆ ಮಾಡುವ ಮತ್ತು ದ್ವಿಚಕ್ರ ವಾಹನಗಳ ಅಪಘಾತದಿಂದ ಸಂಭವಿಸುವ ಸಾವು-ನೋವಿನ ಪ್ರಮಾಣ ಕಡಿಮೆ ಮಾಡಲು ಸಾರಿಗೆ ಇಲಾಖೆ ಈ ನೂತನ ಕ್ರಮ ಕೈಗೊಂಡಿದೆ.

9.ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಚೇತರಿಕೆ
ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕಳೆದ ಕೆಲ ತಿಂಗಳಿಂದ ಅನಾರೋಗ್ಯದ ಕಾರಣ ಸುದ್ದಿಯಲ್ಲಿದ್ದರು.ಆದರೆ ಚಿಕಿತ್ಸೆಯ ಬಳಿಕ ವಿನೋದ್ ಕಾಂಬ್ಳಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಅವರ ಆರೋಗ್ಯದ ಮಾಹಿತಿ ಕೂಡ ಹೊರಬಿದ್ದಿರಲಿಲ್ಲ. ಇದೀಗ ಅವರ ಆರೋಗ್ಯದಲ್ಲಿ ಮಹತ್ವದ ಬದಲಾವಣೆಯಾಗಿರುವುದು ಕಂಡು ಬಂದಿದೆ. ಅದರಲ್ಲೂ ಕಳೆದ ಕೆಲ ವರ್ಷಗಳಿಂದ ಸೊರಗಿದ್ದ ಕಾಂಬ್ಳಿ ಇದೀಗ ಮತ್ತೆ ಹಳೆಯ ಖದರ್ನಲ್ಲಿ ಕಾಣಿಸಿಕೊಂಡಿದ್ದಾರೆ.

10.ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ
ದಾಸರಹಳ್ಳಿಯ ಚೊಕ್ಕಸಂದ್ರದ ದಿಜುಧಾರ್ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಸ್ಫೋಟದ ತೀರ್ವತೆಗೆ ಎದುರು ಮನೆಯವರಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

You Might Also Like

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ : ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆಗೆ ಆರ್‌.ಅಶೋಕ್‌ ಆಗ್ರಹ

ಸೇಡು ತೀರಿಸಿಕೊಳ್ತೀವಿ : ಉಗ್ರರ ಮನೆಗಳನ್ನು ಸ್ಫೋಟಿಸಿದ ಭಾರತಕ್ಕೆ ಟಿಆರ್​ಎಫ್​ ವಾರ್ನಿಂಗ್

ಕುಟುಂಬ ಸಮೇತ ವಿದೇಶಕ್ಕೆ ಹಾರಿದ ಡಿಸಿಎಂ ಡಿಕೆಶಿ

ಸೆ.26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ, ಡಿ.ಕೆ.ಶಿವಕುಮಾರ್ ಅವರಿಂದ ಚಾಲನೆ

ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸುವಂತೆ ಸಚಿವ ತಂಗಡಗಿ ಪತ್ರ

TAGGED:Top 10 News
Share This Article
Facebook Copy Link Print
Previous Article Cylinder Blast ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯ
Next Article Bandipur ಬಂಡೀಪುರದಲ್ಲಿ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಂಪೂರ್ಣ ಸನ್ನದ್ಧ!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up